• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಕಬಡ್ಡಿ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್‌..ಬಾಕ್ಸಿಂಗ್ ಚಾಂಪಿಯನ್ ಪತ್ನಿ ಠಾಣೆಯಲ್ಲಿಯೇ ಹೊಡೆದಾಟ..!

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 25, 2025 - 4:20 pm
in ಕ್ರೀಡೆ
0 0
0
Film (64)

ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ದೀಪಕ್ ಹೂಡಾ. ಬಾಕ್ಸಿಂಗ್‌ನಲ್ಲಿ ವಿಶ್ವ ಚಾಂಪಿಯನ್ ಆಗಿದದ್ದ ಸವೀಟೀ ಬೂರಾ, ಇಬ್ಬರೂ ಎರಡೂವರೆ ವರ್ಷಗಳ ಹಿಂದೆ ಮದುವೆಯಾಗಿದ್ದವರು. ಈಗ ಇಬ್ಬರ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಠಾಣೆಯಲ್ಲಿಯೇ ಗಂಡ ಹೆಂಡತಿ ಹೊಡೆದಾಡಿಕೊಂಡಿದ್ದಾರೆ.

ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ.. ಅನ್ನೋ ಗಾದೆ ಸಿಕ್ಕಾಪಟ್ಟೆ ಓಲ್ಡ್ ಆಗಿ ಹೋಗಿದೆ. ಗಂಡ ಹೆಂಡತಿ ಜಗಳ.. ಪೊಲೀಸ್ ಸ್ಟೇಷನ್ ಮೆಟ್ಟಿಲೇರಿ, ಡಿವೋರ್ಸ್ ಹಂತಕ್ಕೆ ಹೋಗೋದು ಕಾಮನ್ ಆಗಿದೆ. ಇಲ್ಲೂ ಅಷ್ಟೇ, ಆತ ಕಬಡ್ಡಿ ಆಟಗಾರ. ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್. ದೀಪಕ್ ಹೂಡಾ.
ಈಕೆ ಬಾಕ್ಸರ್. ಬಾಕ್ಸಿಂಗ್‌ನಲ್ಲಿ ವಿಶ್ವ ಚಾಂಪಿಯನ್ ಆಗಿದ್ದವರು. ಸವೀಟೀ ಬೂರಾ. ಇವರಿಬ್ಬರೂ ಮದುವೆಯಾಗಿತ್ತು. ಮದುವೆಯಾಗಿ ಎರಡೂವರೆ ವರ್ಷವಾಗಿತ್ತಷ್ಟೇ. ಈಗ ನೋಡಿದರೆ.. ಗಂಡನಿಗೆ ಪೊಲೀಸ್ ಸ್ಟೇಷನ್ನಿನಲ್ಲಿಯೇ ಹೊಡೆದು ಸುದ್ದಿಯಾಗಿದ್ದಾರೆ.

RelatedPosts

ಸಿಎಸ್‌ಕೆ-ಧೋನಿ ಸಂಬಂಧದಲ್ಲಿ ಬಿರುಕು? ಫ್ರಾಂಚೈಸಿಯಿಂದ ಹೊರಬರ್ತಾರಾ ‘ಥಲಾ’!

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು

ADVERTISEMENT
ADVERTISEMENT

Sweety arora
ಸವೀಟೀ ಬೂರಾ. ಬಾಕ್ಸಿಂಗ್ ಲೋಕದ ಮಿಂಚು. ಅರ್ಜುನ ಪ್ರಶಸ್ತಿ ವಿಜೇತೆಯಾಗಿರೋ ಸವೀಟೀ, ಅಖಾಡಕ್ಕೆ ಧುಮುಕಿದರೆ ಚಿನ್ನದ ಪದಕಕ್ಕೇ ಗುರಿ ಇಡುತ್ತಿದ್ದ ಬಹದ್ದೂರ್ ಹೆಣ್ಣು. ಏಷ್ಯಾ ಕಪ್, ವಿಶ್ವಕಪ್ ಪಂದ್ಯಗಳಲ್ಲಿ ಚಾಂಪಿಯನ್ ಆಗಿದ್ದವರು.
ಈಗ ಈಕೆ ತನ್ನ ಗಂಡ ದೀಪಕ್ ಹೂಡಾ ಮೇಲೆ ವರದಕ್ಷಿಣೆ ಕಿರುಕುಳ ಕೊಟ್ಟ ಆರೋಪ ಹೊರಿಸಿದ್ದಾರೆ. ವಿಷ್ಯ ಏನಂದ್ರೆ ದೀಪಕ್ ಹೂಡಾ ಮದುವೆ ಟೈಮಲ್ಲಿ ಒಂದು ಕೋಟಿ ವರದಕ್ಷಿಣೆ ಕೇಳಿದ್ರಂತೆ. ಅದನ್ನ ಕೊಟ್ಟೂ ಒಂದು ಫಾರ್ಚೂನರ್ ಕಾರನ್ನ ಕೊಟ್ಟಿದ್ದರಂತೆ. ಆದರೆ ಮತ್ತೆ ಮತ್ತೆ ವರದಕ್ಷಿಣೆ ಹಣಕ್ಕಾಗಿ ಪೀಡಿಸ್ತಿದ್ದರಂತೆ ದೀಪಕ್ ಹೂಡಾ. ಪೊಲೀಸ್ ಕಂಪ್ಲೇಂಟ್ ಆಗಿದ್ದ ಕಾರಣ, ಪೊಲೀಸರು ಇಬ್ಬರನ್ನೂ ಸಂಧಾನಕ್ಕಾಗಿ ಸ್ಟೇಷನ್ನಿಗೆ ಕರೆಸಿದ್ದಾರೆ. ಮಾತಿಗೆ ಮಾತು ಬೆಳೆದು ಹೊಡೆದಾಟಕ್ಕೂ ತಿರುಗಿದೆ.
ಇನ್ನು ದೀಪಕ್ ಹೂಡಾ. ಕಬಡ್ಡಿ ಆಟಗಾರ. ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಆಗಿದ್ದವರು. ದಕ್ಷಿಣ ಏಷ್ಯಾ ಕಪ್ ಗೆದ್ದ ತಂಡದಲ್ಲಿದ್ದವರು. ಪ್ರೊ-ಕಬಡ್ಡಿಯಲ್ಲಿಯೂ ದೀಪಕ್ ಹೂಡಾ ಸ್ಟಾರ್ ಆಟಗಾರ. ಕಳೆದ ವರ್ಷ ಬಿಜೆಪಿ ಸೇರಿ, ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಈಗ ಹೆಂಡತಿಯಿಂದ ಹೊಡೆಸಿಕೊಂಡು ಸುದ್ದಿಯಾಗಿದ್ದಾರೆ.
ಈಗ ಅವರೂ ಕೂಡಾ ಹೆಂಡತಿಯ ವಿರುದ್ಧ ಮಾನಸಿಕ ಕಿರುಕುಳ, ಹಲ್ಲೆ ಮತ್ತು ಕೊಲೆ ಯತ್ನದ ದೂರು ಸಲ್ಲಿಸಿದ್ದಾರೆ.
ಮೂಲಗಳ ಪ್ರಕಾರ ದೀಪಕ್ ಹೂಡಾ ಬಿಜೆಪಿ ಸೇರಿದ್ದು ಕೂಡಾ ಈ ಗಲಾಟೆಗೆ ಕಾರಣ ಎನ್ನಲಾಗುತ್ತಿದೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image 3ca83170
    ಸಿಎಸ್‌ಕೆ-ಧೋನಿ ಸಂಬಂಧದಲ್ಲಿ ಬಿರುಕು? ಫ್ರಾಂಚೈಸಿಯಿಂದ ಹೊರಬರ್ತಾರಾ ‘ಥಲಾ’!
    August 26, 2026 | 0
  • ಯಶ್ (15)
    ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ
    August 25, 2026 | 0
  • Untitled design 2026 08 20T214924.619
    ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ
    August 20, 2026 | 0
  • Untitled design 2026 08 20T070851.127
    ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು
    August 20, 2026 | 0
  • Image
    ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version