• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 31, 2026 - 1:59 pm
in ಕರ್ನಾಟಕ
0 0
0
ಕೈಗೊಳ್ಳಲಿರುವ (34)

ರಾಜ್ಯದಲ್ಲಿ ಕಾವೇರಿ ನೀರು ಹಂಚಿಕೆ ವಿಚಾರ ಮತ್ತೆ ಚರ್ಚೆಗೆ ಕಾರಣವಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಖಂಡಿಸಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಿವಿಧ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಹಾಗೂ ಹೋರಾಟಗಾರರ ಮಹತ್ವದ ಸಭೆ ನಡೆಯಿತು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರ ವಾಟಾಳ್ ನಾಗರಾಜ್, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ್ದು, ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್‌ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್‌ ನಡೆಸಲಾಗುವುದು ಎಂದು ಘೋಷಿಸಿದ್ದಾರೆ.

RelatedPosts

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ADVERTISEMENT
ADVERTISEMENT

ಕಾವೇರಿ ನೀರು ರಾಜ್ಯದ ರೈತರ ಜೀವನಾಡಿಯಾಗಿದ್ದು, ರಾಜ್ಯದ ಜಲಾಶಯಗಳಲ್ಲಿಯೂ ಸಾಕಷ್ಟು ನೀರಿನ ಕೊರತೆ ಎದುರಾಗುತ್ತಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದು ಕರ್ನಾಟಕದ ರೈತರಿಗೆ ತೀವ್ರ ಅನ್ಯಾಯವಾಗಿದೆ ಎಂದು ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಈ ಕಾರಣದಿಂದಲೇ ಹೋರಾಟವನ್ನು ಮತ್ತಷ್ಟು ವ್ಯಾಪಕಗೊಳಿಸುವ ಉದ್ದೇಶದಿಂದ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಲಾಗಿದೆ.

ಬಂದ್ ಯಶಸ್ವಿಗೊಳಿಸಲು ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಗಳು, ಖಾಸಗಿ ಸಾರಿಗೆ ಸಂಘಟನೆಗಳು, ಆಟೋ, ಟ್ಯಾಕ್ಸಿ ಹಾಗೂ ಲಾರಿ ಚಾಲಕರ ಸಂಘಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸುವಂತೆ ವಾಟಾಳ್ ನಾಗರಾಜ್ ಮನವಿ ಮಾಡಿದ್ದು, ಜನರು ಸಹ ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ನೀಡಿ ರಾಜ್ಯದ ನೀರಿನ ಹಕ್ಕಿಗಾಗಿ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಅವರು ಕರೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿ ತಡೆ, ಧರಣಿ ಹಾಗೂ ಪ್ರತಿಭಟನೆಗಳ ಮೂಲಕ ಸರ್ಕಾರ ಮತ್ತು ಕೇಂದ್ರದ ಗಮನ ಸೆಳೆಯಲು ಪ್ರಯತ್ನಿಸುತ್ತಿವೆ. ಇದೀಗ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ಆಗಸ್ಟ್‌ 13ರಂದು ನಡೆಯಲಿರುವ ಬಂದ್‌ಗೆ ವಿವಿಧ ಸಂಘಟನೆಗಳಿಂದ ಯಾವ ಮಟ್ಟಿನ ಬೆಂಬಲ ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದ್ದು, ಕಾವೇರಿ ನೀರು ಹಂಚಿಕೆ ವಿವಾದ ಮತ್ತೆ ರಾಜ್ಯದಲ್ಲಿ ಕಾವೇರಿದ ಕಿಚ್ಚಿಗೆ ಕಾರಣವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 19T160342.421

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 4:04 pm
0

Untitled design 2026 09 19T153658.306

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

by ಶಾಲಿನಿ ಕೆ. ಡಿ
September 19, 2026 - 3:37 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)
    ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)
    ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್
    September 19, 2026 | 0
  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
  • ಹ್ಮೋ (45)
    ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version