• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

ಐಮ್ಯಾಕ್ಸ್‌ನಲ್ಲಿ ಇತಿಹಾಸ ಬರೆಯಲು ಹೊರಟ ವಾರಣಾಸಿ..!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 6, 2026 - 2:02 pm
in ಸಿನಿಮಾ
0 0
0
ಬಲಿಷ್ಠ (36)

ಭಾರತೀಯ ಚಿತ್ರರಂಗ ಮಾತ್ರವಲ್ಲ, ಹಾಲಿವುಡ್ ಮಂದಿಯೂ ಕಣ್ಣಿಟ್ಟು ಕಾಯ್ತಿರೋ ಆ ಒಂದು ಬಿಗ್ ಸಿನಿಮಾದ ಸೀಕ್ರೆಟ್ ನ್ಯೂಸ್ ಹೊರಬಿದ್ದಿದೆ.

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

RelatedPosts

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”

ADVERTISEMENT
ADVERTISEMENT

ವಾರಣಾಸಿಯಿಂದ ಅಂಟಾರ್ಟಿಕಾವರೆಗೆ ರಾಜಮೌಳಿ ಜಾದೂ

ಶೇ 80 ರಷ್ಟು ಶೂಟಿಂಗ್ ಕಂಪ್ಲೀಟ್..ದಸರಾಗೆ ಪ್ಯಾಕಪ್ ಪ್ಲಾನ್

ಐಮ್ಯಾಕ್ಸ್‌ನಲ್ಲಿ ಇತಿಹಾಸ ಬರೆಯಲು ಹೊರಟ ವಾರಣಾಸಿ..!

ಎಸ್.ಎಸ್. ರಾಜಮೌಳಿ ಅಂದಮೇಲೆ ಅಲ್ಲಿ ಕೇವಲ ಸಿನಿಮಾವಿರುವುದಿಲ್ಲ, ಅದೊಂದು ಇಂಡಿಯನ್ ಸಿನೆಮಾದ ಇಂಟರ್ನ್ಯಾಷನಲ್ ಅಬ್ಬರ.’ಆರ್‌ಆರ್‌ಆರ್’ ನಂತರ ಜಾಗತಿಕ ಮಟ್ಟದಲ್ಲಿ ಸೌಂಡ್ ಮಾಡಲು ಸಜ್ಜಾಗಿರೋ ರಾಜಮೌಳಿ ಅವರ ವಾರಣಾಸಿ ಸಿನಿಮಾ ಈಗ ವಿಶ್ವ ಚಿತ್ರರಂಗದ ಹಾಟ್ ಟಾಪಿಕ್.ಪ್ರಿನ್ಸ್ ಮಹೇಶ್ ಬಾಬು, ಗ್ಲೋಬಲ್ ಬ್ಯೂಟಿ ಪ್ರಿಯಾಂಕಾ ಚೋಪ್ರಾ ಹಾಗೂ ಮಲಯಾಳಂ ಸೂಪರ್‌ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರೋ ಈ ಹೈ-ವೋಲ್ಟೇಜ್ ಆಕ್ಷನ್-ಅಡ್ವೇಂಚರ್ ಸಿನಿಮಾ, ಬಾಕ್ಸ್ ಆಫೀಸ್‌ನಲ್ಲಿ ಹೊಸ ಸುನಾಮಿ ಸೃಷ್ಟಿಸೋಕೆ ಕೌಂಟ್‌ಡೌನ್ ಶುರು ಮಾಡಿದೆ.

ಈ ಸಿನಿಮಾದ ಕ್ಯಾನ್ವಾಸ್ ಎಷ್ಟು ವಿಶಾಲವಾಗಿದೆ ಎಂದರೆ, ಕಥೆ ಕೇವಲ ಒಂದು ದೇಶಕ್ಕಷ್ಟೇ ಸೀಮಿತವಾಗಿಲ್ಲ. ಭಾರತದ ಪವಿತ್ರ ನಗರ ವಾರಣಾಸಿಯಿಂದ ಶುರುವಾಗೋ ಈ ರೋಮಾಂಚನಕಾರಿ ಪಯಣ, ಮಂಜಿನ ಸಾಮ್ರಾಜ್ಯ ಅಂಟಾರ್ಟಿಕಾ, ಆಫ್ರಿಕಾದ ದಟ್ಟ ಅರಣ್ಯಗಳು ಹಾಗೂ ಕಾಲದಲ್ಲಿ ಹಿಂದೆ ಸರಿದು ಪ್ರಾಚೀನ ರೋಮ್ ನಗರದವರೆಗೂ ಸಾಗಲಿದೆ. ಅಂತಿಮವಾಗಿ ಮತ್ತೆ ವಾರಣಾಸಿಗೇ ಬಂದು ತಲುಪುವ ಈ ಕಥೆಯ ಭವ್ಯತೆಯನ್ನು ರಾಜಮೌಳಿ ಯುರೋಪಿಯನ್ ಮ್ಯಾಗಜೀನ್ ತ್ಸೌನಾಮಿ ಸಂದರ್ಶನದಲ್ಲಿ ಅಧಿಕೃತವಾಗಿ ಬಿಚ್ಚಿಟ್ಟಿದ್ದಾರೆ.

ಚಿತ್ರದ ಬಿಗ್ ಅಪ್ಡೇಟ್ ಏನೆಂದರೆ, ಈಗಾಗಲೇ ಸಿನಿಮಾದ ಶೇಕಡಾ 80 ರಷ್ಟು ಶೂಟಿಂಗ್ ಪೂರ್ಣಗೊಂಡಿದ್ದು, ಪ್ರಮುಖ ಮತ್ತು ಬೃಹತ್ ಆಕ್ಷನ್ ದೃಶ್ಯಗಳ ಚಿತ್ರೀಕರಣ ಮುಗಿದಿದೆ. 2022 ರಿಂದ ಅಂದರೆ ಬರೋಬ್ಬರಿ ನಾಲ್ಕುವರೆ ವರ್ಷಗಳಿಂದ ಈ ಮೆಗಾ ಪ್ರಾಜೆಕ್ಟ್ ಮೇಲೆ ಕೆಲಸ ಮಾಡುತ್ತಿರುವ ಜಾತಕ ಪಕ್ಷಿ ರಾಜಮೌಳಿ, ಉಳಿದ ಶೇಕಡಾ 20 ರಷ್ಟು ಭಾಗವನ್ನು ಹೈದರಾಬಾದ್‌ನಲ್ಲಿ ಪೂರ್ಣಗೊಳಿಸಲಿದ್ದಾರೆ. ಬರುವ ದಸರಾ ಹಬ್ಬದ ವೇಳೆಗೆ ಸಂಪೂರ್ಣ ಪ್ರೊಡಕ್ಷನ್ ಕೆಲಸಗಳಿಗೆ ಎಂಡ್ ಕಾರ್ಡ್ ಹಾಕುವುದು ಚಿತ್ರತಂಡದ ಬಿಗ್ ಮಾಸ್ಟರ್ ಪ್ಲ್ಯಾನ್.

ಹೊಸ ಇತಿಹಾಸ ಬರೆಯಲಿರುವ ವಾರಣಾಸಿ ಸಂಪೂರ್ಣವಾಗಿ ಐಮ್ಯಾಕ್ಸ್  ತಂತ್ರಜ್ಞಾನದಲ್ಲಿ ಚಿತ್ರೀಕರಣಗೊಂಡ ಮೊದಲ ಇಂಗ್ಲಿಷ್ ಅಲ್ಲದ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅಂತಾರಾಷ್ಟ್ರೀಯ ಮಾಧ್ಯಮಗಳು ಇದನ್ನು ‘ಇಂಡಿಯಾನ ಜೋನ್ಸ್’ ಮತ್ತು ‘ಜೇಮ್ಸ್ ಬಾಂಡ್’ ಶೈಲಿಯ ಮಾಸ್ಟರ್‌ಪೀಸ್ ಎಂದು ಬಣ್ಣಿಸಿವೆ. ಅಷ್ಟೇ ಅಲ್ಲದೆ, ಮಹೇಶ್ ಬಾಬು ಅವರು ಸಾಮಾನ್ಯ ಮನುಷ್ಯ ರುದ್ರ ಹಾಗೂ ಭಗವಾನ್ ರಾಮನಾಗಿ ದ್ವಿಪಾತ್ರಗಳಲ್ಲಿ ಮಿಂಚುತ್ತಿದ್ದು, ತಂದೆ-ಮಗನ ಎಮೋಷನಲ್ ಬಾಂಧವ್ಯ ಈ ಕಥೆಯ ಅಸಲಿ ಜೀವಾಳವಾಗಿದೆ.

ಪ್ರೇಕ್ಷಕರಿಗೆ ಕಥೆಯನ್ನು ಸಸ್ಪೆನ್ಸ್ ಆಗಿ ಇಡುತ್ತಲೇ, ಬೆಳ್ಳಿಪರದೆಯ ಮೇಲೆ ಎಂತಹ ದೃಶ್ಯ ವೈಭವ ಕಾಯುತ್ತಿದೆ ಎಂಬುದನ್ನು ತೋರಿಸಲು ರಾಜಮೌಳಿ ಶೀಘ್ರದಲ್ಲೇ ವಿಶುವಲ್ ವೀಡಿಯೊ ಒಂದನ್ನು ತರಲಿದ್ದಾರೆ. ಹಾಲಿವುಡ್ ರೇಂಜ್‌ನಲ್ಲಿ ಮೂಡಿಬರುತ್ತಿರುವ ಈ ದೃಶ್ಯಕಾವ್ಯ, ಭಾರತೀಯ ಸಾಂಸ್ಕೃತಿಕ ಬೇರುಗಳು ಮತ್ತು ಆಧುನಿಕ ಅಡ್ವೇಂಚರ್‌ನ ಪರ್ಫೆಕ್ಟ್ ಮಿಕ್ಸ್ ಆಗಿದೆ. ಜಾಗತಿಕ ವೇದಿಕೆಯಲ್ಲಿ ಮತ್ತೊಮ್ಮೆ ಭಾರತದ ಬಾವುಟ ಹಾರಿಸಲು ಸಜ್ಜಾಗಿರುವ ‘ವಾರಣಾಸಿ’ ಚಿತ್ರಕ್ಕಾಗಿ ಸಿನಿಪ್ರಿಯರು ಕಾತುರದಿಂದ ಕಾಯುತ್ತಿದ್ದಾರೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 06T153541.647

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಚಾಲನೆ

by ಶಾಲಿನಿ ಕೆ. ಡಿ
August 6, 2026 - 3:37 pm
0

ಬಲಿಷ್ಠ (38)

ಭೀಕರ ರಸ್ತೆ ಅಪಘಾತಕ್ಕೆ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಮಗ ಬಲಿ

by ದಿಶಾ ಕೆ. ಎಸ್.
August 6, 2026 - 2:51 pm
0

ಬಲಿಷ್ಠ (37)

ಸಭಾಪತಿ ಹುದ್ದೆ ತೊರೆಯಲು ಮುಂದಾದ ಬಸವರಾಜ ಹೊರಟ್ಟಿ!

by ದಿಶಾ ಕೆ. ಎಸ್.
August 6, 2026 - 2:20 pm
0

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (35)
    7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್
    August 6, 2026 | 0
  • ಬಲಿಷ್ಠ (31)
    ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’
    August 6, 2026 | 0
  • Your paragraph text (14)
    ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್
    August 5, 2026 | 0
  • ಈಶ್ವರ ಖಂಡ್ರೆ (24)
    ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”
    August 5, 2026 | 0
  • ಈಶ್ವರ ಖಂಡ್ರೆ (20)
    ‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version