• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 30, 2026 - 3:27 pm
in ಕ್ರೀಡೆ
0 0
0
ಬಲಿಷ್ಠ

ಮುಂದಿನ ತಿಂಗಳು ನೆದರ್‌ಲ್ಯಾಂಡ್ಸ್ ಮತ್ತು ಬೆಲ್ಜಿಯಂನಲ್ಲಿ ನಡೆಯಲಿರುವ ಎಫ್‌ಐಎಚ್‌ ಹಾಕಿ ವಿಶ್ವಕಪ್‌ಗಾಗಿ ಭಾರತೀಯ ಪುರುಷ ಹಾಗೂ ಮಹಿಳಾ ಹಾಕಿ ತಂಡಗಳಿಗೆ ಹೊಸ ಜೆರ್ಸಿಯನ್ನು ಹಾಕಿ ಇಂಡಿಯಾ ಅನಾವರಣಗೊಳಿಸಿದೆ. ಹಲವು ವರ್ಷಗಳಿಂದ ಭಾರತದ ಗುರುತಾಗಿದ್ದ ಸಾಂಪ್ರದಾಯಿಕ ನೀಲಿ ಜೆರ್ಸಿಯ ಬದಲು ಈ ಬಾರಿ ಕೇಸರಿ ಬಣ್ಣದ ಜೆರ್ಸಿಯನ್ನು ಪರಿಚಯಿಸಲಾಗಿದ್ದು, ಇದು ಕ್ರೀಡಾಭಿಮಾನಿಗಳು ಮತ್ತು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಆಗಸ್ಟ್‌ 15ರಿಂದ 30ರವರೆಗೆ ನಡೆಯಲಿರುವ ವಿಶ್ವಕಪ್‌ನಲ್ಲಿ ಭಾರತೀಯ ಆಟಗಾರರು ಈ ಹೊಸ ಜೆರ್ಸಿಯನ್ನು ಧರಿಸಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಗೊಂಡಿರುವ ಜೆರ್ಸಿಯ ವಿನ್ಯಾಸವು ಭಾರತದ ಸಂಸ್ಕೃತಿ, ಪರಂಪರೆ ಮತ್ತು ರಾಷ್ಟ್ರೀಯ ಹೆಮ್ಮೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ರೂಪಿಸಲಾಗಿದೆ ಎಂದು ಹಾಕಿ ಇಂಡಿಯಾ ತಿಳಿಸಿದೆ.

RelatedPosts

ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ

ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1

RCB ಯ ಹೊಸ ದಾಖಲೆ; 2,600 ಕೋಟಿ ಬ್ರಾಂಡ್ ಮೌಲ್ಯದೊಂದಿಗೆ ನಂ.1!

ಏಷ್ಯನ್ ಗೇಮ್ಸ್‌ಗೆ ಹರ್ಮನ್‌ ಪ್ರೀತ್ ಸಿಂಗ್ ಸಾರಥ್ಯದಲ್ಲಿ ಭಾರತದ ಬಲಿಷ್ಠ ಹಾಕಿ ತಂಡ ಪ್ರಕಟ!

ADVERTISEMENT
ADVERTISEMENT

ಸಂಸ್ಥೆಯ ಪ್ರಕಾರ, ಕೇಸರಿ ಬಣ್ಣವು ಧೈರ್ಯ, ತ್ಯಾಗ ಮತ್ತು ವಿಜಯದ ಸಂಕೇತವಾಗಿದೆ. ರಾಷ್ಟ್ರಧ್ವಜ ಹಾಗೂ ಉದಯಿಸುತ್ತಿರುವ ಸೂರ್ಯನಿಂದ ಸ್ಫೂರ್ತಿ ಪಡೆದಿರುವ ಈ ವಿನ್ಯಾಸವು ಹೊಸ ಆರಂಭದ ಸಂದೇಶವನ್ನು ಸಾರುತ್ತದೆ. ಜೆರ್ಸಿಯಲ್ಲಿ ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸುವ ಮಂಡಲ ವಿನ್ಯಾಸಗಳನ್ನು ಅಳವಡಿಸಲಾಗಿದ್ದು, ಗಾಢ ನೀಲಿ ಬಣ್ಣದ ಅಲಂಕಾರಗಳು ಅಶೋಕ ಚಕ್ರದಿಂದ ಪ್ರೇರಿತವಾಗಿವೆ. ಇವು ಪ್ರಗತಿ, ಶಾಂತಿ ಮತ್ತು ಏಕಾಗ್ರತೆಯನ್ನು ಸೂಚಿಸುತ್ತವೆ ಎಂದು ಸಂಸ್ಥೆ ವಿವರಿಸಿದೆ.

ಜೆರ್ಸಿಯ ಎದೆಯ ಭಾಗದಲ್ಲಿರುವ ಸುದರ್ಶನ ಚಕ್ರದ ಆಧುನಿಕ ವಿನ್ಯಾಸವು ಶಕ್ತಿ, ಏಕತೆ ಮತ್ತು ಚಲನಶೀಲತೆಯ ಸಂಕೇತವಾಗಿದ್ದು, ಭುಜಗಳು ಹಾಗೂ ಬದಿಗಳಲ್ಲಿ ತ್ರಿವರ್ಣದ ಪಟ್ಟಿಗಳನ್ನು ಸೇರಿಸಲಾಗಿದೆ. ಜೆರ್ಸಿಯ ಮುಂಭಾಗದಲ್ಲಿ ‘INDIA’ ಎಂಬ ಪದವನ್ನು ದೇವನಾಗರಿ ಶೈಲಿಯ ಅಕ್ಷರಗಳಲ್ಲಿ ವಿನ್ಯಾಸಗೊಳಿಸಲಾಗಿದ್ದು, ದೇಶದ ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಗೌರವಿಸುವ ಉದ್ದೇಶ ಇದಾಗಿದೆ ಎಂದು ಹಾಕಿ ಇಂಡಿಯಾ ಹೇಳಿದೆ. ಕೇಸರಿ ಜೆರ್ಸಿಯ ಜೊತೆಗೆ ಇದೇ ವಿನ್ಯಾಸದ ಬಿಳಿ ಬಣ್ಣದ ಪರ್ಯಾಯ ಜೆರ್ಸಿಯೂ ತಂಡದ ಕಿಟ್‌ನಲ್ಲಿ ಇರಲಿದೆ.

ಇದಕ್ಕೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಿರೋಧ ವ್ಯಕ್ತಪಡಿಸಿದ್ದಾರೆ. ದೇಶದ ಆತ್ಮ ಅಹಿಂಸೆ, ಸತ್ಯ ಮತ್ತು ಸಹೋದರತ್ವದ ಮೌಲ್ಯಗಳಲ್ಲಿ ನೆಲೆಗೊಂಡಿದ್ದು, ಸಮವಸ್ತ್ರ ಅಥವಾ ಇತಿಹಾಸದ ಬದಲಾವಣೆಗಳಿಂದ ಆ ಮೌಲ್ಯಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಭಾರತದ ಮಾಜಿ ಹಾಕಿ ನಾಯಕ ವಿರೇನ್ ರಸ್ಕಿನ್ಹಾ ಕೂಡ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತೀಯ ಹಾಕಿಯ ಪರಂಪರೆ ನೀಲಿ ಜೆರ್ಸಿಯೊಂದಿಗೆ ಬೆಸೆದುಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಲವು ವರ್ಷಗಳ ಕಾಲ ಹೆಮ್ಮೆಯಿಂದ ನೀಲಿ ಜೆರ್ಸಿ ಧರಿಸಿದ್ದೇನೆ. ಅಭಿಮಾನಿಗಳ ಮನಸ್ಸಿನಲ್ಲೂ ಭಾರತದ ಗುರುತು ನೀಲಿ ಬಣ್ಣವೇ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಈ ಟೀಕೆಗಳಿಗೆ ಪ್ರತಿಕ್ರಿಯಿಸಿರುವ ಹಾಕಿ ಇಂಡಿಯಾ, ಕೇಸರಿ ಬಣ್ಣವು ರಾಷ್ಟ್ರಧ್ವಜದ ಅವಿಭಾಜ್ಯ ಅಂಗವಾಗಿದ್ದು, ಅದರ ಬಳಕೆಯಲ್ಲಿ ಯಾವುದೇ ವಿವಾದವಿಲ್ಲ ಎಂದು ಸ್ಪಷ್ಟಪಡಿಸಿದೆ. ಜೊತೆಗೆ, 2014ರ ವಿಶ್ವಕಪ್‌ನಲ್ಲಿ ಹಳದಿ ಬಣ್ಣದ ಹಾಗೂ 2018ರ ವಿಶ್ವಕಪ್‌ನಲ್ಲಿ ಆಕಾಶ ನೀಲಿ ಬಣ್ಣದ ಜೆರ್ಸಿಗಳನ್ನು ಬಳಸಲಾಗಿತ್ತು ಎಂದು ನೆನಪಿಸಿದ ಸಂಸ್ಥೆ, ಈ ಬದಲಾವಣೆ ಆಟಗಾರರು ಮತ್ತು ತರಬೇತುದಾರರ ತಾಂತ್ರಿಕ ಸಲಹೆಗಳ ಜೊತೆಗೆ ರಾಷ್ಟ್ರೀಯ ಸಂಕೇತಗಳ ಮಹತ್ವವನ್ನು ಪರಿಗಣಿಸಿ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬಲಿಷ್ಠ (7)

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈ 31ರಿಂದ ಆನ್‌ಲೈನ್ ಲಗೇಜ್ ಬುಕಿಂಗ್ ಸೇವೆ ಆರಂಭ

by ದಿಶಾ ಕೆ. ಎಸ್.
July 30, 2026 - 5:02 pm
0

ಬಲಿಷ್ಠ (6)

ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 3,500 ಕ್ಯೂಸೆಕ್‌ ನೀರು ಹರಿಸಲು CWMA ಆದೇಶ

by ದಿಶಾ ಕೆ. ಎಸ್.
July 30, 2026 - 4:38 pm
0

ಬಲಿಷ್ಠ (5)

ಪ್ರಧಾನಿ ಮೋದಿಗಾಗಿ ಮೈಸೂರಿನಲ್ಲಿ ರೆಡಿಯಾದ ಅಪರೂಪದ ವಿಶೇಷ ಕಾಣಿಕೆ!

by ದಿಶಾ ಕೆ. ಎಸ್.
July 30, 2026 - 4:15 pm
0

ಬಲಿಷ್ಠ (4)

ಆ.1 ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

by ದಿಶಾ ಕೆ. ಎಸ್.
July 30, 2026 - 3:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (17)
    ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ
    July 30, 2026 | 0
  • ಬಲಿಷ್ಠ (16)
    ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಇಶಾನ್ ಕಿಶನ್ ನಂ.1
    July 29, 2026 | 0
  • ಬಲಿಷ್ಠ (13)
    RCB ಯ ಹೊಸ ದಾಖಲೆ; 2,600 ಕೋಟಿ ಬ್ರಾಂಡ್ ಮೌಲ್ಯದೊಂದಿಗೆ ನಂ.1!
    July 29, 2026 | 0
  • ಬಲಿಷ್ಠ
    ಏಷ್ಯನ್ ಗೇಮ್ಸ್‌ಗೆ ಹರ್ಮನ್‌ ಪ್ರೀತ್ ಸಿಂಗ್ ಸಾರಥ್ಯದಲ್ಲಿ ಭಾರತದ ಬಲಿಷ್ಠ ಹಾಕಿ ತಂಡ ಪ್ರಕಟ!
    July 29, 2026 | 0
  • ರದ್ದು (6)
    ಶ್ರೀಲಂಕಾ ಪ್ರವಾಸದಲ್ಲಿ ಭಾರತಕ್ಕೆ ಅಗ್ನಿಪರೀಕ್ಷೆ,ಫೈನಲ್ ಟಿಕೆಟ್‌ಗೆ ಗೆಲುವು ಕಡ್ಡಾಯ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version