• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜನನಾಯಗನ್ ನಲ್ಲಿ ವಜ್ರಾಂಗ್ ಶೆಟ್ಟಿ ಅಬ್ಬರ

ಕವಿತಾ by ಕವಿತಾ
July 31, 2026 - 5:22 pm
in ಸಿನಿಮಾ
0 0
0
ಈಶ್ವರ ಖಂಡ್ರೆ (1)

ಕನ್ನಡದಲ್ಲಿ ನಾಯಕನಾಗಿ, ಖಳನಾಯಕನಾಗಿ ನಟನೆ ಮಾಡಿರುವ ವಜ್ರಾಂಗ್ ಶೆಟ್ಟಿ ಕಳೆದ ವಾರ ಮತ್ತೊಂದು ಹೊಸ ಹೆಜ್ಜೆ ಹಾಕಿದ್ದಾರೆ. ತಮಿಳುನಾಡಿನ ಖ್ಯಾತ ನಟ ವಿಜಯ್ ದಳಪತಿಯವರ ಕೊನೆಯ ಚಿತ್ರದಲ್ಲಿ ಕಂಗೊಳಿಸಿದ್ದಾರೆ.

ಕಳೆದವಾರ ತೆರೆಕಂಡ ಜನನಾಯಗನ್ ಕನ್ನಡಿಗರ ಪಾಲಿಗೆ ಹೊಸ ಅಚ್ಚರಿ ತಂದುಕೊಟ್ಟಿತ್ತು. ಚಿತ್ರದಲ್ಲಿ ಬಾಬ್ಬಿ ಡಿಯೋಲ್ ಬಳಿಕ ಪ್ರಮುಖ ಖಳ ಪಾತ್ರದಲ್ಲಿ ಕನ್ನಡದ ವಜ್ರಾಂಗ್ ಶೆಟ್ಟಿ ಕಾಣಿಸಿದ್ದರು. ಜನನಾಯಗನ್ ನಲ್ಲಿ ಇವರ ನಟನೇಗೆ ಕಾಲಿವುಡ್ ಮಂದಿ ನಿಬ್ಬೆರಗಾಗಿದ್ದಾರೆ ಮತ್ತು ದಳಪತಿ ವಿಜಯ ಅವರ ಕೊನೆಯ ಚಿತ್ರದಲ್ಲಿ ವಜ್ರಾಂಗ್ ಮತ್ತು ವಿಜಯ ಅವರ ಮಾಸ್ ಫೈಟ್ ತಮಿಳುನಾಡಿನ ಸೋಶಿಯಲ್ ಮಿಡಿಯಾಗಳಲ್ಲಿ ಟ್ರೆಂಡಿಂಗ್ ನಲ್ಲಿದೆ.

RelatedPosts

ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ADVERTISEMENT
ADVERTISEMENT

ಮೂಲತಃ ಕುಂದಾಪುರದವರಾದ ಮಣಿ ಶೆಟ್ಟಿ, ಕನ್ನಡ ಸಿನಿಮಾರಂಗದಲ್ಲಿ ವಜ್ರಾಂಗ್ ಶೆಟ್ಟಿ ಎಂದೇ ಗುರುತಿಸಿಕೊಂಡವರು. 2014ರಲ್ಲಿ ಮಿಸ್ಟರ್ ಕುಂದಾಪುರ ಬಿರುದು ಪಡೆದ ಇವರು 6.3″ ಎತ್ತರವಾದ ನಿಲುವು ಮತ್ತು ಆಕರ್ಷಕ ಮೈಕಟ್ಟು ಹೊಂದಿರುವಂಥ ಚೆಲುವ. ಹೀಗಾಗಿಯೇ ನಾಯಕ, ಖಳನಾಯಕ ಎರಡು ಮಾದರಿಯ ಪಾತ್ರಗಳನ್ನು ಕೂಡ ಆವಾಹಿಸಿಕೊಂಡು ಹೆಸರಾಗಿದ್ದಾರೆ.

ವಿನಯ್ ರಾಜ್ ಕುಮಾರ್ ನಾಯಕರಾಗಿ ಎಂಟ್ರಿ ನೀಡಿದ ‘ಸಿದ್ದಾರ್ಥ’ ಚಿತ್ರದಲ್ಲಿ ಖಳನಾಯಕನಾಗಿ ವಜ್ರಾಂಗ್ ಶೆಟ್ಟಿಯ ಚಿತ್ರರಂಗ ಪ್ರವೇಶವಾಗಿತ್ತು. ಪಾರ್ವತಮ್ಮ ರಾಜ್ ಕುಮಾರ್ ನಿರ್ಮಾಣದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟವರು ಖಂಡಿತವಾಗಿ ಹೆಸರು ಮಾಡುತ್ತಾರೆ ಎನ್ನುವ ಮಾತಿದೆ. ಅದಕ್ಕೆ ವಜ್ರಾಂಗ್ ಶೆಟ್ಟಿ ಕೂಡ ಪ್ರಮುಖ ಉದಾಹರಣೆ.

ವಜ್ರೇಶ್ವರಿ‌ ಕಂಬೈನ್ಸ್ ನಲ್ಲಿ ಎಂಟ್ರಿಕೊಟ್ಟ ಬಳಿಕ ‘ಮಂತ್ರಂ’ ಚಿತ್ರದಲ್ಲಿ ನಾಯಕನಾದರು. ‘ಬಬ್ಲುಷಾ’ದಲ್ಲಿಯೂ ಇವರದೇ ನಾಯಕತ್ವ ಇತ್ತು.
ಪ್ರಜ್ವಲ್ ದೇವರಾಜ್ ನಟನೆಯ ‘ಮಾದ ಮತ್ತು ಮಾನಸಿ’ ಚಿತ್ರದಲ್ಲಿ ಎರಡನೇ ನಾಯಕ ಇವರೇ ಆಗಿದ್ದರು. ಇದಲ್ಲದೆ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರವಾದ ಜೇಮ್ಸ್ ನಲ್ಲಿ ಕೂಡ ಪ್ರತಾಪ್ ಅರಸ್ ಎನ್ನು ಖಳ ಪಾತ್ರ ಮಾಡಿದ್ದರು.

ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದ ಮೂಲಕ ಟಾಲಿವುಡ್ ಗೆ ಕಾಲಿಟ್ಟ ವಜ್ರಾಂಗ್ ಶೆಟ್ಟಿ, ವಿಷ್ಣು ಎನ್ನುವ ಖಳ‌ಪಾತ್ರವನ್ನು ನಿಭಾಯಿಸಿ ಟಾಲಿವುಡ್ ನಲ್ಲಿ ಗಮನ ಸೆಳೆದಿದ್ದರು. ಪ್ರಭಾಸ್ ಮಧ್ಯನಡೆಯುವ ಕಾಟೇರಮ್ಮ ಫೈಟ್ ಇಂದಿಗೂ ಟಾಲಿವುಡ್ ಅಂಗಳದಲ್ಲಿ ಟ್ರೇಡಿಂಗ್ ನಲ್ಲಿದೆ.

ಇದೀಗ ವಿಜಯ್ ಅವರ ಬಹುನಿರೀಕ್ಷಿತ ಜನನಾಯಗನ್ ಇವರನ್ನು ತಮಿಳಿಗೂ ಪರಿಚಯಿಸಿದೆ. ಎಲ್ಲ ಕಡೆ ಗ್ರ್ಯಾಂಡ್ ಎಂಟ್ರಿ ಪಡೆಯುತ್ತಿರುವ ವಜ್ರಾಂಗ್ ಶೆಟ್ಟಿ ಜನನಾಯಗನ್ ಮೂಲಕ ವಿಜಯದ ಪತಾಕೆ ಹಾರಿಸುತ್ತಿರುವುದಂತೂ ಸತ್ಯ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (10)

ಚೇತನ್ ಅಹಿಂಸಾ ಸೇರಿ 29 ಪರಿಸರ ಹೋರಾಟಗಾರರಿಂದ ರಾಹುಲ್ ಗಾಂಧಿಗೆ ಪತ್ರ

by ಕವಿತಾ
July 31, 2026 - 8:36 pm
0

ಈಶ್ವರ ಖಂಡ್ರೆ (9)

ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಮುಖ್ಯಮಂತ್ರಿ ಡಿಕೆಶಿ

by ಕವಿತಾ
July 31, 2026 - 7:55 pm
0

ಈಶ್ವರ ಖಂಡ್ರೆ (8)

ಆ. 2ರಂದು ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: KEA ಹೈ ಅಲರ್ಟ್

by ಕವಿತಾ
July 31, 2026 - 7:45 pm
0

ಈಶ್ವರ ಖಂಡ್ರೆ (7)

ಹಾಸನದಲ್ಲಿ ಕಾಡಾನೆ ಅಟ್ಟಹಾಸಕ್ಕೆ ವ್ಯಕ್ತಿ ಬಲಿ

by ಕವಿತಾ
July 31, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (5)
    ಅಯೋಗ್ಯ ಟ್ರೈಲರ್ ಬರಲ್ಲ.. ಆದರೆ ಜಗಮಗಿಸಲಿದೆ ಇವೆಂಟ್
    July 31, 2026 | 0
  • ಕೈಗೊಳ್ಳಲಿರುವ (36)
    ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?
    July 31, 2026 | 0
  • ಕೈಗೊಳ್ಳಲಿರುವ (33)
    ‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್
    July 31, 2026 | 0
  • ಬಲಿಷ್ಠ (3)
    ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!
    July 30, 2026 | 0
  • ಮುನ್ಸೂಚನೆ (29)
    ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version