• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Uncategorized

ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 6:00 pm
in Uncategorized
0 0
0
ಅನೈತಿಕ (8)

ಗಾಂಧಿನಗರದಿಂದ ಟಾಲಿವುಡ್‌ವರೆಗೆ ರಿಷಬ್ ಶೆಟ್ಟಿ ಕ್ರೇಜ್ ನೆಕ್ಸ್ಟ್ ಲೆವೆಲ್‌ನಲ್ಲಿದೆ. ಆದರೆ, ಬಿಗ್ ಅನೌನ್ಸ್‌ಮೆಂಟ್ ಒಂದರ ಬೆನ್ನಲ್ಲೇ ಈಗ ತೆಲುಗು ಫಿಲ್ಮ್ ನಗರಿಯಿಂದ ತೀರಾ ಶಾಕಿಂಗ್ ಸುದ್ದಿಯೊಂದು ಹರಿದಾಡುತ್ತಿದೆ. ರಿಷಬ್ -ನಾಗವಂಶಿ ಪ್ರಾಜೆಕ್ಟ್ ಶೂಟಿಂಗ್ ಹಂತಕ್ಕೆ ಹೋಗುವ ಮುನ್ನವೇ ಡ್ರಾಪ್ ಆಯ್ತಾ..?ಶೆಟ್ರು ಡಿಮ್ಯಾಂಡ್ ಏನಿತ್ತು..? ಇಲ್ಲಿದೆ ನೋಡಿ ಆ ಹಾಟ್ ಆಂಡ್ ಸ್ಪೈಸಿ ಸ್ಟೋರಿ

  • ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?
  • ಶೂಟಿಂಗ್ ಶುರುವಾಗುವ ಮುನ್ನವೇ ಸಿನಿಮಾ ಪ್ಯಾಕಪ್..?
  • ರಿಷಬ್ ಸಂಭಾವನೆಯೇ ಸಿನಿಮಾ ಡ್ರಾಪ್‌ಗೆ ಕಾರಣವಾ..?
  • ಶೆಟ್ರು ಡಿಮ್ಯಾಂಡ್‌ಗೆ ನಿರ್ಮಾಪಕ ನಾಗವಂಶಿ ನೋ ಅಂದ್ರಾ..?

ಕಾಂತಾರ ಕೊಟ್ಟ ಸಕ್ಸಸ್ ಗೆ ರಿಷಬ್ ಶೆಟ್ಟಿ ಈಗ ಪ್ಯಾನ್-ಇಂಡಿಯಾ ರೇಂಜ್‌ನಲ್ಲಿ ಬ್ರಾಂಡ್ ಆಗಿಬಿಟ್ಟಿದ್ದಾರೆ. ತೆಲುಗಿನ ದೈತ್ಯ ನಿರ್ಮಾಣ ಸಂಸ್ಥೆ ಸಿತಾರಾ ಎಂಟರ್‌ಟೇನ್‌ಮೆಂಟ್ಸ್ ಹಾಗೂ ನಾಗವಂಶಿ ಬ್ಯಾಕರ್‌ನಲ್ಲಿ, ಆಕಾಶವಾಣಿ ಖ್ಯಾತಿಯ ಅಶ್ವಿನ್ ಗಂಗರಾಜು ನಿರ್ದೇಶನದ 18ನೇ ಶತಮಾನದ ಹೈ-ವೋಲ್ಟೇಜ್ ಐತಿಹಾಸಿಕ ಆಕ್ಷನ್ ಥ್ರಿಲ್ಲರ್‌ಗೆ ರಿಷಬ್ ಗ್ರ್ಯಾಂಡ್ ಎಂಟ್ರಿ ಕೊಡಬೇಕಿತ್ತು. ಕನ್ನಡ-ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಶೂಟ್ ಆಗಿ, ಪ್ಯಾನ್-ಇಂಡಿಯಾ ಲೆವೆಲ್‌ನಲ್ಲಿ ಧೂಳೆಬ್ಬಿಸಬೇಕಿದ್ದ ಈ ಮೆಗಾ ಪ್ರಾಜೆಕ್ಟ್, ಈಗ ಸೆಟ್‌ಗೆ ಏರುವ ಮುನ್ನವೇ ಸೈಲೆಂಟ್ ಆಗಿ ಡ್ರಾಪ್ ಆಗಿದೆ ಅನ್ನೋ ಬ್ರೇಕಿಂಗ್ ನ್ಯೂಸ್ ಗಾಂಧಿನಗರ ಮತ್ತು ಟಾಲಿವುಡ್ ಅಂಗಳದಲ್ಲಿ ಬೆಂಕಿ ಹೊತ್ತಿಸಿದೆ.

RelatedPosts

ಉಪ್ಪಿ ಕುಟುಂಬದ ಕುಡಿಗೆ ಜಾಕಿ ಭಾವನಾ, ಪ್ರೇಮ್ ‘ಸ್ಪಾರ್ಕ್‌‌‌’

ಏಷ್ಯನ್ ಗೇಮ್ಸ್‌ಗೂ ಮುನ್ನ ಭಾರತಕ್ಕೆ ಗುಡ್‌ನ್ಯೂಸ್; ಚೀನಾ ಮಾಸ್ಟರ್ಸ್ ಗೆದ್ದ ಸಾತ್ವಿಕ್-ಚಿರಾಗ್!

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್, ಪ್ರವಾಸಿಗರಿಗೆ ಶಾಕ್!

ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು

ADVERTISEMENT
ADVERTISEMENT

ಈ ಬಿಗ್ ಶಾಕ್‌ಗೆ ಮೇನ್ ರೀಸನ್ ಏನು ಗೊತ್ತಾ? ತೆರೆಮರೆಯಲ್ಲಿ ಕೇಳಿಬರುತ್ತಿರೋ ಸೈಡ್ ಸ್ಟೋರಿ ಪ್ರಕಾರ, ಕಾಂತಾರದ ಗ್ಲೋಬಲ್ ಸಕ್ಸಸ್ ಬಳಿಕ ಡಿಮ್ಯಾಂಡ್ ಹೆಚ್ಚಿಸಿಕೊಂಡಿರೋ ರಿಷಬ್, ಈ ಸಿನಿಮಾಕ್ಕಾಗಿ ಭಾರಿ ಮೊತ್ತದ ಸಂಭಾವನೆ ಡಿಮ್ಯಾಂಡ್ ಮಾಡಿದ್ದರಂತೆ. ಕಥೆಯ ಕ್ಯಾನ್ವಾಸ್, ಮೇಕಿಂಗ್ ಬಜೆಟ್ ಮತ್ತು ನಟನ ಮಾಸ್ ಸಂಭಾವನೆ ಎಲ್ಲವನ್ನೂ ಲೆಕ್ಕ ಹಾಕಿದ ನಿರ್ಮಾಪಕ ನಾಗವಂಶಿ, ಅಷ್ಟೊಂದು ರಿಸ್ಕ್ ನಮಗೆ ಬೇಡಪ್ಪಾಅಂತ ಕಾಂಟ್ರಾಕ್ಟ್ ಪೇಪರ್ ಪಕ್ಕಕ್ಕಿಟ್ಟು ಸಾಫ್ಟ್ ಆಗಿ ಎಕ್ಸಿಟ್ ಆಗಿದ್ದಾರೆ ಎನ್ನಲಾಗ್ತಿದೆ. ಆದರೆ ಈ ಯಾವುದೇ ‘ಬಜೆಟ್ ಕಟ್’ ಕಥೆಗೆ ಇದುವರೆಗೂ ಎರಡೂ ಕಡೆಯಿಂದ ಆಫೀಶಿಯಲ್ ಮುದ್ರೆ ಮಾತ್ರ ಬಿದ್ದಿಲ್ಲ.

ಯೋಜನೆ ರದ್ದಾಗಿದ್ದೇ ತಡ, ನಿರ್ದೇಶಕ ಅಶ್ವಿನ್ ಗಂಗರಾಜು ಕ್ಯಾಮೆರಾ ಹಿಡಿದು ಬೇರೆ ನಟನ ಶಿಕಾರಿಗೆ ಇಳಿದಿದ್ದರೆ, ರಿಷಬ್ ಶೆಟ್ಟಿ ಅವರ ಫುಲ್ ಫೋಕಸ್ ಮಾತ್ರ ಜೈ ಹನುಮಾನ್ ಮೇಲಿದೆ. ಪ್ರಶಾಂತ್ ವರ್ಮಾ ಕಾಂಬಿನೇಷನ್‌ನ ಹನುಮಂತನ ಅವತಾರ ಒಂದೆಡೆಯಾದರೆ, ಇನ್ನೊಂದೆಡೆ ಸಂದೀಪ್ ಸಿಂಗ್ ನಿರ್ದೇಶನದ ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್ ಐತಿಹಾಸಿಕ ಸಿನಿಮಾಗೂ ರಿಷಬ್ ಭರ್ಜರಿ ಪ್ರಿಪರೇಷನ್ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ, ಸಿತಾರಾ ಬ್ಯಾನರ್‌ನ ಒಂದು ಸಿನಿಮಾ ಡ್ರಾಪ್ ಆದ್ರೂ, ಸಾಲು ಸಾಲು ಪ್ಯಾನ್-ಇಂಡಿಯಾ ಆಫರ್‌ಗಳನ್ನು ಕೈಯಲ್ಲಿಟ್ಟುಕೊಂಡು ರಿಷಬ್ ಶೆಟ್ಟಿ ಮಾತ್ರ ಭಾರತೀಯ ಚಿತ್ರರಂಗದಲ್ಲಿ ಬೋರ್ಡ್ ಖಾಲಿ ಇಲ್ಲದಂತೆ ಓಡುತ್ತಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (49)
    ಉಪ್ಪಿ ಕುಟುಂಬದ ಕುಡಿಗೆ ಜಾಕಿ ಭಾವನಾ, ಪ್ರೇಮ್ ‘ಸ್ಪಾರ್ಕ್‌‌‌’
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (46)
    ಏಷ್ಯನ್ ಗೇಮ್ಸ್‌ಗೂ ಮುನ್ನ ಭಾರತಕ್ಕೆ ಗುಡ್‌ನ್ಯೂಸ್; ಚೀನಾ ಮಾಸ್ಟರ್ಸ್ ಗೆದ್ದ ಸಾತ್ವಿಕ್-ಚಿರಾಗ್!
    September 6, 2026 | 0
  • ಪಶ್ಚಾತ್ತಾಪ (32)
    ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು: ರಂಗನತಿಟ್ಟಿನಲ್ಲಿ ಬೋಟಿಂಗ್ ಬಂದ್, ಪ್ರವಾಸಿಗರಿಗೆ ಶಾಕ್!
    September 5, 2026 | 0
  • ಅನೈತಿಕ (11)
    ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು
    August 1, 2026 | 0
  • Web Photo Editor 2026 07 24T102509.339
    ಟ್ರಂಪ್‌ ಸುಂಕ ಸಮರ: ಭಾರತ ಸೇರಿ 60 ದೇಶಗಳಿಗೆ ಹೊಸ ತೆರಿಗೆ!
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version