• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಬಾಕ್ಸಿಂಗ್‌ನಲ್ಲಿ ಭಾರತದ ಡಬಲ್ ಧಮಾಕಾ: ಪ್ರೀತಿ ಬಳಿಕ ಜಾಸ್ಮಿನ್ ಕೂಡ ಚಿನ್ನದ ಪದಕ

ಕವಿತಾ by ಕವಿತಾ
August 1, 2026 - 6:30 pm
in ಕ್ರೀಡೆ
0 0
0
ಅನೈತಿಕ (9)

ಗ್ಲ್ಯಾಸ್ಗೋ: 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಬಾಕ್ಸರ್‌ಗಳು ಚಿನ್ನದ ಮಳೆ ಸುರಿಸುತ್ತಿದ್ದು, ಕೆಲವೇ ನಿಮಿಷಗಳ ಅಂತರದಲ್ಲಿ ಭಾರತ ಎರಡು ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದೆ. 54 ಕೆಜಿ ವಿಭಾಗದಲ್ಲಿ ಪ್ರೀತಿ ಪನ್ವಾರ್ ಚಿನ್ನ ಗೆದ್ದ ಬೆನ್ನಲ್ಲೇ, ಮಹಿಳೆಯರ 57 ಕೆಜಿ ವಿಭಾಗದ ಬಾಕ್ಸಿಂಗ್ ಫೈನಲ್‌ನಲ್ಲಿ ಜಾಸ್ಮಿನ್ ಲಂಬೋರಿಯಾ ಕೂಡ ಅದ್ಭುತ ಪ್ರದರ್ಶನ ನೀಡಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ತಂದುಕೊಟ್ಟಿದ್ದಾರೆ.

ಫೈನಲ್ ಪಂದ್ಯದಲ್ಲಿ ಉತ್ತರ ಐರ್ಲೆಂಡ್‌ನ ಅನುಭವಿ ಬಾಕ್ಸರ್ ಮೈಕೆಲಾ ವಾಲ್ಷ್ ಅವರನ್ನು ಎದುರಿಸಿದ ಜಾಸ್ಮಿನ್, 5-0 ಅಂತರದ ಏಕಪಕ್ಷೀಯ ಗೆಲುವು ದಾಖಲಿಸಿದ ಜಾಸ್ಮಿನ್ ಕಾಮನ್‌ವೆಲ್ತ್ ಚಾಂಪಿಯನ್ ಪಟ್ಟ ಅಲಂಕರಿಸಿದರು.

RelatedPosts

ಪ್ಯಾರಾ ಶಾಟ್‌ಪುಟ್‌ನಲ್ಲಿ ಭಾರತಕ್ಕೆ ಚಿನ್ನ-ಬೆಳ್ಳಿ

ಭಾರತಕ್ಕೆ ಮತ್ತೊಂದು ಚಿನ್ನ: ಬಾಕ್ಸಿಂಗ್‌ನಲ್ಲಿ ಪ್ರೀತಿ ಪನ್ವಾರ್ ಗೆ ಗೋಲ್ಡ್!

CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

ADVERTISEMENT
ADVERTISEMENT

ಜಾಸ್ಮಿನ್ ಲಂಬೋರಿಯಾ ಅವರ ಎರಡನೇ ಕಾಮನ್‌ವೆಲ್ತ್ ಪದಕ

ಇದು ಜಾಸ್ಮಿನ್ ಲಂಬೋರಿಯಾ ಅವರ ಎರಡನೇ ಕಾಮನ್‌ವೆಲ್ತ್ ಪದಕವಾಗಿದೆ. ಅವರು 2022ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಲೈಟ್‌ವೇಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು. ಇದೀಗ ಚಿನ್ನದ ಪದಕ ಗೆಲ್ಲುವ ಮೂಲಕ ತಮ್ಮ ಸಾಧನೆಗೆ ಮತ್ತೊಂದು ಮಹತ್ವದ ಅಧ್ಯಾಯ ಸೇರಿಸಿದ್ದಾರೆ.

ಭಾರತದ ಒಟ್ಟು ಚಿನ್ನದ ಪದಕಗಳ ಸಂಖ್ಯೆ 7ಕ್ಕೆ ಏರಿಕೆ

ಜಾಸ್ಮಿನ್ ಅವರ ಈ ಗೆಲುವಿನೊಂದಿಗೆ ಬಾಕ್ಸಿಂಗ್‌ನಲ್ಲಿ ಭಾರತ ಸತತ ಎರಡು ಚಿನ್ನದ ಪದಕಗಳನ್ನು ಗೆದ್ದ ಸಾಧನೆ ಮಾಡಿದೆ. ಅಲ್ಲದೆ, ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಒಟ್ಟು ಚಿನ್ನದ ಪದಕಗಳ ಸಂಖ್ಯೆ 7ಕ್ಕೆ ಏರಿದ್ದು, ಪದಕ ಪಟ್ಟಿಯಲ್ಲಿ ಭಾರತ 6ನೇ ಸ್ಥಾನಕ್ಕೆ ಜಿಗಿದಿದೆ.

2025ರಲ್ಲಿ ಚಿನ್ನ ಗೆದ್ದಿದ್ದ ಜಾಸ್ಮಿನ್

ಜಾಸ್ಮಿನ್ ಈಗಾಗಲೇ ವಿಶ್ವ ಮಟ್ಟದಲ್ಲೂ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. 2025ರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌‌‌ನನಲ್ಲಿ ಮಹಿಳೆಯರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಆ ಫೈನಲ್‌ನಲ್ಲಿ 2024ರ ಪ್ಯಾರಿಸ್ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪೋಲೆಂಡ್‌ನ ಜೂಲಿಯಾ ಸ್ಜೆರೆಮೆಟಾ ಅವರನ್ನು ಮಣಿಸಿ ವಿಶ್ವ ಚಾಂಪಿಯನ್ ಆಗಿದ್ದರು.

ಕ್ರೀಡಾ ಕುಟುಂಬದಿಂದ ಬಂದ ಜಾಸ್ಮಿನ್

ಹರಿಯಾಣದ ಭಿವಾನಿ ಜಿಲ್ಲೆಯವರಾದ ಜಾಸ್ಮಿನ್ ಲಂಬೋರಿಯಾ ಕ್ರೀಡಾ ಕುಟುಂಬದಿಂದ ಬಂದವರು. ಅವರು ಪ್ರಸ್ತುತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಂದೆ ಜೈವೀರ್ ಲಂಬೋರಿಯಾ ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸುತ್ತಿದ್ದು, ಕುಟುಂಬದಲ್ಲೇ ಕ್ರೀಡಾ ಪರಂಪರೆ ಇದೆ. ಜಾಸ್ಮಿನ್ ಅವರ ಮುತ್ತಜ್ಜ ಹವಾ ಸಿಂಗ್ ಭಾರತದ ಹೆಸರಾಂತ ಹೆವಿವೇಯ್ಟ್ ಬಾಕ್ಸರ್ ಆಗಿದ್ದು, ಎರಡು ಏಷ್ಯನ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದರು.

ಪ್ರೀತಿ ಪನ್ವಾರ್ ಮತ್ತು ಜಾಸ್ಮಿನ್ ಲಂಬೋರಿಯಾ ಅವರ ಸತತ ಚಿನ್ನದ ಸಾಧನೆ ಭಾರತ ಬಾಕ್ಸಿಂಗ್ ತಂಡದ ಸಾಮರ್ಥ್ಯವನ್ನು ಮತ್ತೊಮ್ಮೆ ಜಗತ್ತಿನ ಮುಂದೆ ಸಾಬೀತುಪಡಿಸಿದ್ದು, ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆಗೆ ಹೊಸ ಉತ್ಸಾಹ ತುಂಬಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅನೈತಿಕ (18)

ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ

by ಕವಿತಾ
August 1, 2026 - 10:00 pm
0

ಅನೈತಿಕ (17)

ಭೀಕರ ಹಿಮಪಾತ: ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿ 6 ಮಂದಿ ದುರ್ಮರಣ

by ಕವಿತಾ
August 1, 2026 - 9:38 pm
0

ಅನೈತಿಕ (16)

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

by ಕವಿತಾ
August 1, 2026 - 8:44 pm
0

ಅನೈತಿಕ (15)

ಮಳೆ ಜೊತೆ ಬಿರುಗಾಳಿ ಎಚ್ಚರಿಕೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!

by ಕವಿತಾ
August 1, 2026 - 8:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (14)
    ಪ್ಯಾರಾ ಶಾಟ್‌ಪುಟ್‌ನಲ್ಲಿ ಭಾರತಕ್ಕೆ ಚಿನ್ನ-ಬೆಳ್ಳಿ
    August 1, 2026 | 0
  • ಅನೈತಿಕ (6)
    ಭಾರತಕ್ಕೆ ಮತ್ತೊಂದು ಚಿನ್ನ: ಬಾಕ್ಸಿಂಗ್‌ನಲ್ಲಿ ಪ್ರೀತಿ ಪನ್ವಾರ್ ಗೆ ಗೋಲ್ಡ್!
    August 1, 2026 | 0
  • Untitled design 2026 08 01T130430.830
    CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು
    August 1, 2026 | 0
  • ಈಶ್ವರ ಖಂಡ್ರೆ (14)
    ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ
    July 31, 2026 | 0
  • ಈಶ್ವರ ಖಂಡ್ರೆ (13)
    ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version