• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ದಕ್ಷಿಣ ಕನ್ನಡ

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಕವಿತಾ by ಕವಿತಾ
July 31, 2026 - 9:46 pm
in ದಕ್ಷಿಣ ಕನ್ನಡ
0 0
0
ಈಶ್ವರ ಖಂಡ್ರೆ (12)

ಮಂಗಳೂರು, (ಜುಲೈ 31): ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 1ರಂದು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಭಾರೀ ಮಳೆ ಮುನ್ಸೂಚನೆಯನ್ನು ಆಧರಿಸಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಹೊರಡಿಸಿರುವ ಆದೇಶದಂತೆ, ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಪದವಿಪೂರ್ವ ಕಾಲೇಜುಗಳು, ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಶನಿವಾರ (ಆಗಸ್ಟ್ 1) ರಜೆ ಅನ್ವಯವಾಗಲಿದೆ.

RelatedPosts

ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ

ADVERTISEMENT
ADVERTISEMENT

ಮಳೆ ಅಬ್ಬರಕ್ಕೆ ಮುನ್ನೆಚ್ಚರಿಕೆ

ಕಳೆದ ಕೆಲವು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ತೀವ್ರಗೊಂಡಿದೆ. ನಿರಂತರ ಮಳೆಯಿಂದ ನದಿ-ಹಳ್ಳಗಳು ತುಂಬಿ ಹರಿಯುತ್ತಿರುವುದು, ರಸ್ತೆಗಳಲ್ಲಿ ನೀರು ನಿಲ್ಲುತ್ತಿರುವುದು ಹಾಗೂ ಭೂಕುಸಿತದ ಆತಂಕ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಕೊಡಗಿನಲ್ಲೂ ಶಾಲೆಗಳಿಗೆ ರಜೆ

ಇತ್ತ ಕೊಡಗು ಜಿಲ್ಲೆಯಲ್ಲೂ ಮಳೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆ ತಹಶೀಲ್ದಾರ್ ಸೂಚನೆಯ ಮೇರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಭಾರೀ ಮಳೆಯ ಸಾಧ್ಯತೆಯನ್ನು ಸೂಚಿಸಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮಳೆ ಇನ್ನೂ ಮುಂದುವರಿಯುವ ಸಾಧ್ಯತೆ

ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಜನರು ಅನಗತ್ಯವಾಗಿ ನದಿ, ತಗ್ಗು ಪ್ರದೇಶ ಹಾಗೂ ಗುಡ್ಡ ಪ್ರದೇಶಗಳಿಗೆ ತೆರಳದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (81)
    ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್
    September 11, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (13)
    ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ
    September 8, 2026 | 0
  • ಯಶ್ (17)
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!
    August 25, 2026 | 0
  • ವಾಹನ (1)
    ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ
    August 23, 2026 | 0
  • Untitled design 2026 08 21T192241.101
    ಕಾಡಾನೆ ಓಡಿಸುವಾಗ ಅರಣ್ಯ ಇಲಾಖೆಯ ಎಡವಟ್ಟು: ಫೈರಿಂಗ್‌ ವೇಳೆ ಸ್ಕೂಟರ್ ಸವಾರನಿಗೆ ಗಾಯ
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version