• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 30, 2026 - 1:43 pm
in ಸಿನಿಮಾ
0 0
0
ಮುನ್ಸೂಚನೆ (29)

ಒರಟ ಶ್ರೀ ನಿರ್ದೇಶನದಲ್ಲಿ ಮೂಡಿ ಬಂದಿರುವ `ಶಬರಿ’ ಚಿತ್ರದ ಟೀಸರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿತ್ತು. ಈ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಮೂಡಿಕೊಂಡಿರುವ ಹೊತ್ತಿನಲ್ಲಿಯೇ ಚಿತ್ರತಂಡ “ತಂದಾನಿ ತನನೋ”ಎಂಬ ವೀಡಿಯೋ ಸಾಂಗ್ ಒಂದನ್ನು ಪ್ರೇಕ್ಷಕರಿಗೆ ತಲುಪಿಸಿದೆ. ನಿರ್ದೇಶಕ ಓಂ ಪ್ರಕಾಶ್ ರಾವ್, ರಘು ರಾಮ್, ಬಾಲಾಜಿ ವೀರಾಸ್ವಾಮಿ ಮತ್ತು ಉದ್ಯಮಿ ವಿ. ಬಾಬು ಈ ವೀಡಿಯೋ ಸಾಂಗ್ ಅನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಸಂಬಂಧವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಈ ವೀಡಿಯೋ ಸಾಂಗ್ ಅದ್ಭುತವಾಗಿ ಮೂಡಿ ಬಂದಿದೆ. ಬಿ ಆರ್. ಹೇಮಂತ್ ಕುಮಾರ್ ಅವರ ಸಂಗೀತ ಸಂಯೋಜನೆ ಮನಮುಟ್ಟುವಂತಿದೆ. ಸರೆಗಮಪ ಖ್ಯಾತಿಯ ಅಶ್ವಿನ್ ಶರ್ಮಾ ಕೂಡಾ ಚೆಂದವಾಗಿ ಹಾಡಿದ್ದಾರೆ. ಈ ಹಾಡಿನಲ್ಲಿ ಸಮರ್ಥ್ ಹಾಗೂ ಧನ್ವಿ ಎಲ್ಲಿಯೂ ಹೊಸಬರೆನ್ನಿಸದಂತೆ ಆ ಪಾತ್ರಗಳಿಗೆ ಜೀವ ತುಂಬಿದ್ದಾರೆ’ ಎಂಬ ಮೆಚ್ಚುಗೆಯನ್ನು ಓಂಪ್ರಕಾಶ್ ರಾವ್ ಮತ್ತು ಬಾಲಾಜಿ ವೀರಾಸ್ವಾಮಿ ವ್ಯಕ್ತಪಡಿಸಿದರು. ರಘುರಾಮ್ ಹೊಸಬರ ಈ ಪ್ರಯತ್ನವನ್ನು ಮೆಚ್ಚಿಕೊಳ್ಳುತ್ತಲೇ ಚಿತ್ರತಂಡಕ್ಕೆ ಶುಭ ಹಾರೈಸಿದರು.

RelatedPosts

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ

‘ರಾಮಾಯಣ’ ಟ್ರೈಲರ್ ರಿಲೀಸ್: ರಾಮನಾಗಿ ರಣಬೀರ್, ರಾವಣನಾಗಿ ಅಬ್ಬರಿಸಿದ ಯಶ್

ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ

ADVERTISEMENT
ADVERTISEMENT

ನಿರ್ದೇಶಕ ಒರಟ ಶ್ರೀ ಅವರೇ ಈ ಹಾಡನ್ನು ಬರೆದಿದ್ದಾರೆ. ಸ್ಥಳದಲ್ಲಿಯೇ ಹಾಡನ್ನು ಸೃಷ್ಟಿಸಿದ ಬಗೆಯನ್ನು ವಿವರಿಸಿದ ಒರಟ ಶ್ರೀ, ‘ನಮ್ಮ ಸಿನಿಮಾದಲ್ಲಿ ಸಮರ್ಥ್ ಮತ್ತು ಧನ್ವಿ ಮಾತ್ರವಲ್ಲದೇ ಜೀಪ್ ಕೂಡಾ ಪ್ರಧಾನ ಪಾತ್ರವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಸೇರಿದಂತೆ ನಾನಾ ಅಂಶಗಳನ್ನು ಈ ಕಥೆ ಒಳಗೊಂಡಿದೆ’ ಎಂಬ ವಿವರಣೆಯನ್ನೂ ನೀಡಿದರು.

ಸಿವಿಲ್ ಇಂಜಿನಿಯರ್ ಆಗಿರುವ ರಮೇಶ್ , ಸುಧಾಕರ್ ರೆಡ್ಡಿ ಯಾಕಸಿರಿ ಮತ್ತು ವಿಷ್ಣುಕಾಂತ್ ಎ ಜೊತೆಗೂಡಿ ಬರವಿ ಫಿಲಂಸ್ ಬ್ಯಾನರಿನಡಿಯಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಒರಟ ಶ್ರೀ ನಿರ್ದೇಶನವಿರುವ ಈ ಚಿತ್ರದಲ್ಲಿ ಸಮರ್ಥ್ ಮತ್ತು ಕೃತಿಕಾ ಗೌಡ ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ಧನ್ವಿ, ಎಂ.ಕೆ ಮಠ, ನೀನಾಸಂ ಅಶ್ವತ್, ಸೀತಾ ಹರ್ಷವರ್ಧನ್, ಯೋಗೇಶ್ ವೀರ್, ಮಂಡ್ಯ ಸಿದ್ದು ಮುಂತಾದವರ ತಾರಾಗಣವಿದೆ. ಬಿ.ಆರ್ ಹೇಮಂತ್ ಕುಮಾರ್ ಸಂಗೀತ ನಿರ್ದೇಶನ, ಸಾಮ್ರಾಟ್ ನಾಗರಾಜ್ ಛಾಯಾಗ್ರಹಣ, ಕೆ. ಗಿರೀಶ್ ಕುಮಾರ್ ಸಂಕಲನ, ಹಾಗೂ ಕೋರ ಚಿನ್ನಯ್ಯ ರವರ ಸಾಹಸ ಈ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (5)

ಪ್ರಧಾನಿ ಮೋದಿಗಾಗಿ ಮೈಸೂರಿನಲ್ಲಿ ರೆಡಿಯಾದ ಅಪರೂಪದ ವಿಶೇಷ ಕಾಣಿಕೆ!

by ದಿಶಾ ಕೆ. ಎಸ್.
July 30, 2026 - 4:15 pm
0

ಬಲಿಷ್ಠ (4)

ಆ.1 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

by ದಿಶಾ ಕೆ. ಎಸ್.
July 30, 2026 - 3:59 pm
0

ಬಲಿಷ್ಠ (3)

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 30, 2026 - 3:48 pm
0

ಬಲಿಷ್ಠ

ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ

by ದಿಶಾ ಕೆ. ಎಸ್.
July 30, 2026 - 3:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (3)
    ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!
    July 30, 2026 | 0
  • ಮುನ್ಸೂಚನೆ (25)
    ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ
    July 30, 2026 | 0
  • ಮುನ್ಸೂಚನೆ (16)
    ‘ರಾಮಾಯಣ’ ಟ್ರೈಲರ್ ರಿಲೀಸ್: ರಾಮನಾಗಿ ರಣಬೀರ್, ರಾವಣನಾಗಿ ಅಬ್ಬರಿಸಿದ ಯಶ್
    July 30, 2026 | 0
  • ಬಲಿಷ್ಠ (17)
    ನಟ ಚಿಕ್ಕಣ್ಣ ಮದುವೆಗೆ ಮುಹೂರ್ತ ಫಿಕ್ಸ್..! ಪಾವನ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಚಿಕ್ಕಣ್ಣ
    July 29, 2026 | 0
  • ಬಲಿಷ್ಠ (10)
    ಶಸ್ತ್ರಚಿಕಿತ್ಸೆಯ ಬಳಿಕ ಕೊಯಮತ್ತೂರು ಅಯ್ಯಪ್ಪನ ದರ್ಶನ ಪಡೆದ ರಾಮ್ ಚರಣ್
    July 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version