• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಾರಾಷ್ಟ್ರದಲ್ಲಿ ಅನಲಾಗ್ ಪನೀರ್ ನಿಷೇಧ; ನಿಯಮ ಉಲ್ಲಂಘಿಸಿದರೆ 6 ತಿಂಗಳು ಜೈಲು, ₹1 ಲಕ್ಷ ದಂಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 5, 2026 - 4:16 pm
in Flash News, ದೇಶ
0 0
0
Your paragraph text

ಮುಂಬೈ, ಆಗಸ್ಟ್ 5: ಆಹಾರದಲ್ಲಿ ಹೆಚ್ಚುತ್ತಿರುವ ಕಲಬೆರಕೆ ಮತ್ತು ನಕಲಿ ಉತ್ಪನ್ನಗಳ ಮಾರಾಟದ ಬಗ್ಗೆ ದೇಶಾದ್ಯಂತ ಆತಂಕ ವ್ಯಕ್ತವಾಗಿದ್ದು, ಈ ನಡುವೆಯೇ, ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಾದ್ಯಂತ ಅನಲಾಗ್ ಪನೀರ್ (Analogue Paneer) ಅಥವಾ ಹಾಲೇತರ ಪನೀರ್ ತಯಾರಿಕೆ, ಸಂಸ್ಕರಣೆ, ಪ್ಯಾಕಿಂಗ್, ಸಂಗ್ರಹಣೆ, ಸಾಗಣೆ ಹಾಗೂ ಸಗಟು-ಚಿಲ್ಲರೆ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಆದೇಶ ಛತ್ತೀಸ್‌ಗಢದ ನಂತರ ಹಾಲೇತರ ಪನೀರ್‌ಗೆ ಸಂಪೂರ್ಣ ನಿಷೇಧ ಹೇರಿದ ದೇಶದ ಎರಡನೇ ರಾಜ್ಯ ಎಂಬ ಹೆಗ್ಗಳಿಕೆಗೆ ಮಹಾರಾಷ್ಟ್ರ ಪಾತ್ರವಾಗಿದೆ. ಸರ್ಕಾರದ ಈ ಕ್ರಮವು ಆಹಾರ ಸುರಕ್ಷತೆ ಹಾಗೂ ಗ್ರಾಹಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರಲಾಗಿದೆ.

RelatedPosts

ಉದ್ಯಮಗಳಲ್ಲಿ ಎಐ ಕ್ರಾಂತಿ: 73% ಕಂಪನಿಗಳಿಗೆ ಸಿಗ್ತಿದೆ ಲಾಭ, ಆದ್ರೂ ಕಾಡುತ್ತಿದೆ ʼಡೇಟಾʼ ಕೊರತೆಯ ಚಿಂತೆ!

ಮೋದಿ ವೀಡಿಯೊ ಡಿಲೀಟ್ ಪ್ರಕರಣ: ಕ್ಷಮೆ ಕೋರಿದ ಮಾರ್ಕ್ ಜುಕರ್‌ಬರ್ಗ್

ಇಂಡಿಗೋದಿಂದ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: 20 ಸಾವಿರ ಮಂದಿಗೆ ಉಚಿತ ಟಿಕೆಟ್ ಗೆಲ್ಲುವ ಸುವರ್ಣಾವಕಾಶ!

ಉಕ್ರೇನ್ ಮೇಲೆ ರಷ್ಯಾ ಭೀಕರ ಕ್ಷಿಪಣಿ ದಾಳಿ: 17 ಮಂದಿ ಸಾ*ವು, 44 ಮಂದಿಗೆ ಗಾಯ

ADVERTISEMENT
ADVERTISEMENT

ಸರ್ಕಾರದ ಆದೇಶದ ಪ್ರಕಾರ, ಅನಲಾಗ್ ಪನೀರ್ ತಯಾರಿಕೆ ಅಥವಾ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ-2006ರ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಸಾಮಾನ್ಯ ಉಲ್ಲಂಘನೆ ಪ್ರಕರಣಗಳಲ್ಲಿ 6 ತಿಂಗಳವರೆಗೆ ಜೈಲು ಶಿಕ್ಷೆ ಹಾಗೂ ₹1 ಲಕ್ಷದವರೆಗೆ ದಂಡ ವಿಧಿಸಬಹುದಾಗಿದೆ. ಅಸುರಕ್ಷಿತ ಆಹಾರ ಸೇವನೆಯಿಂದ ಸಾವು ಸಂಭವಿಸಿದಂತಹ ಗಂಭೀರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಹಾಗೂ ಕನಿಷ್ಠ ₹10 ಲಕ್ಷ ದಂಡ ವಿಧಿಸಲು ಕಾಯ್ದೆಯಲ್ಲಿ ಅವಕಾಶವಿದೆ.

ಅನಲಾಗ್ ಪನೀರ್ ಎಂದರೇನು?

ಅನಲಾಗ್ ಪನೀರ್ ಎಂಬುದು ಸಾಂಪ್ರದಾಯಿಕ ಹಾಲಿನ ಪನೀರ್ ಅಲ್ಲ. ಇದನ್ನು ಹಾಲಿನ ಕೊಬ್ಬಿನ ಬದಲಿಗೆ ಪಾಮ್ ಆಯಿಲ್, ಸಸ್ಯಜನ್ಯ ಎಣ್ಣೆ, ಸ್ಟಾರ್ಚ್ ಹಾಗೂ ವಿವಿಧ ರಾಸಾಯನಿಕ ಪದಾರ್ಥಗಳನ್ನು ಬಳಸಿ ತಯಾರಿಸಲಾಗುತ್ತದೆ. ಹೊರನೋಟಕ್ಕೆ ಇದು ಸಾಮಾನ್ಯ ಪನೀರ್‌ನಂತೆಯೇ ಕಾಣುವುದರಿಂದ ಗ್ರಾಹಕರು ಸುಲಭವಾಗಿ ಮೋಸ ಹೋಗುವ ಸಾಧ್ಯತೆ ಇರುತ್ತದೆ.

ಆಹಾರ ಸುರಕ್ಷತಾ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ನಿಯಮಗಳ ಪ್ರಕಾರ, ಪನೀರ್ ಅನ್ನು ಕೇವಲ ಹಾಲಿನಿಂದ ಮಾತ್ರ ತಯಾರಿಸಬೇಕು. ಸ್ಟಾರ್ಚ್ ಅಥವಾ ಹಾಲೇತರ ಕೊಬ್ಬನ್ನು ಬಳಸಿದರೆ ಅದನ್ನು ಪನೀರ್ ಎಂದು ಕರೆಯಲು ಅವಕಾಶವಿಲ್ಲ. ಅನಲಾಗ್ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶವಿದ್ದರೂ, ಅವುಗಳ ಮೇಲೆ ‘Analogue Paneer’ ಎಂದು ಸ್ಪಷ್ಟವಾಗಿ ನಮೂದಿಸುವುದು ಕಡ್ಡಾಯವಾಗಿದೆ.

ಗ್ರಾಹಕರಿಗೆ ವಂಚನೆ

ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ಪ್ರಕಾರ, ಅನೇಕ ಹೋಟೆಲ್‌ಗಳು, ಉಪಹಾರ ಗೃಹಗಳು ಹಾಗೂ ಆಹಾರ ವ್ಯಾಪಾರಿಗಳು ಕಡಿಮೆ ವೆಚ್ಚದ ಅನಲಾಗ್ ಪನೀರ್ ಅನ್ನು ಅಸಲಿ ಹಾಲಿನ ಪನೀರ್ ಎಂದು ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದರಿಂದ ಗ್ರಾಹಕರು ಹಣದ ಜೊತೆಗೆ ಆರೋಗ್ಯದಲ್ಲಿಯೂ ನಷ್ಟ ಅನುಭವಿಸುತ್ತಿದ್ದಾರೆ.

ಈ ರೀತಿಯ ತಪ್ಪು ಲೇಬಲ್ ಬಳಕೆ ಗ್ರಾಹಕರಿಗೆ ವಂಚನೆಯಾಗಿದ್ದು, ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಯಾಗುತ್ತದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಎಫ್‌ಡಿಎ ದಾಳಿಗಳು

ಕಳೆದ ಕೆಲವು ತಿಂಗಳುಗಳಿಂದ ಮಹಾರಾಷ್ಟ್ರದಲ್ಲಿ ನಕಲಿ ಹಾಲು ಹಾಗೂ ಪನೀರ್ ಉತ್ಪನ್ನಗಳ ವಿರುದ್ಧ ಆಹಾರ ಮತ್ತು ಔಷಧ ಆಡಳಿತ (FDA) ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದೆ. ಪುಣೆಯ ಮಂಜರಿ ಖುರ್ದ್ ಪ್ರದೇಶದ ಗೋದಾಮಿನ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 1,400 ಕೆಜಿ ನಕಲಿ ಪನೀರ್ ವಶಪಡಿಸಿಕೊಳ್ಳಲಾಗಿತ್ತು. ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆ ಸರ್ಕಾರ ಕಠಿಣ ನಿರ್ಧಾರಕ್ಕೆ ಮುಂದಾಗಿದೆ.

ಸಾರ್ವಜನಿಕ ಆರೋಗ್ಯಕ್ಕೆ ಆದ್ಯತೆ

ಕಳೆದ ವರ್ಷವೇ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅನಲಾಗ್ ಪನೀರ್ ನಿಷೇಧಿಸುವಂತೆ ಹಲವು ಶಾಸಕರು ಸರ್ಕಾರವನ್ನು ಒತ್ತಾಯಿಸಿದ್ದರು. ಅದರಂತೆ ಜುಲೈ 30ರಂದು ಹೊರಡಿಸಲಾದ ಆದೇಶದ ಮೂಲಕ ರಾಜ್ಯಾದ್ಯಂತ ಸಂಪೂರ್ಣ ನಿಷೇಧ ಜಾರಿಗೆ ತರಲಾಗಿದೆ.

ಸರ್ಕಾರವು ಆಹಾರ ಉತ್ಪಾದಕರು, ವ್ಯಾಪಾರಿಗಳು ಮತ್ತು ಹೋಟೆಲ್ ಮಾಲೀಕರಿಗೆ ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (5)

ಉದ್ಯಮಗಳಲ್ಲಿ ಎಐ ಕ್ರಾಂತಿ: 73% ಕಂಪನಿಗಳಿಗೆ ಸಿಗ್ತಿದೆ ಲಾಭ, ಆದ್ರೂ ಕಾಡುತ್ತಿದೆ ʼಡೇಟಾʼ ಕೊರತೆಯ ಚಿಂತೆ!

by ಶಾಲಿನಿ ಕೆ. ಡಿ
August 5, 2026 - 6:10 pm
0

Your paragraph text (4)

ಮೋದಿ ವೀಡಿಯೊ ಡಿಲೀಟ್ ಪ್ರಕರಣ: ಕ್ಷಮೆ ಕೋರಿದ ಮಾರ್ಕ್ ಜುಕರ್‌ಬರ್ಗ್

by ಶಾಲಿನಿ ಕೆ. ಡಿ
August 5, 2026 - 5:41 pm
0

Your paragraph text (3)

ಇಂಡಿಗೋದಿಂದ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: 20 ಸಾವಿರ ಮಂದಿಗೆ ಉಚಿತ ಟಿಕೆಟ್ ಗೆಲ್ಲುವ ಸುವರ್ಣಾವಕಾಶ!

by ಶಾಲಿನಿ ಕೆ. ಡಿ
August 5, 2026 - 5:23 pm
0

Your paragraph text (2)

ಉಕ್ರೇನ್ ಮೇಲೆ ರಷ್ಯಾ ಭೀಕರ ಕ್ಷಿಪಣಿ ದಾಳಿ: 17 ಮಂದಿ ಸಾ*ವು, 44 ಮಂದಿಗೆ ಗಾಯ

by ಶಾಲಿನಿ ಕೆ. ಡಿ
August 5, 2026 - 4:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (5)
    ಉದ್ಯಮಗಳಲ್ಲಿ ಎಐ ಕ್ರಾಂತಿ: 73% ಕಂಪನಿಗಳಿಗೆ ಸಿಗ್ತಿದೆ ಲಾಭ, ಆದ್ರೂ ಕಾಡುತ್ತಿದೆ ʼಡೇಟಾʼ ಕೊರತೆಯ ಚಿಂತೆ!
    August 5, 2026 | 0
  • Your paragraph text (4)
    ಮೋದಿ ವೀಡಿಯೊ ಡಿಲೀಟ್ ಪ್ರಕರಣ: ಕ್ಷಮೆ ಕೋರಿದ ಮಾರ್ಕ್ ಜುಕರ್‌ಬರ್ಗ್
    August 5, 2026 | 0
  • Your paragraph text (3)
    ಇಂಡಿಗೋದಿಂದ ಪ್ರಯಾಣಿಕರಿಗೆ ಬಂಪರ್ ಗಿಫ್ಟ್: 20 ಸಾವಿರ ಮಂದಿಗೆ ಉಚಿತ ಟಿಕೆಟ್ ಗೆಲ್ಲುವ ಸುವರ್ಣಾವಕಾಶ!
    August 5, 2026 | 0
  • Your paragraph text (2)
    ಉಕ್ರೇನ್ ಮೇಲೆ ರಷ್ಯಾ ಭೀಕರ ಕ್ಷಿಪಣಿ ದಾಳಿ: 17 ಮಂದಿ ಸಾ*ವು, 44 ಮಂದಿಗೆ ಗಾಯ
    August 5, 2026 | 0
  • Your paragraph text (1)
    ಹೈಕಮಾಂಡ್ ಮನವೊಲಿಕೆಗೆ ಮಣಿದ ಶಾಸಕ: ರಾಜೀನಾಮೆ ಹಿಂಪಡೆದ ಯಶವಂತರಾಯಗೌಡ ಪಾಟೀಲ್
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version