• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

ಕವಿತಾ by ಕವಿತಾ
July 31, 2026 - 10:30 pm
in ಕ್ರೀಡೆ
0 0
0
ಈಶ್ವರ ಖಂಡ್ರೆ (13)

ಗ್ಲ್ಯಾಸ್ಗೋ, (ಜುಲೈ 31): 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರಾಗಿದ್ದು, ಮಹಿಳಾ ಜೂಡೋ ಪಟು ಅಸ್ಮಿತಾ ಡೇ ದೇಶಕ್ಕೆ ನಾಲ್ಕನೇ ಚಿನ್ನದ ಪದಕ ಗೆದ್ದಿದ್ದಾರೆ. 48 ಕೆಜಿ ವಿಭಾಗದ ಫೈನಲ್‌ನಲ್ಲಿ ಕೆನಡಾದ ಹೈಡಿ ಕ್ವಾಚ್ ಅವರನ್ನು ಮಣಿಸಿದ ಅಸ್ಮಿತಾ, ಕಾಮನ್‌ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಜೂಡೋ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟು ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಈ ಗೆಲುವಿನೊಂದಿಗೆ ಭಾರತದ ಒಟ್ಟು ಪದಕಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಅಸ್ಮಿತಾ ಅವರ ಸಾಧನೆ ಭಾರತೀಯ ಜೂಡೋ ಕ್ರೀಡೆಯ ಬೆಳವಣಿಗೆಗೆ ಹೊಸ ಮೈಲಿಗಲ್ಲಾಗಿ ಪರಿಣಮಿಸಿದೆ.

RelatedPosts

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

ಭಾರತದ ಪದಕ ಬೇಟೆ ಮುಂದುವರಿಕೆ; ಡಿಸ್ಕಸ್‌ನಲ್ಲಿ ಕಂಚಿನ ಪದಕ ಗೆದ್ದ ಸೀಮಾ

ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು

ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ

ADVERTISEMENT
ADVERTISEMENT

ಫೈನಲ್‌ವರೆಗಿನ ಅದ್ಭುತ ಪಯಣ

ಅಸ್ಮಿತಾ ಡೇ ಆರಂಭದಿಂದಲೇ ಅತ್ಯುತ್ತಮ ಪ್ರದರ್ಶನ ನೀಡಿದರು. ಕ್ವಾರ್ಟರ್‌ಫೈನಲ್‌ನಲ್ಲಿ ಸ್ಕಾಟ್ಲೆಂಡ್‌ನ ಇವಾ ಎವಿಂಗ್ ಅವರನ್ನು ಮಣಿಸಿದ ಅವರು, ಸೆಮಿಫೈನಲ್‌ನಲ್ಲಿ ಮತ್ತೋರ್ವ ಸ್ಕಾಟ್ಲೆಂಡ್ ಆಟಗಾರ್ತಿ ಸಮ್ಮರ್ ಶಾ ವಿರುದ್ಧ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದರು. ಅಂತಿಮ ಹಣಾಹಣಿಯಲ್ಲಿ ಕೆನಡಾದ ಹೈಡಿ ಕ್ವಾಚ್ ಅವರನ್ನು ಸೋಲಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಯಾರು ಈ ಅಸ್ಮಿತಾ ಡೇ?

ತ್ರಿಪುರಾದ ಬೆಲೋನಿಯಾ ಮೂಲದ ಅಸ್ಮಿತಾ ಡೇ ಆರಂಭದಲ್ಲಿ ಅಥ್ಲೆಟಿಕ್ಸ್‌ನಲ್ಲಿ, ವಿಶೇಷವಾಗಿ 800 ಮೀಟರ್ ಓಟದಲ್ಲಿ ಆಸಕ್ತಿ ಹೊಂದಿದ್ದರು. ಆದರೆ ಜಿಲ್ಲಾ ಮಟ್ಟದ ಟ್ರಯಲ್ಸ್ ವೇಳೆ ಜೂಡೋ ಕ್ರೀಡೆಯತ್ತ ಆಕರ್ಷಿತರಾದ ಅವರು, ನಂತರ ಭೋಪಾಲ್‌ನ SAI ಪ್ರಾದೇಶಿಕ ಕೇಂದ್ರದಲ್ಲಿ ತರಬೇತುದಾರ ಯಶ್ಪಾಲ್ ಸೋಲಂಕಿ ಅವರ ಮಾರ್ಗದರ್ಶನದಲ್ಲಿ ಕಠಿಣ ತರಬೇತಿ ಪಡೆದು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಯಶಸ್ಸು ಸಾಧಿಸಿದರು.

ಪದಕಗಳ ಸರದಾರ್ತಿ ಅಸ್ಮಿತಾ ಡೇ

ಅಸ್ಮಿತಾ ಡೇ ಈಗಾಗಲೇ ಹಲವು ಅಂತರರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ.

  • 2025ರ ಕಾಸಾಬ್ಲಾಂಕಾ ಆಫ್ರಿಕನ್ ಓಪನ್ – ಚಿನ್ನ
  • 2023ರ ಮಕಾವು ಜೂನಿಯರ್ ಏಷ್ಯಾಕಪ್ – ಚಿನ್ನ
  • 2023ರ ಏಷ್ಯನ್ ಓಪನ್ – ಬೆಳ್ಳಿ
  • ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟ – ಹಲವು ಚಿನ್ನದ ಪದಕಗಳು
  • ಜೂನಿಯರ್ ರಾಷ್ಟ್ರೀಯ ಚಾಂಪಿಯನ್ ಪ್ರಶಸ್ತಿ

ಇದೀಗ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ತಮ್ಮ ವೃತ್ತಿಜೀವನಕ್ಕೆ ಮತ್ತೊಂದು ಐತಿಹಾಸಿಕ ಸಾಧನೆಯನ್ನು ಸೇರಿಸಿಕೊಂಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (14)
    ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ
    July 31, 2026 | 0
  • ಈಶ್ವರ ಖಂಡ್ರೆ (6)
    ಭಾರತದ ಪದಕ ಬೇಟೆ ಮುಂದುವರಿಕೆ; ಡಿಸ್ಕಸ್‌ನಲ್ಲಿ ಕಂಚಿನ ಪದಕ ಗೆದ್ದ ಸೀಮಾ
    July 31, 2026 | 0
  • ಬಲಿಷ್ಠ (11)
    ಕಾಮನ್‌ವೆಲ್ತ್ ಗೇಮ್ಸ್: ಫೈನಲ್‌ಗೆ ಭಾರತದ ಮೂವರು ಜಾವೆಲಿನ್ ತಾರೆಗಳು
    July 30, 2026 | 0
  • ಬಲಿಷ್ಠ
    ಭಾರತೀಯ ಹಾಕಿ ತಂಡಕ್ಕೆ ಹೊಸ ಲುಕ್: ನೀಲಿ ಜೆರ್ಸಿ ಬದಲು ಕೇಸರಿ ಬಣ್ಣ
    July 30, 2026 | 0
  • ಮುನ್ಸೂಚನೆ (17)
    ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ: ದಿಲೀಪ್‌ ಗಾವಿತ್‌ಗೆ ಚಿನ್ನ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version