• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 30, 2026 - 2:00 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0

ಮಂಡ್ಯ: ಕಾವೇರಿ ನೀರು ಹಂಚಿಕೆ ವಿಚಾರ ಮತ್ತೆ ರಾಜ್ಯದಲ್ಲಿ ಮುನ್ನಲೆಗೆ ಬಂದಿದ್ದು, ತಮಿಳುನಾಡಿನ ನಿಲುವನ್ನು ಖಂಡಿಸಿ ಮಂಡ್ಯದಲ್ಲಿ ಭಾರಿ ಪ್ರತಿಭಟನೆ ನಡೆದಿದೆ. ಕಾವೇರಿ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ವಿಜಯಸೇನೆ ಕಾರ್ಯಕರ್ತರು, ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರದ ಪ್ರದರ್ಶನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮಂಡ್ಯದ ಗುರುಶ್ರೀ ಚಿತ್ರಮಂದಿರದ ಎದುರು ನೂರಾರು ಪ್ರತಿಭಟನಾಕಾರರು ಜಮಾಯಿಸಿ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ವಿಜಯಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ದೀಪಕ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಕ್ಕುಗಳನ್ನು ರಕ್ಷಿಸಬೇಕೆಂದು ಒತ್ತಾಯಿಸಲಾಯಿತು. ತಮಿಳುನಾಡು ಸರ್ಕಾರದ ನಿಲುವಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಚಿತ್ರಮಂದಿರದ ಎದುರು ಅಳವಡಿಸಲಾಗಿದ್ದ ‘ಜನ ನಾಯಗನ್’ ಚಿತ್ರದ ಬೃಹತ್ ಪೋಸ್ಟರ್‌ಗಳನ್ನು ಹರಿದು ಹಾಕಿದರು.

RelatedPosts

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ADVERTISEMENT
ADVERTISEMENT

ಪ್ರತಿಭಟನೆಯ ವೇಳೆ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಚಿತ್ರಮಂದಿರದ ಸುತ್ತಮುತ್ತ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಯಿತು. ಪ್ರತಿಭಟನಾಕಾರರು, ಕಾವೇರಿ ವಿಚಾರದಲ್ಲಿ ಕರ್ನಾಟಕದ ಜನರ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಚಟುವಟಿಕೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ನಂತರ ವಿಜಯಸೇನೆ ಸಂಘಟನೆಯ ಮುಖಂಡರು ಗುರುಶ್ರೀ ಚಿತ್ರಮಂದಿರದ ವ್ಯವಸ್ಥಾಪಕರೊಂದಿಗೆ ಮಾತುಕತೆ ನಡೆಸಿದರು. ಮಂಡ್ಯದ ಜನರ ಭಾವನೆಗಳಿಗೆ ಗೌರವ ಸೂಚಿಸುವ ಉದ್ದೇಶದಿಂದ ‘ಜನ ನಾಯಗನ್’ ಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಬೇಕು ಎಂದು ಅವರು ಮನವಿ ಮಾಡಿದರು. ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ಚಿತ್ರಮಂದಿರದ ಆಡಳಿತ ಮಂಡಳಿ, ತಾತ್ಕಾಲಿಕವಾಗಿ ಚಿತ್ರದ ಪ್ರದರ್ಶನವನ್ನು ರದ್ದುಗೊಳಿಸುವುದಾಗಿ ತಿಳಿಸಿತು. ಈ ನಿರ್ಧಾರ ಹೊರಬಿದ್ದ ತಕ್ಷಣ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ತಮ್ಮ ಹೋರಾಟಕ್ಕೆ ಸಿಕ್ಕ ಯಶಸ್ಸನ್ನು ಸಂಭ್ರಮಿಸಿದರು.

ಪ್ರತಿಭಟನಾಕಾರರು ಮಾತನಾಡಿ, ಕಾವೇರಿ ವಿಚಾರದಲ್ಲಿ ಕರ್ನಾಟಕದ ರೈತರ ಹಿತಾಸಕ್ತಿಯನ್ನು ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು ಎಂದು ಒತ್ತಾಯಿಸಿದರು. ರಾಜ್ಯದ ನೀರಿನ ಹಕ್ಕಿನ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಅವರು ಆಗ್ರಹಿಸಿದರು. ಇದೇ ವೇಳೆ, ತಮಿಳುನಾಡು ಸರ್ಕಾರ ಕರ್ನಾಟಕದ ಭಾವನೆಗಳನ್ನು ಗೌರವಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

Untitled design 2026 09 19T164611.393

ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!

by Hemanth Kumar S
September 19, 2026 - 4:47 pm
0

Untitled design 2026 09 19T162214.553

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

by ಶಾಲಿನಿ ಕೆ. ಡಿ
September 19, 2026 - 4:29 pm
0

Untitled design 2026 09 19T160342.421

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 4:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version