• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 1, 2026 - 1:55 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0

ಮಂಡ್ಯ, ಆಗಸ್ಟ್ 01: ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಮಂಡ್ಯದಲ್ಲಿ ಪ್ರತಿಭಟನೆಗಳು ಮುಂದುವರೆದಿದೆ. ತಮಿಳುನಾಡಿಗೆ ನೀರು ಬಿಡಬಾರದು ಎಂದು ಒತ್ತಾಯಿಸಿ ಮಂಡ್ಯ ರಕ್ಷಣಾ ವೇದಿಕೆ (ಮ.ರ.ವೇ) ಕಾರ್ಯಕರ್ತರು ಸಂಜಯ್ ವೃತ್ತದಲ್ಲಿ ‘ಗೋ ಬ್ಯಾಕ್ ವಿಜಯ್’ ಪೋಸ್ಟರ್ಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಅಲ್ಲದೆ, ಅವರು ಅಲ್ಲೇ ಟೀ ಕಾಯಿಸಿ ವಿಶಿಷ್ಟ ರೀತಿಯಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಮಂಡ್ಯದ ಸಂಜಯ್ ವೃತ್ತದಲ್ಲಿ ಜಮಾಯಿಸಿದ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು ಕೈಯಲ್ಲಿ ‘ಗೋ ಬ್ಯಾಕ್ ವಿಜಯ್’ ಫಲಕಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ವಿಶಿಷ್ಟ ರೀತಿಯಲ್ಲಿ ಟೀ ತಯಾರಿಸಿ ಪ್ರತಿಭಟನೆ ನಡೆಸಿದ ಹೋರಾಟಗಾರರು, ಕಾವೇರಿ ವಿಚಾರದಲ್ಲಿ ತಮಿಳುನಾಡು ನಿರಂತರವಾಗಿ ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

RelatedPosts

ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್

ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!

CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು

ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

ADVERTISEMENT
ADVERTISEMENT

ಪ್ರತಿಭಟನಾಕಾರರು ಮಾತನಾಡಿ, ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ನಿರಂತರ ಅಡ್ಡಿಪಡಿಸುತ್ತಿದೆ. ಇದೀಗ ಮಾತುಕತೆಯ ಹೆಸರಿನಲ್ಲಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಕೇವಲ ರಾಜಕೀಯ ತಂತ್ರ ಎಂದು ಟೀಕಿಸಿದರು. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು ಎಂದು ಅವರು ಆಗ್ರಹಿಸಿದರು.

ಸಿಡಬ್ಲ್ಯೂಎಂಎ (CWMA) ಆದೇಶದ ಹಿನ್ನೆಲೆ ಹಾಗೂ ವಿಜಯ್ ಅವರ ರಾಜ್ಯ ಭೇಟಿ ಹಿನ್ನೆಲೆ ಮಂಡ್ಯ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ದಿನಗಳಲ್ಲಿ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹೋರಾಟಗಾರರು ಎಚ್ಚರಿಸಿದರು.

ಇದೇ ವೇಳೆ ಹಾಸನ ಜಿಲ್ಲೆಯಲ್ಲಿಯೂ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಪ್ರತಿಭಟನೆಗಳು ಆರಂಭವಾಗಿವೆ. ಕರವೇ (ನಾರಾಯಣಗೌಡ ಬಣ) ನೇತೃತ್ವದಲ್ಲಿ ಕಾರ್ಯಕರ್ತರು ಬೀದಿಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮತ್ತೊಂದೆಡೆ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಗಳು ಹೇಮಾವತಿ ಜಲಾಶಯಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿ, ಮೊದಲು ರಾಜ್ಯದ ರೈತರಿಗೆ ಮತ್ತು ಕಾಲುವೆಗಳಿಗೆ ನೀರು ಒದಗಿಸಬೇಕು ಎಂದು ಒತ್ತಾಯಿಸಿದರು.

ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರ ಜೊತೆಗೆ ಮುಸ್ಲಿಂ ಸಮುದಾಯದ ಸದಸ್ಯರೂ ಭಾಗವಹಿಸಿದ್ದು, ಇದು ಸಮಾನ ಹಿತಾಸಕ್ತಿಯ ಹೋರಾಟ ಎಂದು ಪ್ರತಿಭಟನಾಕಾರರು ಹೇಳಿದರು. ಹಳೆ ಮೈಸೂರು–ಬೆಂಗಳೂರು ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದ ಹೋರಾಟಗಾರರು ವಾಹನ ಸಂಚಾರಕ್ಕೂ ಅಡ್ಡಿಪಡಿಸಿದರು.

ಪ್ರತಿಭಟನೆ ವೇಳೆ ಕೆಲ ಹೋರಾಟಗಾರರು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಒಬ್ಬ ಪ್ರತಿಭಟನಾಕಾರ ಬಸ್ ಮುಂಭಾಗದಲ್ಲಿ ರಸ್ತೆಯಲ್ಲೇ ಮಲಗಿ ಉರುಳು ಸೇವೆ ನಡೆಸಿದ್ದು, ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಪೊಲೀಸರು ಮನವಿ ಮಾಡಿದರೂ ಪ್ರತಿಭಟನಾಕಾರರು ಹಿಂದೆ ಸರಿಯಲಿಲ್ಲ. ನಂತರ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಕೆಲ ಹೋರಾಟಗಾರರನ್ನು ಸ್ಥಳದಿಂದ ತೆರವುಗೊಳಿಸಿದರು.

ಪ್ರತಿಭಟನಾಕಾರರು ನಾಳೆ ನಡೆಯಲಿರುವ ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯದ ಎಲ್ಲಾ ಸಂಸದರು ಹಾಗೂ ಶಾಸಕರು ಭಾಗವಹಿಸಿ ರಾಜ್ಯದ ಹಿತದೃಷ್ಟಿಯಿಂದ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕರ್ನಾಟಕದ ರೈತರ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು.

‘ನಾವು ರಕ್ತ ಕೊಟ್ಟರೂ ನೀರು ಕೊಡಲ್ಲ’ ಎಂಬ ಘೋಷಣೆಗಳ ಮೂಲಕ ಹೋರಾಟಗಾರರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (39)

ಸಾರ್ವಜನಿಕವಾಗಿ ಕ್ಷಮೆ ಕೇಳಿದ ಮೋದಿ ವಿರುದ್ಧ ಘೋಷಣೆ ಕೂಗಿದ್ದ ಅಪ್ರಾಪ್ತೆ

by ಕವಿತಾ
August 1, 2026 - 3:22 pm
0

Untitled design 2026 08 01T143715.408

ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 2:38 pm
0

Untitled design 2026 08 01T141232.789

ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 1, 2026 - 2:13 pm
0

Untitled design 2026 08 01T135522.811

ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

by ಶಾಲಿನಿ ಕೆ. ಡಿ
August 1, 2026 - 1:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T141232.789
    ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್
    August 1, 2026 | 0
  • Untitled design 2026 08 01T133249.841
    ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!
    August 1, 2026 | 0
  • Untitled design 2026 08 01T130430.830
    CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು
    August 1, 2026 | 0
  • Untitled design 2026 08 01T125221.821
    ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
    August 1, 2026 | 0
  • Untitled design 2026 08 01T114336.903
    ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version