• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1

ಕವಿತಾ by ಕವಿತಾ
July 29, 2026 - 10:22 pm
in ಕ್ರೀಡೆ
0 0
0
ಬಲಿಷ್ಠ (16)

ಐಸಿಸಿ ಇಂದು ಬಿಡುಗಡೆ ಮಾಡಿರುವ ನೂತನ ಟಿ20 ಬ್ಯಾಟಿಂಗ್ ರ‍್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾದ ವಿಕೆಟ್‌ ಕೀಪರ್-ಬ್ಯಾಟರ್ ಇಶಾನ್ ಕಿಶನ್ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. 916 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅವರು ವಿಶ್ವದ ನಂ.1 ಟಿ20 ಬ್ಯಾಟರ್ ಆಗಿ ಮುಂದುವರಿದಿರುವುದಷ್ಟೇ ಅಲ್ಲ, ಭಾರತೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನೂ ನಿರ್ಮಿಸಿದ್ದಾರೆ.

ಈ ಸಾಧನೆಯೊಂದಿಗೆ ಇಶಾನ್ ಕಿಶನ್, ಟಿ20 ರ‍್ಯಾಂಕಿಂಗ್ ನಲ್ಲಿ ಭಾರತದ ದಿಗ್ಗಜರಾದ ವಿರಾಟ್ ಕೊಹ್ಲಿ (909) ಮತ್ತು ಸೂರ್ಯಕುಮಾರ್ ಯಾದವ್ (912) ಅವರ ಅತ್ಯುತ್ತಮ ರೇಟಿಂಗ್ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಇದೀಗ ಅಭಿಷೇಕ್ ಶರ್ಮಾ (931) ನಂತರ ಅತಿ ಹೆಚ್ಚು ರೇಟಿಂಗ್ ಪಾಯಿಂಟ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

RelatedPosts

ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು

ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ

ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ

RCB ಯ ಹೊಸ ದಾಖಲೆ; 2,600 ಕೋಟಿ ಬ್ರಾಂಡ್ ಮೌಲ್ಯದೊಂದಿಗೆ ನಂ.1!

ADVERTISEMENT
ADVERTISEMENT

ಇತ್ತೀಚಿನ ರ್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆದಾಗ್ಯೂ, 931 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಟಿ20 ಬ್ಯಾಟಿಂಗ್ ರ್ಯಾಂಕಿಂಗ್‌ನಲ್ಲಿ ಅತಿ ಹೆಚ್ಚು ರೇಟಿಂಗ್ ಗಳಿಸಿದ ಆಟಗಾರ ಎಂಬ ದಾಖಲೆ ಇನ್ನೂ ಅವರ ಹೆಸರಿನಲ್ಲೇ ಉಳಿದಿದೆ. ಇಂಗ್ಲೆಂಡ್‌ನ ಡೇವಿಡ್ ಮಲನ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಅಗ್ರ ಐದರಲ್ಲಿರುವ ಏಕೈಕ ವಿದೇಶಿ ಆಟಗಾರರಾಗಿದ್ದಾರೆ.

ಗಮನಾರ್ಹ ಸಂಗತಿಯೆಂದರೆ, ಅಗ್ರ ಐದು ಬ್ಯಾಟರ್‌ಗಳಲ್ಲಿ ನಾಲ್ವರು ಭಾರತೀಯರು ಸ್ಥಾನ ಪಡೆದಿದ್ದು, ಇದು ಟಿ20 ಕ್ರಿಕೆಟ್‌ನಲ್ಲಿ ಭಾರತದ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಇಶಾನ್ ಕಿಶನ್ ಅವರ ರೇಟಿಂಗ್ ಏರಿಕೆಗೆ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಪ್ರದರ್ಶನ ಪ್ರಮುಖ ಕಾರಣವಾಗಿದೆ. ಮೂರು ಪಂದ್ಯಗಳಲ್ಲಿ ಅವರು 48.33 ಸರಾಸರಿಯಲ್ಲಿ 145 ರನ್ ಗಳಿಸಿದ್ದು, 154ಕ್ಕೂ ಅಧಿಕ ಸ್ಟ್ರೈಕ್ ರೇಟ್ ಕಾಯ್ದುಕೊಂಡಿದ್ದರು. ಈ ಅದ್ಭುತ ಪ್ರದರ್ಶನದಿಂದ ಅವರ ರೇಟಿಂಗ್ ಪಾಯಿಂಟ್‌ಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ.

ಕಳೆದ ವರ್ಷ ಜುಲೈನಲ್ಲಿ ಅಭಿಷೇಕ್ ಶರ್ಮಾ ಮೊದಲ ಬಾರಿಗೆ ವಿಶ್ವದ ನಂ.1 ಟಿ20 ಬ್ಯಾಟರ್ ಆಗಿ ಹೊರಹೊಮ್ಮಿ ಸುಮಾರು 11 ತಿಂಗಳುಗಳ ಕಾಲ ಅಗ್ರಸ್ಥಾನ ಕಾಯ್ದುಕೊಂಡಿದ್ದರು. ಆದರೆ ಈ ತಿಂಗಳ ಆರಂಭದಲ್ಲಿ ಇಶಾನ್ ಕಿಶನ್ ಅದ್ಭುತ ಫಾರ್ಮ್‌ನ ನೆರವಿನಿಂದ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದು, ಇದೀಗ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (37)

ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಬರುತ್ತಾರಾ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್’?

by ದಿಶಾ ಕೆ. ಎಸ್.
July 31, 2026 - 2:49 pm
0

ಕೈಗೊಳ್ಳಲಿರುವ (36)

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 31, 2026 - 2:17 pm
0

ಕೈಗೊಳ್ಳಲಿರುವ (34)

ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!

by ದಿಶಾ ಕೆ. ಎಸ್.
July 31, 2026 - 1:59 pm
0

ಕೈಗೊಳ್ಳಲಿರುವ (33)

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

by ದಿಶಾ ಕೆ. ಎಸ್.
July 31, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (11)
    ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು
    July 30, 2026 | 0
  • ಬಲಿಷ್ಠ
    ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ
    July 30, 2026 | 0
  • ಮುನ್ಸೂಚನೆ (17)
    ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ
    July 30, 2026 | 0
  • ಬಲಿಷ್ಠ (13)
    RCB ಯ ಹೊಸ ದಾಖಲೆ; 2,600 ಕೋಟಿ ಬ್ರಾಂಡ್ ಮೌಲ್ಯದೊಂದಿಗೆ ನಂ.1!
    July 29, 2026 | 0
  • ಬಲಿಷ್ಠ
    ಏಷ್ಯನ್ ಗೇಮ್ಸ್‌ಗೆ ಹರ್ಮನ್‌ ಪ್ರೀತ್ ಸಿಂಗ್ ಸಾರಥ್ಯದಲ್ಲಿ ಭಾರತದ ಬಲಿಷ್ಠ ಹಾಕಿ ತಂಡ ಪ್ರಕಟ!
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version