• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ; 51 ಕೆಜಿಯಲ್ಲಿ ಸಾಕ್ಷಿಗೆ ಚಿನ್ನ

ಕವಿತಾ by ಕವಿತಾ
August 1, 2026 - 11:20 pm
in ಕ್ರೀಡೆ
0 0
0
ಅನೈತಿಕ (19)

ಗ್ಲ್ಯಾಸ್ಗೋ: 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ ಮುಂದುವರಿದಿದೆ. ಕ್ರೀಡಾಕೂಟದ 10ನೇ ದಿನ ಮಹಿಳೆಯರ 51 ಕೆಜಿ ವಿಭಾಗದ ಫೈನಲ್‌ನಲ್ಲಿ ಭಾರತದ ಸಾಕ್ಷಿ ಚೌಧರಿ ಇಂಗ್ಲೆಂಡ್‌ನ ರೂಬಿ ವೈಟ್ ಅವರನ್ನು ಏಕಪಕ್ಷೀಯವಾಗಿ ಮಣಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಇದರೊಂದಿಗೆ ತಮ್ಮ ಮೊದಲ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲೇ ಸ್ವರ್ಣ ಗೆದ್ದು ಭರವಸೆಯ ಬಾಕ್ಸರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಈ ಹಿಂದೆ 54 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದ ಸಾಕ್ಷಿ, ಈ ಬಾರಿ ತೂಕ ಇಳಿಸಿಕೊಂಡು 51 ಕೆಜಿ ವಿಭಾಗದಲ್ಲಿ ಕಣಕ್ಕಿಳಿದಿದ್ದರು. ಹೊಸ ವಿಭಾಗದಲ್ಲಿಯೇ ಅದ್ಭುತ ಪ್ರದರ್ಶನ ನೀಡಿದ ಅವರು, ಫೈನಲ್‌ನಲ್ಲಿ ಯಾವುದೇ ಅವಕಾಶ ನೀಡದೇ ರೂಬಿ ವೈಟ್ ಅವರನ್ನು ಸೋಲಿಸಿ ಕಾಮನ್‌ವೆಲ್ತ್ ಚಾಂಪಿಯನ್ ಪಟ್ಟ ಅಲಂಕರಿಸಿದರು.

RelatedPosts

ಪ್ಯಾರಾ ಶಾಟ್‌ಪುಟ್‌ನಲ್ಲಿ ಭಾರತಕ್ಕೆ ಚಿನ್ನ-ಬೆಳ್ಳಿ

ಬಾಕ್ಸಿಂಗ್‌ನಲ್ಲಿ ಭಾರತದ ಡಬಲ್ ಧಮಾಕಾ: ಪ್ರೀತಿ ಬಳಿಕ ಜಾಸ್ಮಿನ್ ಕೂಡ ಚಿನ್ನದ ಪದಕ

ಭಾರತಕ್ಕೆ ಮತ್ತೊಂದು ಚಿನ್ನ: ಬಾಕ್ಸಿಂಗ್‌ನಲ್ಲಿ ಪ್ರೀತಿ ಪನ್ವಾರ್ ಗೆ ಗೋಲ್ಡ್!

CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು

ADVERTISEMENT
ADVERTISEMENT

ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯುವ ಮುನ್ನವೇ ಸಾಕ್ಷಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. ರಾಷ್ಟ್ರೀಯ ಆಯ್ಕೆ ಸ್ಪರ್ಧೆಯಲ್ಲಿ ಎರಡು ಬಾರಿಯ ವಿಶ್ವ ಚಾಂಪಿಯನ್ ನಿಖತ್ ಜರೀನ್ ಹಾಗೂ ವಿಶ್ವ ಮತ್ತು ಏಷ್ಯನ್ ಚಾಂಪಿಯನ್ ಮೀನಾಕ್ಷಿ ಹೂಡಾ ಅವರನ್ನು ಮಣಿಸುವ ಮೂಲಕ ಅವರು ರಾಷ್ಟ್ರೀಯ ಗಮನ ಸೆಳೆದಿದ್ದರು. ಇದೀಗ ಅದೇ ಆತ್ಮವಿಶ್ವಾಸವನ್ನು ಕಾಮನ್‌ವೆಲ್ತ್ ವೇದಿಕೆಯಲ್ಲೂ ಮುಂದುವರಿಸಿ ಚಿನ್ನ ಗೆದ್ದಿದ್ದಾರೆ.

ಕ್ರೀಡಾಕೂಟದಲ್ಲಿ ಸಾಕ್ಷಿಯ ಪಯಣವೂ ಅದ್ಭುತವಾಗಿತ್ತು. ಮೊದಲ ಸುತ್ತಿನಲ್ಲಿ ಬೋಟ್ಸ್ವಾನಾದ ಲೆಥಾಬೊ ಮೊಡುಕನ್ಯಲೆ ಅವರನ್ನು ಮಣಿಸಿದ ಅವರು, ಕ್ವಾರ್ಟರ್‌ಫೈನಲ್‌ನಲ್ಲಿ ಉತ್ತರ ಐರ್ಲೆಂಡ್‌ನ ಕೈಟ್ಲಿನ್ ಫ್ರೈಯರ್ಸ್ ವಿರುದ್ಧ ಜಯ ಸಾಧಿಸಿದರು. ನಂತರ ಸೆಮಿಫೈನಲ್‌ನಲ್ಲಿ ಕೆನಡಾದ ಅಂಬರ್-ಜೇನ್ ವಾಲ್ ಅವರನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದ ಸಾಕ್ಷಿ, ಅಂತಿಮವಾಗಿ ರೂಬಿ ವೈಟ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ ಚಿನ್ನಕ್ಕೆ ಮುತ್ತಿಕ್ಕಿದರು.

ಸೆಪ್ಟೆಂಬರ್ 9, 2000ರಂದು ಹರಿಯಾಣದ ಭಿವಾನಿ ಜಿಲ್ಲೆಯ ಧನಾನಾ ಗ್ರಾಮದಲ್ಲಿ ಜನಿಸಿದ ಸಾಕ್ಷಿ, ಜಗದೀಶ್ ಸಿಂಗ್ ಮಾರ್ಗದರ್ಶನದಲ್ಲಿ ಭಿವಾನಿ ಬಾಕ್ಸಿಂಗ್ ಕ್ಲಬ್‌ನಲ್ಲಿ ತರಬೇತಿ ಪಡೆದರು. ಪ್ರಸ್ತುತ ಅವರು ಭಾರತೀಯ ಸೇನೆಯಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸಹೋದರ ಕೂಡ ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿದ್ದಾರೆ.

ಸಾಕ್ಷಿಯ ಸಾಧನೆಗಳ ಪಟ್ಟಿ ಕೂಡ ಗಮನಾರ್ಹವಾಗಿದೆ. 2015ರ AIBA ವಿಶ್ವ ಜೂನಿಯರ್ ಚಾಂಪಿಯನ್‌ಷಿಪ್, 2017 ಮತ್ತು 2018ರ ವಿಶ್ವ ಯುವ ಚಾಂಪಿಯನ್‌ಷಿಪ್‌ಗಳಲ್ಲಿ ಚಿನ್ನ, 2021ರ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕಂಚು, ಹಾಗೂ 2025ರ ವಿಶ್ವ ಬಾಕ್ಸಿಂಗ್ ಕಪ್‌ನಲ್ಲಿ ಚಿನ್ನ ಗೆದ್ದಿದ್ದರು. ವಿಶ್ವ ಬಾಕ್ಸಿಂಗ್ ಕಪ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಯ ಜೊತೆಗೆ, ಅವರು 8 ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿಯೂ ಹೊರಹೊಮ್ಮಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅನೈತಿಕ (19)

ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ; 51 ಕೆಜಿಯಲ್ಲಿ ಸಾಕ್ಷಿಗೆ ಚಿನ್ನ

by ಕವಿತಾ
August 1, 2026 - 11:20 pm
0

ಅನೈತಿಕ (18)

ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ

by ಕವಿತಾ
August 1, 2026 - 10:00 pm
0

ಅನೈತಿಕ (17)

ಭೀಕರ ಹಿಮಪಾತ: ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿ 6 ಮಂದಿ ದುರ್ಮರಣ

by ಕವಿತಾ
August 1, 2026 - 9:38 pm
0

ಅನೈತಿಕ (16)

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

by ಕವಿತಾ
August 1, 2026 - 8:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (14)
    ಪ್ಯಾರಾ ಶಾಟ್‌ಪುಟ್‌ನಲ್ಲಿ ಭಾರತಕ್ಕೆ ಚಿನ್ನ-ಬೆಳ್ಳಿ
    August 1, 2026 | 0
  • ಅನೈತಿಕ (9)
    ಬಾಕ್ಸಿಂಗ್‌ನಲ್ಲಿ ಭಾರತದ ಡಬಲ್ ಧಮಾಕಾ: ಪ್ರೀತಿ ಬಳಿಕ ಜಾಸ್ಮಿನ್ ಕೂಡ ಚಿನ್ನದ ಪದಕ
    August 1, 2026 | 0
  • ಅನೈತಿಕ (6)
    ಭಾರತಕ್ಕೆ ಮತ್ತೊಂದು ಚಿನ್ನ: ಬಾಕ್ಸಿಂಗ್‌ನಲ್ಲಿ ಪ್ರೀತಿ ಪನ್ವಾರ್ ಗೆ ಗೋಲ್ಡ್!
    August 1, 2026 | 0
  • Untitled design 2026 08 01T130430.830
    CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು
    August 1, 2026 | 0
  • ಈಶ್ವರ ಖಂಡ್ರೆ (14)
    ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version