• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮೋದಿ ಪೋಸ್ಟ್ ಬ್ಲಾಕ್ ವಿವಾದ: ಮೆಟಾಗೆ ಕೇಂದ್ರ ಸರ್ಕಾರ ಸಮನ್ಸ್

ಕವಿತಾ by ಕವಿತಾ
July 31, 2026 - 8:51 pm
in ದೇಶ
0 0
0
ಈಶ್ವರ ಖಂಡ್ರೆ (11)

ನವದೆಹಲಿ (ಜುಲೈ 31):  ಸಾಮಾಜಿಕ ಜಾಲತಾಣ ಸಂಸ್ಥೆಯಾದ ಮೆಟಾ ಕಂಪನಿಯು ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ಪೋಸ್ಟ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮೆಟಾ (Meta) ಸಂಸ್ಥೆಗೆ ಸಮನ್ಸ್ ಜಾರಿಗೊಳಿಸಿದೆ. ಮೆಟಾದ ಜಾಗತಿಕ ತಂಡವನ್ನು ದೆಹಲಿಗೆ ಕರೆಸಿ, ಅಲ್ಗಾರಿದಮ್ ಕಾರ್ಯವೈಖರಿ, ಪಕ್ಷಪಾತದ ಆರೋಪಗಳು ಹಾಗೂ ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವಲ್ಲಿ ಸಂಸ್ಥೆಯ ಪಾತ್ರದ ಕುರಿತು ವಿವರವಾದ ಸ್ಪಷ್ಟೀಕರಣ ಪಡೆಯಲು ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ.

ಮೂಲಗಳ ಪ್ರಕಾರ, ಮುಂದಿನ ವಾರ ಮೆಟಾದ ಜಾಗತಿಕ ಅಧಿಕಾರಿಗಳು ದೆಹಲಿಗೆ ಆಗಮಿಸುವ ನಿರೀಕ್ಷೆಯಿದ್ದು, ಅವರು ಕೇಂದ್ರ ಸರ್ಕಾರದ ಅಧಿಕಾರಿಗಳ ಜೊತೆಗೆ ಸಂಸದೀಯ ಸಮಿತಿಯ ಮುಂದೆಯೂ ಹಾಜರಾಗಿ ಉತ್ತರ ನೀಡಲಿದ್ದಾರೆ.

RelatedPosts

ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಸಾರ್ವಜನಿಕವಾಗಿ ಕ್ಷಮೆ ಕೇಳಿದ ಮೋದಿ ವಿರುದ್ಧ ಘೋಷಣೆ ಕೂಗಿದ್ದ ಅಪ್ರಾಪ್ತೆ

ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!

₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!

ADVERTISEMENT
ADVERTISEMENT

ಏನಿದು ವಿವಾದ?

ಭಾರತದ ಯುವಜನತೆಯನ್ನು ಉದ್ದೇಶಿಸಿ ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಪೋಸ್ಟ್‌ನ್ನು ಫೇಸ್‌ಬುಕ್ ಮೆಟಾ ಕೆಲಕಾಲ ನಿರ್ಬಂಧಿಸಿತ್ತು. ಬಳಿಕ ಈ ನಿರ್ಬಂಧವನ್ನು ತೆರವುಗೊಳಿಸಲಾಗಿತ್ತು.

ಈ ಕುರಿತು ಮೆಟಾ, ಇದು ತಾಂತ್ರಿಕ ದೋಷ (Technical Glitch) ದಿಂದ ಸಂಭವಿಸಿದೆ ಎಂದು ಹೇಳಿ ಕ್ಷಮೆಯಾಚಿಸಿತ್ತು. ಆದರೆ ಕೇಂದ್ರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಈ ಸ್ಪಷ್ಟನೆಯನ್ನು ಸಮರ್ಪಕವಲ್ಲ ಎಂದು ತಳ್ಳಿಹಾಕಿ ಹೆಚ್ಚಿನ ವಿವರಣೆ ಕೋರಿದೆ ಎಂದು ವರದಿಗಳು ತಿಳಿಸಿದೆ.

ಮೆಟಾದಿಂದ ಸರ್ಕಾರಕ್ಕೆ ಪತ್ರ

ವಿವಾದದ ಬಳಿಕ ಮೆಟಾ ಸಂಸ್ಥೆ ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಪತ್ರ ಬರೆದು, ಪ್ರಧಾನಿ ಮೋದಿ ಸೇರಿದಂತೆ ದೇಶದ ಪ್ರಮುಖ ಸಾರ್ವಜನಿಕ ವ್ಯಕ್ತಿಗಳ ಖಾತೆಗಳ ಪೋಸ್ಟ್‌ಗಳ ಮೇಲೆ ಹೆಚ್ಚುವರಿ ನಿಗಾ ಮತ್ತು ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದೆ. ಪ್ರಮುಖ ಖಾತೆಗಳ ವಿಷಯಗಳು ತಪ್ಪಾಗಿ ನಿರ್ಬಂಧಗೊಳ್ಳದಂತೆ ವಿಶೇಷ ಸುರಕ್ಷತಾ ವ್ಯವಸ್ಥೆ ಜಾರಿಯಲ್ಲಿದೆ ಎಂದು ಸಂಸ್ಥೆ ವಿವರಿಸಿದೆ.

ಹೈದರಾಬಾದ್‌ನಲ್ಲಿ ಪ್ರಕರಣ

ಇದೇ ವೇಳೆ, ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿಕೊಂಡು ಎಐ ತಂತ್ರಜ್ಞಾನ ಬಳಸಿ ತಿರುಚಿದ ವಿಡಿಯೋ ಹಾಗೂ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಮೆಟಾ ಇಂಡಿಯಾ ಮುಖ್ಯಸ್ಥ ಅರುಣ್ ಶ್ರೀನಿವಾಸ್, ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್‌ನ ಕೆಲವು ಖಾತೆಗಳ ವಿರುದ್ಧ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅನೈತಿಕ (19)

ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ; 51 ಕೆಜಿಯಲ್ಲಿ ಸಾಕ್ಷಿಗೆ ಚಿನ್ನ

by ಕವಿತಾ
August 1, 2026 - 11:20 pm
0

ಅನೈತಿಕ (18)

ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ

by ಕವಿತಾ
August 1, 2026 - 10:00 pm
0

ಅನೈತಿಕ (17)

ಭೀಕರ ಹಿಮಪಾತ: ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿ 6 ಮಂದಿ ದುರ್ಮರಣ

by ಕವಿತಾ
August 1, 2026 - 9:38 pm
0

ಅನೈತಿಕ (16)

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

by ಕವಿತಾ
August 1, 2026 - 8:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (1)
    ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
    August 1, 2026 | 0
  • Untitled design (39)
    ಸಾರ್ವಜನಿಕವಾಗಿ ಕ್ಷಮೆ ಕೇಳಿದ ಮೋದಿ ವಿರುದ್ಧ ಘೋಷಣೆ ಕೂಗಿದ್ದ ಅಪ್ರಾಪ್ತೆ
    August 1, 2026 | 0
  • Untitled design 2026 08 01T133249.841
    ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!
    August 1, 2026 | 0
  • Untitled design 2026 08 01T121730.868
    ₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!
    August 1, 2026 | 0
  • ಹಂಚಿಕೊಂಡ (5)
    ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version