• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭೀಕರ ರಸ್ತೆ ಅಪಘಾತಕ್ಕೆ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಮಗ ಬಲಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 6, 2026 - 2:51 pm
in ದೇಶ
0 0
0
ಬಲಿಷ್ಠ (38)

ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್ ಹಾಗೂ ಮಾಜಿ ಸಂಸದ ಅತೀಕ್ ಅಹ್ಮದ್ ಅವರ ಕಿರಿಯ ಪುತ್ರ ಅಬಾನ್ ಅಹ್ಮದ್ ಮೃತಪಟ್ಟಿದ್ದಾರೆ.  ಝಾನ್ಸಿ-ಕಾನ್ಪುರ ರಾಷ್ಟ್ರೀಯ ಹೆದ್ದಾರಿಯ ಪೂಂಚ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಝಾನ್ಸಿ ಜೈಲಿನಲ್ಲಿ ಬಂಧಿಯಾಗಿರುವ ತಮ್ಮ ಹಿರಿಯ ಸಹೋದರ ಅಲಿ ಅಹ್ಮದ್ ಅವರನ್ನು ಭೇಟಿಯಾಗಿ ಅಬಾನ್ ಪ್ರಯಾಗ್‌ರಾಜ್‌ಗೆ ಹಿಂದಿರುಗುತ್ತಿದ್ದರು. ಈ ವೇಳೆ ಅವರು ಪ್ರಯಾಣಿಸುತ್ತಿದ್ದ ಬಿಳಿ ಬಣ್ಣದ ಹುಂಡೈ ಕ್ರೆಟಾ ಕಾರು ಅತಿ ವೇಗದಲ್ಲಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ.

RelatedPosts

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

ರಷ್ಯಾದ ಬತ್ತಳಿಕೆಗೆ ಬಂತು ‘ಡೆಡ್ಹ್ಯಾಂಡ್’ ಆಯುಧ: ಯೂರೋಪಿಯನ್ನರಿಗೆ ಶುರುವಾಯ್ತು ನಡುಕ

ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ

ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು

ADVERTISEMENT
ADVERTISEMENT

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಬಾನ್ ಅಹ್ಮದ್ ಹಾಗೂ ಅವರ ಸ್ನೇಹಿತ ಸೋನು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಮಾತ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡರು. ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಆರಂಭಿಸಲಾಗಿದೆ. ಆಸ್ಪತ್ರೆ ಹಾಗೂ ಝಾನ್ಸಿ ಜೈಲು ಸುತ್ತಮುತ್ತ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.

ಅತೀಕ್ ಅಹ್ಮದ್ ಕುಟುಂಬ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸುದ್ದಿಯಲ್ಲಿದೆ. 2023ರಲ್ಲಿ ಅತೀಕ್ ಅಹ್ಮದ್ ಹಾಗೂ ಅವರ ಸಹೋದರ ಅಶ್ರಫ್ ಅವರನ್ನು ಪ್ರಯಾಗ್‌ರಾಜ್‌ನಲ್ಲಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ಕ್ಯಾಮೆರಾಗಳ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.

ಇದಕ್ಕೂ ಮುನ್ನ, ಅತೀಕ್ ಅವರ ಮತ್ತೊಬ್ಬ ಪುತ್ರ ಅಸದ್ ಅಹ್ಮದ್ 2023ರ ಏಪ್ರಿಲ್‌ನಲ್ಲಿ ಝಾನ್ಸಿಯಲ್ಲಿ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ನಡೆಸಿದ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದರು. ಹಿರಿಯ ಪುತ್ರರಾದ ಅಲಿ ಅಹ್ಮದ್ ಮತ್ತು ಉಮರ್ ಅಹ್ಮದ್ ವಿವಿಧ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದು, ಇದೀಗ ಕಿರಿಯ ಪುತ್ರ ಅಬಾನ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವುದು ಅತೀಕ್ ಅಹ್ಮದ್ ಕುಟುಂಬಕ್ಕೆ ಮತ್ತೊಂದು ಆಘಾತವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 10 04T124216.938

‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ

by ಶಾಲಿನಿ ಕೆ. ಡಿ
October 4, 2026 - 12:46 pm
0

Untitled design 2026 10 04T121053.471

ಭಾರತೀಯ ಪೈಲಟ್ ಸ್ಮಿತ್ ಮಚ್ಚರ್‌ಗೆ ಇಸ್ರೇಲ್ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ನೆತನ್ಯಾಹು ಆಹ್ವಾನ

by ಶಾಲಿನಿ ಕೆ. ಡಿ
October 4, 2026 - 12:15 pm
0

Untitled design 2026 10 04T115010.417

ಗ್ರಾಹಕರಿಗೆ ಶಾಕ್: ಪೆಟ್ರೋಲ್ 5 ರೂ., ಡೀಸೆಲ್ 3 ರೂ. ಬೆಲೆ ಹೆಚ್ಚಿಸಿದ ನಯಾರಾ

by ಶಾಲಿನಿ ಕೆ. ಡಿ
October 4, 2026 - 11:51 am
0

Untitled design 2026 10 04T112652.449

ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಸಾಧ್ಯತೆ: ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ

by ಶಾಲಿನಿ ಕೆ. ಡಿ
October 4, 2026 - 11:29 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
  • Your paragraph text 2026 10 03T144541.644
    ರಷ್ಯಾದ ಬತ್ತಳಿಕೆಗೆ ಬಂತು ‘ಡೆಡ್ಹ್ಯಾಂಡ್’ ಆಯುಧ: ಯೂರೋಪಿಯನ್ನರಿಗೆ ಶುರುವಾಯ್ತು ನಡುಕ
    October 3, 2026 | 0
  • Your paragraph text 2026 10 03T142934.590
    ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ
    October 3, 2026 | 0
  • Your paragraph text 2026 10 03T135238.894
    ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು
    October 3, 2026 | 0
  • Untitled design 2026 10 02T171425.101
    ಡ್ರಗ್ಸ್ ವಿರುದ್ಧ ಭರ್ಜರಿ ಬೇಟೆ: ಬೃಹತ್ ಡ್ರಗ್ಸ್ ಜಾಲವನ್ನ ಕೆಡವಿದ ಭಾರತ
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version