• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಿವಂಡಿಯಲ್ಲಿ ಭೀಕರ ದುರಂತ: ನಾಲ್ಕು ಮಹಡಿ ಕಟ್ಟಡ ಕುಸಿದು 6 ಮಂದಿ ಸಾವು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 31, 2026 - 10:43 am
in ದೇಶ
0 0
0
ಕೈಗೊಳ್ಳಲಿರುವ (27)

ನಿನ್ನೆ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮ ಮಹಾರಾಷ್ಟ್ರದ ಭಿವಂಡಿ ನಗರದಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತ ಆಘಾತ ಮೂಡಿಸಿದೆ. ನಾಲ್ಕು ಮಹಡಿಯ ವಸತಿ ಕಟ್ಟಡದ ಒಂದು ಭಾಗ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಸಿಬ್ಬಂದಿ ಸ್ಥಳದಲ್ಲಿ ನಿರಂತರ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ.

ಭಿವಂಡಿಯ ಬಾಲಾಜಿ ನಗರ ಪ್ರದೇಶದಲ್ಲಿರುವ ಕೊಹಿನೂರ್ ಕಟ್ಟಡದಲ್ಲಿ ರಾತ್ರಿ ಸುಮಾರು 11.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಘಟನೆ ಕುರಿತು ಮಾಹಿತಿ ಸಿಗುತ್ತಿದ್ದಂತೆಯೇ ಭಿವಂಡಿ ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲು ಭಾರೀ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದ್ದು, ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತೆಗೆದಲು ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿವೆ.

RelatedPosts

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

ನೋಯ್ಡಾದಲ್ಲಿ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಹಲವರಿಗೆ ಗಾಯ

ADVERTISEMENT
ADVERTISEMENT

ರಕ್ಷಣಾ ಕಾರ್ಯಾಚರಣೆಗೆ ಶ್ವಾನ ದಳ, ನಾಲ್ಕು ಅಗ್ನಿಶಾಮಕ ವಾಹನಗಳು, ಎರಡು ಆಂಬ್ಯುಲೆನ್ಸ್‌ಗಳು ಹಾಗೂ ಮಣ್ಣು ತೆಗೆಯುವ ಯಂತ್ರಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ಅವಶೇಷಗಳಡಿಯಿಂದ ಆರು ಮೃತದೇಹಗಳನ್ನು ಹೊರತೆಗೆದಿರುವ ಅಧಿಕಾರಿಗಳು, ಗಾಯಗೊಂಡಿದ್ದ ಒಬ್ಬ ಬಾಲಕನನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನೂ ಸುಮಾರು ಏಳು ರಿಂದ ಎಂಟು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದ್ದು, ಅವರನ್ನು ಪತ್ತೆಹಚ್ಚಲು ನಿರಂತರ ಶೋಧ ಕಾರ್ಯ ಮುಂದುವರಿದಿದೆ ಎಂದು ಭಿವಂಡಿ-ನಿಜಾಂಪುರ್ ಮಹಾನಗರ ಪಾಲಿಕೆಯ ಅಗ್ನಿಶಾಮಕ ವಿಭಾಗದ ಅಧಿಕಾರಿ ವಿಜಯ್ ಜಾಧವ್ ತಿಳಿಸಿದ್ದಾರೆ.

ನಾಲ್ಕು ಮಹಡಿಗಳ ಈ ಕಟ್ಟಡದಲ್ಲಿ ಒಟ್ಟು 48 ಕೊಠಡಿಗಳಿದ್ದು, ಪ್ರತಿ ಮಹಡಿಯಲ್ಲಿ 12 ಕೊಠಡಿಗಳಿದ್ದವು. ಪುರಸಭೆಯು ಈ ಕಟ್ಟಡವನ್ನು ಈಗಾಗಲೇ ‘ಸಿ’ ವರ್ಗದ ಅಪಾಯಕಾರಿ ಹಾಗೂ ಶಿಥಿಲಾವಸ್ಥೆಯ ಕಟ್ಟಡ ಎಂದು ಗುರುತಿಸಿ, ನಿವಾಸಿಗಳು ತಕ್ಷಣ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಿತ್ತು. ಈ ಎಚ್ಚರಿಕೆಯ ನಂತರ ಹೆಚ್ಚಿನ ನಿವಾಸಿಗಳು ಕಟ್ಟಡವನ್ನು ಖಾಲಿ ಮಾಡಿದ್ದರು.

ಆದರೆ ಕಟ್ಟಡದಲ್ಲಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ಕಾರಣ ಒಂದು ಕುಟುಂಬ ಅಲ್ಲಿಯೇ ಉಳಿದಿತ್ತು ಎಂದು ತಿಳಿದುಬಂದಿದೆ. ಜೊತೆಗೆ, ದುರಸ್ತಿ ಕೆಲಸದಲ್ಲಿ ತೊಡಗಿದ್ದ ಕೆಲ ಕಾರ್ಮಿಕರು ಘಟನೆ ಸಂಭವಿಸಿದ ವೇಳೆ ಕಟ್ಟಡದೊಳಗೇ ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಏಕಾಏಕಿ ಕಟ್ಟಡದ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಅವರು ಕೂಡ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಘಟನೆ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಕಟ್ಟಡ ಕುಸಿತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯ ಬಳಿಕ ಸ್ಪಷ್ಟವಾಗಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

Untitled design 2026 09 24T170342.590

ರೆಟ್ರೋ ಲವ್..ರಣಬಾಲಿಗೆ ಏಂದಯ್ಯ ಸಾಮಿ ಎಂದ ರಶ್ಮಿಕಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 24, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • ನೋಯ್ಡಾದಲ್ಲಿ
    ನೋಯ್ಡಾದಲ್ಲಿ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    September 24, 2026 | 0
  • ಚಲಿಸುತ್ತಿದ್ದ ಸ್ಲೀಪರ್ ಬಸ್ ಗೆ ಬೆಂಕಿ 9 ಮಂದಿ ಸಜೀವ ದಹನ, ಹಲವರಿಗೆ ಗಾಯ
    ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಹಲವರಿಗೆ ಗಾಯ
    September 24, 2026 | 0
  • Your paragraph text (14)
    ಭಾರತದ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version