• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 30, 2026 - 12:20 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ಮುನ್ಸೂಚನೆ (23)

RelatedPosts

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

ರಾಯಚೂರಿನಲ್ಲಿ ಸಿಡಿಲು ಬಡಿದು 33 ಮೇಕೆಗಳು ಬಲಿ

ಗೊಬ್ಬರ ಖರೀದಿಸಿದ ರೈತನಿಗೆ ಬಿಗ್ ಶಾಕ್.. ಮೂಟೆ ತುಂಬಾ ಕಲ್ಲು-ಮಣ್ಣು!

ಜಗಳೂರು ತೀವ್ರ ಬರ ಪಟ್ಟಿಗೆ ಸೇರ್ಪಡೆ.. ಶಾಸಕ ದೇವೇಂದ್ರಪ್ಪಗೆ ಅದ್ಧೂರಿ ಸ್ವಾಗತ

ADVERTISEMENT
ADVERTISEMENT

ಧರ್ಮಸ್ಥಳ: ರಾಜ್ಯದ ಗಮನ ಸೆಳೆದಿದ್ದ ಧರ್ಮಸ್ಥಳದ ಬಂಗ್ಲೆಗುಡ್ಡೆ ಅಸ್ಥಿಪಂಜರ ಪ್ರಕರಣವು ಮಹತ್ವದ ತಿರುವು ಪಡೆದಿದೆ. ವಿಶೇಷ ತನಿಖಾ ದಳ (SIT) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್‌ಎ (DNA) ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿಧಿವಿಜ್ಞಾನ ಪ್ರಯೋಗಾಲಯ (FSL) ಸಲ್ಲಿಸಿರುವ ವರದಿ ತನಿಖೆಗೆ ಹೊಸ ದಿಕ್ಕು ನೀಡಿದ್ದು, ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಮೂವರು ವ್ಯಕ್ತಿಗಳ ಗುರುತು ಇದೀಗ ಅಧಿಕೃತವಾಗಿ ಬಹಿರಂಗವಾಗಿದೆ.

ಎಸ್‌ಐಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಶೋಧ ನಡೆಸಿದ ವೇಳೆ ಹಲವು ಅಸ್ಥಿಪಂಜರಗಳ ಜೊತೆಗೆ ಚಾಲನಾ ಪರವಾನಗಿ, ಗುರುತಿನ ಚೀಟಿ ಸೇರಿದಂತೆ ಕೆಲವು ದಾಖಲೆಗಳು ಪತ್ತೆಯಾಗಿದ್ದವು. ಈ ದಾಖಲೆಗಳ ಆಧಾರದ ಮೇಲೆ ಸಂಬಂಧಿತ ಕುಟುಂಬಗಳನ್ನು ಸಂಪರ್ಕಿಸಿ, ಮೃತರ ವಾರಸುದಾರರ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಡಿಎನ್‌ಎ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಆ ಪರೀಕ್ಷೆಯ ಫಲಿತಾಂಶ ತನಿಖೆಯಲ್ಲಿ ಮಹತ್ವದ ಸಾಕ್ಷಿಯಾಗಿ ಹೊರಹೊಮ್ಮಿದೆ.

ಡಿಎನ್‌ಎ ವರದಿ ಪ್ರಕಾರ, ಮೊದಲ ಅಸ್ಥಿಪಂಜರ ಕೊಡಗು ಜಿಲ್ಲೆಯ ವಿರಾಜಪೇಟೆ ನಿವಾಸಿಯಾಗಿದ್ದ 70 ವರ್ಷದ ಯು. ಬಿ. ಅಯ್ಯಪ್ಪ ಅವರದ್ದಾಗಿದೆ. ಅಯ್ಯಪ್ಪ ಅವರು 2017ರ ಜೂನ್ ತಿಂಗಳಲ್ಲಿ ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದ ವೇಳೆ ನಾಪತ್ತೆಯಾಗಿದ್ದರು. ಈ ಕುರಿತು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಹಲವು ವರ್ಷಗಳಿಂದ ಅವರ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಡಿಎನ್‌ಎ ಪರೀಕ್ಷೆಯ ಮೂಲಕ ಅವರ ಗುರುತು ದೃಢಪಟ್ಟಿದೆ.

ಎರಡನೇ ಅಸ್ಥಿಪಂಜರ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ 27 ವರ್ಷದ ಆದಿಶೇಷ ನಾರಾಯಣ ಅವರದ್ದಾಗಿದೆ. ಬೆಂಗಳೂರಿನ ಖಾಸಗಿ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಆದಿಶೇಷ ಅವರು 2013ರ ಅಕ್ಟೋಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದರು. ಕುಟುಂಬದವರು ವ್ಯಾಪಕ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಅವರ ಅಸ್ಥಿಪಂಜರ ಪತ್ತೆಯಾಗಿದೆ.

ಮೂರನೇ ಅಸ್ಥಿಪಂಜರ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ 85 ವರ್ಷದ ಕೃಷ್ಣಪ್ಪ ಅವರದ್ದಾಗಿದೆ ಎಂದು ಡಿಎನ್‌ಎ ವರದಿ ಸ್ಪಷ್ಟಪಡಿಸಿದೆ. ಅವರು ಕೂಡ ಹಲವು ವರ್ಷಗಳ ಹಿಂದೆ ನಾಪತ್ತೆಯಾಗಿದ್ದು, ಈ ಪ್ರಕರಣದ ತನಿಖೆಯಲ್ಲಿ ಅವರ ಗುರುತು ಕೂಡ ಈಗ ದೃಢಪಟ್ಟಿದೆ.

ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಲಭ್ಯವಾಗುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ನ್ಯಾಯಾಲಯದ ಮುಂದಿನ ಆದೇಶದ ಮೇರೆಗೆ ಪ್ರಕರಣದ ಕಾನೂನು ಪ್ರಕ್ರಿಯೆಗಳು ಮುಂದುವರಿಯಲಿದ್ದು, ಮೃತರ ಕುಟುಂಬಸ್ಥರು ಅರ್ಜಿ ಸಲ್ಲಿಸಿದ ನಂತರ ಅಸ್ಥಿಪಂಜರಗಳ ಅವಶೇಷಗಳನ್ನು ಅವರಿಗೆ ಹಸ್ತಾಂತರಿಸಲು ಅವಕಾಶ ಕಲ್ಪಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (16)

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

by ಕವಿತಾ
September 23, 2026 - 9:02 pm
0

Your paragraph text (15)

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 23, 2026 - 8:40 pm
0

Your paragraph text (14)

ಭಾರತದ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ

by ಕವಿತಾ
September 23, 2026 - 8:31 pm
0

Your paragraph text (13)

ಲಂಡನ್‌ನಿಂದ ದೆಹಲಿಗೆ ಹೊರಟ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ.. ಮತ್ತೆ ವಾಪಸ್!

by ಕವಿತಾ
September 23, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಲರ್ಟ್ (16)
    ಮದ್ಯ-ಸಿಗರೇಟ್ ಬಳಿಕ ಉಪ್ಪಿನ ಪ್ಯಾಕೆಟ್​​ ಮೇಲೂ ಬರಲಿದೆ ಎಚ್ಚರಿಕೆ ಸ್ಟಿಕರ್
    September 23, 2026 | 0
  • ಅಲರ್ಟ್ (15)
    ರಾಜ್ಯದಲ್ಲಿ ಮಳೆ ಅಭಾವದ ಎಫೆಕ್ಟ್‌: ದಿನೇ ದಿನೇ ತರಕಾರಿ ಬೆಲೆ ಏರಿಕೆ
    September 23, 2026 | 0
  • ಅಲರ್ಟ್ (14)
    ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ
    September 23, 2026 | 0
  • ಅಲರ್ಟ್ (10)
    ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್; ಪತಿಯ ಆಧಾರ್ ಕಾರ್ಡ್ ಕಡ್ಡಾಯ
    September 23, 2026 | 0
  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version