• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಾವೇರಿ ವಿವಾದದ ನಡುವೆ ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್: ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 30, 2026 - 7:54 pm
in ದೇಶ
0 0
0
ಬಲಿಷ್ಠ (12)

ಕಾವೇರಿ ನೀರು ಹಂಚಿಕೆ ಮತ್ತು ಮೇಕೆದಾಟು ಅಣೆಕಟ್ಟು ಯೋಜನೆ ಕುರಿತು ಕರ್ನಾಟಕ ಹಾಗೂ ತಮಿಳುನಾಡಿನ ನಡುವಿನ ವಿವಾದ ತೀವ್ರಗೊಂಡಿರುವ ನಡುವೆಯೇ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಮುಂದಿನ ಸೋಮವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಸಿಡಬ್ಲ್ಯೂಆರ್‌ಸಿ (CWRC) ಆದೇಶದ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳ ನಡುವೆ ಉದ್ಭವಿಸಿರುವ ಉದ್ವಿಗ್ನ ಪರಿಸ್ಥಿತಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಅವರು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.

ಮೂಲಗಳ ಪ್ರಕಾರ, ಮುಖ್ಯಮಂತ್ರಿ ಜೋಸೆಫ್ ವಿಜಯ್ ಖಾಸಗಿ ಜೆಟ್ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದು, ತಮಿಳುನಾಡಿನ ಜಲಸಂಪನ್ಮೂಲ ಸಚಿವ ಎನ್. ಆನಂದ್ ಹಾಗೂ ಕೃಷಿ ಸಚಿವ ಆರ್. ವಿನೋದ್ ಕೂಡ ಅವರೊಂದಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಸಭೆಯಲ್ಲಿ ಕಾವೇರಿ ನೀರಿನ ಹಂಚಿಕೆ, ನೀರಿನ ಲಭ್ಯತೆ, ರೈತರ ಹಿತಾಸಕ್ತಿ ಹಾಗೂ ಮೇಕೆದಾಟು ಯೋಜನೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗುವ ನಿರೀಕ್ಷೆಯಿದೆ.

RelatedPosts

ದೀಪಾವಳಿ ಹಬ್ಬಕ್ಕೆ ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ

ಮುರಸು ಚಂಡಮಾರುತಕ್ಕೆ ಆಂಧ್ರದಲ್ಲಿ ಇಬ್ಬರು ಬಲಿ: ಶಾಲಾ-ಕಾಲೇಜುಗಳಿಗೆ ರಜೆ

ರಾಜಸ್ಥಾನದಲ್ಲಿ ರೈಲ್ವೆ ಹಳಿ ಮೇಲೆ ಭಾರಿ ಸ್ಫೋಟ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!

ADVERTISEMENT
ADVERTISEMENT

ವಿಶೇಷವೆಂದರೆ, ಸಭೆಗೆ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡು ನಿಯೋಗಕ್ಕೆ ಕಾವೇರಿ ಜಲಾನಯನ ಪ್ರದೇಶಗಳ ವೈಮಾನಿಕ ದರ್ಶನ ಏರ್ಪಡಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಇದರಿಂದ ರಾಜ್ಯದಲ್ಲಿ ನೀರಿನ ಲಭ್ಯತೆ ಹಾಗೂ ಜಲಾಶಯಗಳ ವಾಸ್ತವ ಸ್ಥಿತಿಯನ್ನು ತಮಿಳುನಾಡು ನಿಯೋಗಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಯಲಿದೆ.

ಇದೇ ವೇಳೆ ತಮಿಳುನಾಡಿನಲ್ಲಿ ಈ ಭೇಟಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಆಗಸ್ಟ್ 3ರಂದು ಬೆಳಿಗ್ಗೆ 10 ಗಂಟೆಗೆ ತಂಜಾವೂರಿನಲ್ಲಿ ಪ್ರತಿಭಟನೆ ನಡೆಸಲು ಡಿಎಂಕೆ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ. ಕಾವೇರಿ ನೀರು ಬಿಡುಗಡೆ ಕುರಿತ ಆದೇಶವನ್ನು ಕರ್ನಾಟಕ ಪಾಲಿಸುತ್ತಿಲ್ಲ. ಜೊತೆಗೆ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡಿನ ಅನುಮತಿ ಅಗತ್ಯವಿಲ್ಲ ಎಂಬ ನಿಲುವು ಕರ್ನಾಟಕ ಸರ್ಕಾರದಿಂದ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ, ಕರ್ನಾಟಕದೊಂದಿಗೆ ಮಾತುಕತೆ ನಡೆಸುವುದರ ಉದ್ದೇಶವೇನು ಎಂದು ಅವರು ಪ್ರಶ್ನಿಸಿದ್ದಾರೆ.

ಇದರ ಜೊತೆಗೆ, ತಮಿಳುನಾಡು ಸರ್ಕಾರ ಸರ್ವಪಕ್ಷ ಸಭೆ ನಡೆಸದೆ ಹಾಗೂ ರೈತರ ಅಭಿಪ್ರಾಯ ಸಂಗ್ರಹಿಸದೆ ಈ ಮಾತುಕತೆಗೆ ಮುಂದಾಗಿರುವುದನ್ನು ಸ್ಟಾಲಿನ್ ಟೀಕಿಸಿದ್ದಾರೆ. ಮೇಕೆದಾಟು ಯೋಜನೆ ವಿಚಾರದಲ್ಲಿ ಜನರನ್ನು ದಾರಿತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕದಲ್ಲೂ ಈ ಭೇಟಿ ಕುರಿತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ಈ ಭೇಟಿಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು, ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮುಖಾಮುಖಿ ಚರ್ಚೆ ನಡೆಸುತ್ತಿರುವುದು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಿದ್ದು, ಸಂವಾದದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾವೇರಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ಸುತ್ತ ಉದ್ಭವಿಸಿರುವ ಸೂಕ್ಷ್ಮ ಪರಿಸ್ಥಿತಿಯಲ್ಲಿ ನಡೆಯಲಿರುವ ಈ ಉನ್ನತ ಮಟ್ಟದ ಸಭೆ ಎರಡೂ ರಾಜ್ಯಗಳ ರಾಜಕೀಯ ಹಾಗೂ ರೈತರ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled Design 2026 11 05T114911.835

ಗೋಲ್ಡ್‌ ಖರೀದಿಸುವವರಿಗೆ ಬಿಗ್ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ಎಷ್ಟು? ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
November 5, 2026 - 11:51 am
0

Untitled design 2026 11 05T112849.395

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ: ನ್ಯಾಯಕ್ಕಾಗಿ ಹೋರಾಟ

by ಶಾಲಿನಿ ಕೆ. ಡಿ
November 5, 2026 - 11:30 am
0

ಹಾಲಿನೊಂದಿಗೆ (3)

ವಾಹನ ಸವಾರರೇ ಗಮನಿಸಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಪೂರ್ಣ ದರಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
November 5, 2026 - 10:41 am
0

ಹಾಲಿನೊಂದಿಗೆ (2)

ಪಬ್‌ನಲ್ಲಿ ಯುವತಿಯ ಪರಿಚಯ..ಹೋಟೆಲ್‌ನಲ್ಲಿ ಅ*ತ್ಯಾಚಾರ: ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
November 5, 2026 - 9:52 am
0

ಸಂಬಂಧಿಸಿದ ಪೋಸ್ಟ್‌ಗಳು

  • ಘೋಷಣೆ
    ದೀಪಾವಳಿ ಹಬ್ಬಕ್ಕೆ ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ
    November 4, 2026 | 0
  • Untitled Design 2026 11 04T111344.407
    ಮುರಸು ಚಂಡಮಾರುತಕ್ಕೆ ಆಂಧ್ರದಲ್ಲಿ ಇಬ್ಬರು ಬಲಿ: ಶಾಲಾ-ಕಾಲೇಜುಗಳಿಗೆ ರಜೆ
    November 4, 2026 | 0
  • Untitled Design 2026 11 04T105659.712
    ರಾಜಸ್ಥಾನದಲ್ಲಿ ರೈಲ್ವೆ ಹಳಿ ಮೇಲೆ ಭಾರಿ ಸ್ಫೋಟ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ
    November 4, 2026 | 0
  • Your paragraph text 2026 11 03T174250.217
    ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!
    November 3, 2026 | 0
  • Untitled Design 2026 11 02T183849.135
    ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ
    November 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version