• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಾಳೆ ಸಂಜೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಕವಿತಾ by ಕವಿತಾ
August 2, 2026 - 7:41 pm
in ಕರ್ನಾಟಕ
0 0
0
ಭಾವುಕರಾದ (7)

RelatedPosts

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ

ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

ADVERTISEMENT
ADVERTISEMENT

ಬೆಂಗಳೂರು (ಆಗಸ್ಟ್‌ 02) : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆ ನಾಳೆ ಸೋಮವಾರ (ಆಗಸ್ಟ್ 3) ರಂದು ನಡೆಯುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಖಾಲಿ ಇರುವ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ಇಂದು ರಾತ್ರಿ ಅಂತಿಮ ಹಂತದ ಚರ್ಚೆ ನಡೆಸಿ, ನಾಳೆ ಬೆಳಗ್ಗೆ ಪಟ್ಟಿ ಪ್ರಕಟಿಸಲಿದೆ.

ಸಚಿವ ಸಂಪುಟ ವಿಸ್ತರಣೆ ಮಾಡುವ ಕುರಿತು, ಹೈಕಮಾಂಡ್ ನಾಯಕರು ಸಿಎಂ ಡಿಕೆ ಶಿವಕುಮಾರ್ ಗೆ ಮಾಹಿತಿ ರವಾನೆ ಮಾಡಿದ್ದು, ನಾಳೆ ಬೆಳಗ್ಗೆ 10 ಗಂಟೆಗೆ ಸಚಿವರ ಪಟ್ಟಿ ಕಳುಹಿಸುವುದಾಗಿ ಕರೆ ಮಾಡಿ ಸೂಚಿಸಿದೆ. ಆ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದ ಲೋಕಭವನಕ್ಕೆ ಮಾಹಿತಿ ತಿಳಿಸಲಾಗಿದ್ದು, ನಾಳೆ ಸಂಜೆಯೇ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ದತೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಮಾಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು. ಈ ಭಾರಿ ಅಳೆದು ತೂಗಿ ಸಚಿವರನ್ನ ಆಯ್ಕೆ ಮಾಡಲು ಹೈಕಮಾಂಡ್ ಮುಂದಾಗಿದೆ. ಪಕ್ಷ ನಿಷ್ಠೆ, ಪಕ್ಷದ ಸಿದ್ದಾಂತ, ಯುವಕರಿಗೆ ಆದ್ಯತೆ ನೀಡಲು ಹೈಕಮಾಂಡ್ ಮುಂದಾಗಿದ್ದು, ಡಿಕೆಶಿ ಸಂಪುಟದಲ್ಲಿ ಈ ಭಾರಿ ಇಬ್ಬರು ಮಹಿಳೆಯರಿಗೆ ಸಚಿವರ ಸ್ಥಾನ ಒಲಿಯುವ ಸಾಧ್ಯತೆಗಳು ದಟ್ಟವಾಗಿದೆ. ಅಲ್ಲದೇ ಹೆಚ್ಚುವರಿಯಾಗಿ ಇನ್ನಿಬ್ಬರು ಉಪಮುಖ್ಯಮಂತ್ರಿಗಳನ್ನ ನೇಮಕ ಮಾಡುವ ಸಾಧ್ಯತೆಗಳು ದಟ್ಟವಾಗಿವೆ.

ರಾಜ್ಯ ಸಚಿವ ಸಂಪುಟದ ಒಟ್ಟು 34 ಸದಸ್ಯರ ಪೈಕಿ ಸದ್ಯ 20 ಸ್ಥಾನಗಳು ಖಾಲಿ ಇದ್ದು, ಈ ಪೈಕಿ 18 ರಿಂದ 19 ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಸಾಧ್ಯತೆ ಇದೆ. ಉಳಿದ ಎರಡು ಸ್ಥಾನಗಳನ್ನು ಮುಂದಿನ ರಾಜಕೀಯ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಖಾಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.

ಸಂಪುಟ ವಿಸ್ತರಣೆಯಲ್ಲಿ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಜೊತೆಗೆ, ಹಿಂದಿನ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸೇವೆ ಸಲ್ಲಿಸಿದ್ದ ಕೆಲ ಹಿರಿಯ ಶಾಸಕರಿಗೂ ಮತ್ತೊಮ್ಮೆ ಅವಕಾಶ ಸಿಗುವ ನಿರೀಕ್ಷೆಯಿದೆ. ಮೂಲಗಳ ಮಾಹಿತಿ ಪ್ರಕಾರ, ಸುಮಾರು ಆರು ಮಾಜಿ ಸಚಿವರಿಗೆ ಪುನಃ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂಭಾವ್ಯ 20 ಶಾಸಕರ ಪಟ್ಟಿಯನ್ನ ಹೈಕಮಾಂಡ್ ನಾಯಕರಿಗೆ ನೀಡಿದ್ದು, ರಾಜ್ಯ ನಾಯಕರಪಟ್ಟಿ ಆಧರಿಸಿ ಹಾಗೂ ರಾಹುಲ್ ಗಾಂಧಿ ಟೀಂ ನಡೆಸಿದ ಸರ್ವೆ ರಿಪೋರ್ಟ್ ಆಧಾರದ ಮೇಲೆ ನೂತನ ಸಚಿವರ ಆಯ್ಕೆ ಆಗಲಿದೆ. ಆ ಹಿನ್ನಲೆಯಲ್ಲಿ  ಇಂದು ರಾತ್ರಿ ನಡೆಯಲಿರುವ ಸಭೆಯಲ್ಲಿ ಅಂತಿಮ ಸುತ್ತಿನ ಚರ್ಚೆಯ ಬಳಿಕ ಫೈನಲ್ ಪಟ್ಟಿ ರೆಡಿಯಾಗಲಿದ್ದು, ಆ ಪಟ್ಟಿಯ ಅನುಗುಣವಾಗಿ ಸೋಮವಾರ ಬೆಳಗ್ಗೆ ಸಚಿವರ ಹೆಸರುಗಳನ್ನು ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ.

ಪ್ರಮಾಣವಚನ ಸ್ವೀಕರಿಸಲಿರುವ 20 ನೂತನ ಸಚಿವ ಪೈಕಿ ಕೆಲವರ ಹೆಸರು, ಈಗಾಗಲೇ ಫೈನಲ್ ಮಾಡಲಾಗಿದೆ. ಎ.ಎಸ್. ಪೊನ್ನಣ್ಣ, ರುದ್ರಪ್ಪ ಲಮಾಣಿ, ಲಕ್ಷ್ಮಣ ಸವದಿ, ಲಕ್ಷ್ಮಿ ಹೆಬ್ಬಾಳ್ಕರ್, ಜಮೀರ್ ಅಹಮದ್ ಖಾನ್, ಎಸ್.ಎಸ್. ಮಲ್ಲಿಕಾರ್ಜುನ್, ಅನ್ನಪೂರ್ಣ ತುಕಾರಾಂ ಅವರ ಹೆಸರುಗಳನ್ನು ಹೈಕಮಾಂಡ್ ನಾಯಕರು ಫೈನಲ್ ಮಾಡಿದ್ದಾರೆ ಎನ್ನಲಾಗುತ್ತಿದ್ದು ಇನ್ನುಳಿದ 8ರಿಂದ 10 ಸಚಿವರ ಪಟ್ಟಿ ಫೈನಲ್ ಆಗಬೇಕಿದೆ.

ಇನ್ನೊಂದೆಡೆ, ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಸೋಮವಾರ ಸಂಜೆ 4.05ಕ್ಕೆ ಬೆಂಗಳೂರಿನ ಲೋಕಭವನದಲ್ಲಿ ನಡೆಯಲಿದ್ದು, ಆ ನಿಟ್ಟಿನಲ್ಲಿ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಭಾವುಕರಾದ (13)

120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ

by ಕವಿತಾ
August 2, 2026 - 9:45 pm
0

ಭಾವುಕರಾದ (12)

ಭಾರೀ ಮಳೆ ಎಫೆಕ್ಟ್: ಸಾಗರ-ತೀರ್ಥಹಳ್ಳಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

by ಕವಿತಾ
August 2, 2026 - 9:38 pm
0

ಭಾವುಕರಾದ (11)

ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ರಸ್ತೆ ಕುಸಿದು ಮಧ್ಯದಲ್ಲೇ ನಿಂತ ಸರ್ಕಾರಿ ಬಸ್

by ಕವಿತಾ
August 2, 2026 - 8:56 pm
0

ಭಾವುಕರಾದ (10)

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ

by ಕವಿತಾ
August 2, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಭಾವುಕರಾದ (10)
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ
    August 2, 2026 | 0
  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version