• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 31, 2026 - 8:09 am
in ಕರ್ನಾಟಕ
0 0
0
ಕೈಗೊಳ್ಳಲಿರುವ (25)

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ವಿಧಿಸಲಾದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ಮಂಜೂರು ಮಾಡುವ ಕುರಿತ ಮಹತ್ವದ ಮಧ್ಯಂತರ ಅರ್ಜಿಯ ಬಗ್ಗೆ ಕರ್ನಾಟಕ ಹೈಕೋರ್ಟ್ ಇಂದು (ಶುಕ್ರವಾರ) ತನ್ನ ಆದೇಶ ಪ್ರಕಟಿಸಲಿದೆ. ಈ ತೀರ್ಪು ವಿನಯ್ ಕುಲಕರ್ಣಿ ಅವರ ರಾಜಕೀಯ ಹಾಗೂ ಕಾನೂನು ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಜೀವಾವಧಿ ಶಿಕ್ಷೆಯ ಆದೇಶವನ್ನು ಅಮಾನತುಗೊಳಿಸಿ, ತಮಗೆ ಮಧ್ಯಂತರ ಜಾಮೀನು ನೀಡುವಂತೆ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಹಾಗೂ ನ್ಯಾಯಮೂರ್ತಿ ಜಿ. ಬಸವರಾಜ್ ಅವರ ವಿಭಾಗೀಯ ಪೀಠ ಜುಲೈ 9ರಂದು ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ಇಂದು ಆ ಆದೇಶ ಪ್ರಕಟವಾಗಲಿದ್ದು, ವಿನಯ್ ಕುಲಕರ್ಣಿಗೆ ಜಾಮೀನು ದೊರೆಯುತ್ತದೆಯೇ ಅಥವಾ ಇಲ್ಲವೇ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.

RelatedPosts

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

ಕಾವೇರಿ ನೀರು ವಿವಾದ : ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ: ಸೋಮವಾರ ಪ್ರಮಾಣವಚನ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರಿಕೆ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

ADVERTISEMENT
ADVERTISEMENT

ಹೈಕೋರ್ಟ್ ಜಾಮೀನು ಮಂಜೂರು ಮಾಡಿದರೆ, 2026ರ ಏಪ್ರಿಲ್ 15ರಿಂದ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಆದರೆ ಜಾಮೀನು ನಿರಾಕರಿಸಿದರೆ ಅವರು ಜೈಲಿನಲ್ಲೇ ಮುಂದುವರಿಯಬೇಕಾಗುತ್ತದೆ. ಅಲ್ಲದೆ, ಶಾಸಕರಾಗಿ ಅವರ ಅನರ್ಹತೆ ಕೂಡ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಇಂದಿನ ತೀರ್ಪು ಅವರ ವೈಯಕ್ತಿಕ ಜೀವನದ ಜೊತೆಗೆ ರಾಜಕೀಯ ಭವಿಷ್ಯಕ್ಕೂ ನಿರ್ಣಾಯಕವಾಗಲಿದೆ.

ಪ್ರಕರಣದ ಹಿನ್ನೆಲೆ ಏನು?

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಕೊಲೆ ಪ್ರಕರಣ 2016ರಲ್ಲಿ ನಡೆದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯವು 2026ರ ಏಪ್ರಿಲ್ 15ರಂದು ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿತ್ತು. ಬಳಿಕ ಏಪ್ರಿಲ್ 17ರಂದು ವಿನಯ್ ಕುಲಕರ್ಣಿ, ಚಂದ್ರಶೇಖರ್ ಇಂಡಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು.

ಈ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದು, ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಮೇಲ್ಮನವಿ ವಿಚಾರಣೆ ಪೂರ್ಣಗೊಳ್ಳುವವರೆಗೆ ಜಾಮೀನು ನೀಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿಯ ಕುರಿತ ಅಂತಿಮ ಆದೇಶವೇ ಇಂದು ಹೊರಬೀಳಲಿದೆ.

ರಾಜಕೀಯ ವಲಯದಲ್ಲೂ ಈ ಪ್ರಕರಣ ತೀವ್ರ ಕುತೂಹಲ ಮೂಡಿಸಿದ್ದು, ಹೈಕೋರ್ಟ್ ತೀರ್ಪು ರಾಜ್ಯ ರಾಜಕೀಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (26)

ಪರೀಕ್ಷಾ ಅಕ್ರಮಕ್ಕೆ ಬ್ರೇಕ್: ಕಠಿಣ ಕಾನೂನು ಬಗ್ಗೆ ಮೋದಿ ಖಡಕ್ ಸಂದೇಶ

by ದಿಶಾ ಕೆ. ಎಸ್.
July 31, 2026 - 9:40 am
0

ಕೈಗೊಳ್ಳಲಿರುವ (25)

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 31, 2026 - 8:34 am
0

ಕೈಗೊಳ್ಳಲಿರುವ (25)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ

by ದಿಶಾ ಕೆ. ಎಸ್.
July 31, 2026 - 8:09 am
0

ಕೈಗೊಳ್ಳಲಿರುವ (24)

ಇಂದಿನ ಚಿನ್ನ-ಬೆಳ್ಳಿ ದರ

by ದಿಶಾ ಕೆ. ಎಸ್.
July 31, 2026 - 7:50 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (25)
    ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್
    July 31, 2026 | 0
  • ಕೈಗೊಳ್ಳಲಿರುವ (23)
    ಕಾವೇರಿ ನೀರು ವಿವಾದ : ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ
    July 31, 2026 | 0
  • ಕೈಗೊಳ್ಳಲಿರುವ (22)
    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ: ಸೋಮವಾರ ಪ್ರಮಾಣವಚನ ಸಾಧ್ಯತೆ
    July 31, 2026 | 0
  • ಕೈಗೊಳ್ಳಲಿರುವ (21)
    ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರಿಕೆ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ
    July 31, 2026 | 0
  • ಬಲಿಷ್ಠ (20)
    ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version