• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೂರು ದಶಕಗಳ ಬಳಿಕ ಮರಳುತ್ತಿದೆ ಶಾಂತಿ ಕ್ರಾಂತಿ

ರೀ-ರಿಲೀಸ್‌ಗೆ ಕ್ರೇಜಿಸ್ಟಾರ್ ಕುಟುಂಬ ಗ್ರೀನ್ ಸಿಗ್ನಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 6, 2026 - 5:06 pm
in ಸಿನಿಮಾ
0 0
0
Untitled design 2026 08 06T170535.640

ರೀ-ರಿಲೀಸ್ ಟ್ರೆಂಡ್‌ನಿಂದ ಕಳೆಗಟ್ಟಿರೋ ಸ್ಯಾಂಡಲ್‌ವುಡ್‌ನಲ್ಲಿ ಇದೀಗ ಮತ್ತೊಂದು ದೈತ್ಯ ಕನಸು ಮರಳಿ ಬೆಳ್ಳಿಪರೆಗೆ ಅಪ್ಪಳಿಸಲು ಸಜ್ಜಾಗ್ತಿದೆ. ಕ್ರೇಜಿ ಅಭಿಮಾನಿಗಳ ದಶಕಗಳ ಕಾಯುವಿಕೆಗೆ ಕೊನೆಗೂ ಸಿಕ್ಕಿದೆ ಬಿಗ್ ಅಪ್‌ಡೇಟ್. ಗಾಂಧಿನಗರದ ಇತಿಹಾಸದಲ್ಲೇ ಹಿಂದೆಂದೂ ಕಾಣದ ಸಾಹಸಕ್ಕೆ ಕೈಹಾಕಿದ್ದ ಆ ಮಹಾನ್ ಕ್ರಾಂತಿ ಯಾವುದು..? ಕ್ರೇಜಿಸ್ಟಾರ್ ಪುತ್ರ ಕೊಟ್ಟ ಆ ಸಿಹಿ ಸುದ್ದಿ ಏನು..? ಇದರ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ ನೋಡಿ…

  • ಮೂರು ದಶಕಗಳ ಬಳಿಕ ಮರಳುತ್ತಿದೆ ಶಾಂತಿ ಕ್ರಾಂತಿ
  • ರೀ-ರಿಲೀಸ್‌ಗೆ ಕ್ರೇಜಿಸ್ಟಾರ್ ಕುಟುಂಬ ಗ್ರೀನ್ ಸಿಗ್ನಲ್
  • ಅಭಿಮಾನಿಗಳ ಅಭಿಯಾನಕ್ಕೆ ಸಿಕ್ತು ಬಿಗ್ ಸಕ್ಸಸ್
  • ಶಾಂತಿ ಕ್ರಾಂತಿ ಜೊತೆಗೆ ಮುಧೋಳ್ ಬಿಗ್ ಅಪ್‌ಡೇಟ್

ಕನ್ನಡ ಚಿತ್ರರಂಗದಲ್ಲಿ ಹಳೆಯ ಕ್ಲಾಸಿಕ್ ಸಿನಿಮಾಗಳು ಮರುಬಿಡುಗಡೆಯಾಗಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿರುವ ಈ ಶುಭ ಘಳಿಗೆಯಲ್ಲಿ, ‘ಶಾಂತಿ ಕ್ರಾಂತಿ’ ಸಿನಿಮಾವನ್ನು ರೀ-ರಿಲೀಸ್ ಮಾಡಿ ಎಂಬ ಅಭಿಯಾನ ಸೋಶಿಯಲ್ ಮೀಡಿಯಾದಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿತ್ತು. ಈ ಬೃಹತ್ ಬೇಡಿಕೆಗೆ ಕೊನೆಗೂ ಕ್ರೇಜಿಸ್ಟಾರ್ ಅವರ ಕಿರಿಯ ಪುತ್ರ ವಿಕ್ರಮ್ ರವಿಚಂದ್ರನ್ ಗುಡ್‌ನ್ಯೂಸ್ ನೀಡಿದ್ದಾರೆ. ತಂದೆ ರವಿಚಂದ್ರನ್ ಅವರೊಂದಿಗೆ ಈ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದ್ದು, ಮರುಬಿಡುಗಡೆ ಯೋಜನೆಗೆ ಹಸಿರು ನಿಶಾನೆ ಸಿಗುವ ಹಂತದಲ್ಲಿದೆ ಎಂದು ತಿಳಿಸುವ ಮೂಲಕ ಪ್ರೇಕ್ಷಕರ ಉತ್ಸಾಹವನ್ನು ಇಮ್ಮಡಿಗೊಳಿಸಿದ್ದಾರೆ.

RelatedPosts

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

ADVERTISEMENT
ADVERTISEMENT

1991ರ ಸೆಪ್ಟೆಂಬರ್ 19ರಂದು ಬಿಡುಗಡೆಯಾಗಿದ್ದ ‘ಶಾಂತಿ ಕ್ರಾಂತಿ’ ಬರೀ ಸಿನಿಮಾವಲ್ಲ, ಅದು ಭಾರತೀಯ ಚಿತ್ರರಂಗದ ಮೊದಲ ನಿಜವಾದ ಪ್ಯಾನ್-ಇಂಡಿಯಾ ಪ್ರಯೋಗ. ಯಾವುದೇ ಡಿಜಿಟಲ್ ತಂತ್ರಜ್ಞಾನವಿಲ್ಲದ ಆ ಕಾಲದಲ್ಲೇ ರವಿಚಂದ್ರನ್ ಅವರು 10 ಕೋಟಿಗೂ ಅಧಿಕ ಬೃಹತ್ ವೆಚ್ಚದಲ್ಲಿ, 50 ಎಕರೆ ಜಾಗದಲ್ಲಿ ಬೃಹತ್ ಸೆಟ್ ಹಾಕಿ, ರಜನಿಕಾಂತ್, ನಾಗಾರ್ಜುನ, ಜೂಲಿ ಅವರಂತಹ ಸೂಪರ್‌ಸ್ಟಾರ್‌ಗಳನ್ನು ಒಂದೇ ವೇದಿಕೆಗೆ ತಂದಿದ್ದರು. ಕಥೆ.. ಚಿತ್ರಕಥೆ.. ನಿರ್ದೇಶನ.. ನಿರ್ಮಾಣ ಓ ಮೌ ಗಾಡ್ ಎಲ್ಲವೂ ಒನ್ ಮ್ಯಾನ್ ಆರ್ಮಿ ರವಿಚಂದ್ರನ್ ಜವಾಬ್ದಾರಿ ಹೊತ್ತು ಮಾಡಿದ್ರು. ತಮ್ಮ ಸರ್ವಸ್ವವನ್ನೇ ಪಣಕ್ಕಿಟ್ಟು, ಆಸ್ತಿ-ಪಾಸ್ತಿಯನ್ನು ಈ ಸಿನಿಮಾಗಾಗಿ ಸುರಿದು ಅವರು ಪಟ್ಟ ಶ್ರಮ ಮತ್ತು ಅನುಭವಿಸಿದ ಆರ್ಥಿಕ ಸವಾಲುಗಳು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಮಹತ್ವದ ಪುಟಗಳಾಗಿವೆ.

ಈ ಚಿತ್ರದ ಮತ್ತೊಂದು ಹೈಲೈಟ್ ರವಿಚಂದ್ರನ್ -ಹಂಸಲೇಖ ಕಾಂಬಿನೇಶನ್.. ಸಿನಿಮಾದ ಪ್ರತಿ ಹಾಡುಗಳು ಸೂಪರ್ ಹಿಟ್. ಈ ಕ್ರಾಂತಿಯನ್ನು ಮತ್ತೆ ಬೆಳ್ಳಿಪರದೆಯ ಮೇಲೆ ತರುವುದು ಕೇವಲ ಪ್ರೇಕ್ಷಕರ ಆಸೆ ಮಾತ್ರವಲ್ಲ, ರವಿಚಂದ್ರನ್ ಅವರ ಹಿರಿಯ ಮಗ ಮನೋರಂಜನ್ ಅವರ ಬಹುದೊಡ್ಡ ಕನಸಾಗಿತ್ತು. “ನಮಗೆ ಜನರ ಪ್ರೀತಿ ಮತ್ತು ಸಿನಿಮಾವೇ ನಿಜವಾದ ಆಸ್ತಿ” ಎಂದು ಹೆಮ್ಮೆಯಿಂದ ಹೇಳಿದ ವಿಕ್ರಮ್, “ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಡ್ಯಾಡಿಗೆ ನಿರಂತರವಾಗಿ ಟ್ಯಾಗ್ ಮಾಡಿ ಒತ್ತಾಯಿಸುತ್ತಿದ್ದರು. ಇಂದು ಡ್ಯಾಡಿ ಜೊತೆ ಚರ್ಚಿಸಿ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದೇವೆ. ಒಂದು ಕಾಲದ ಈ ಮಹಾನ್ ತಾಂತ್ರಿಕ ವಿಸ್ಮಯವನ್ನು ಇಂದಿನ ಪೀಳಿಗೆಗೆ ಬಿಗ್ ಸ್ಕ್ರೀನ್‌ನಲ್ಲಿ ತೋರಿಸುವುದೇ ನಮ್ಮ ಮುಖ್ಯ ಉದ್ದೇಶ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನೊಂದೆಡೆ, ಹಲವು ದಿನಗಳ ವಿರಾಮದ ಬಳಿಕ ವಿಕ್ರಮ್ ರವಿಚಂದ್ರನ್ ತಮ್ಮ ಬಹುನಿರೀಕ್ಷಿತ ‘ಮುಧೋಳ್’ ಚಿತ್ರದ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಕೌಟುಂಬಿಕ ಹಿನ್ನೆಲೆ ಹಾಗೂ ವಿಭಿನ್ನ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಮುಧೋಳ್’ ನಿರ್ಮಾಣ ಕಾರ್ಯಗಳು ಅಂತಿಮ ಹಂತ ತಲುಪಿದ್ದು, ಶೀಘ್ರದಲ್ಲೇ ಫಸ್ಟ್ ಲುಕ್ ಹಾಗೂ ಟೀಸರ್ ಬಿಡುಗಡೆಯಾಗಲಿದೆ. ‘ಶಾಂತಿ ಕ್ರಾಂತಿ’ ರೀ-ರಿಲೀಸ್ ಹಾಗೂ ‘ಮುಧೋಳ್’ ಅಪ್‌ಡೇಟ್ ಒಂದೇ ಬಾರಿಗೆ ಸಿಕ್ಕಿರುವುದು ರವಿಚಂದ್ರನ್ ಅಭಿಮಾನಿಗಳ ಸಂಭ್ರಮವನ್ನು ಬೆಟ್ಟದಷ್ಟು ಹೆಚ್ಚಿಸಿದೆ.

‘ಶಾಂತಿ ಕ್ರಾಂತಿ’ಯನ್ನು ಅತ್ಯಾಧುನಿಕ ತಂತ್ರಜ್ಞಾನದ ಸ್ಪರ್ಶದೊಂದಿಗೆ ಮರುಬಿಡುಗಡೆ ಮಾಡಲು ರವಿಚಂದ್ರನ್ ಕುಟುಂಬ ಸಕಲ ಸಿದ್ಧತೆಗಳನ್ನು ಆರಂಭಿಸಿದೆ. ಮೂರು ದಶಕಗಳ ಹಿಂದೆ ಕಾಲಕ್ಕಿಂತ ಮುಂಚಿತವಾಗಿ ಮೂಡಿಬಂದಿದ್ದ ಈ ಆಕ್ಷನ್ ಎಪಿಕ್ ಸಿನಿಮಾವನ್ನು ಮತ್ತೆ ಚಿತ್ರಮಂದಿರಗಳಲ್ಲಿ ಕಣ್ತುಂಬಿಕೊಳ್ಳಲು ಕ್ರೇಜಿಸ್ಟಾರ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಶೀಘ್ರದಲ್ಲೇ ‘ಶಾಂತಿ ಕ್ರಾಂತಿ’ ಹೊಸ ಸೌಂಡ್ ಮತ್ತು ವಿಶುವಲ್ಸ್ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಮತ್ತೊಮ್ಮೆ ಆರ್ಭಟಿಸುವುದು ಖಚಿತವಾಗಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಘದ (2)

ಕಾಮನ್‌ವೆಲ್ತ್ ಪದಕ ವಿಜೇತೆ ಶಿಲ್ಪಾಗೆ ₹15 ಲಕ್ಷ ನಗದು ಹಾಗೂ ಸರ್ಕಾರಿ ಹುದ್ದೆ ಘೋಷಣೆ

by ಶಾಲಿನಿ ಕೆ. ಡಿ
August 6, 2026 - 7:51 pm
0

ಸಂಘದ (1)

ಇಂದೇ ನೂತನ ಸಚಿವರಿಗೆ ಖಾತೆ ಹಂಚಿಕೆ? ಯಾರಿಗೆ ಯಾವ ಖಾತೆ?

by ಶಾಲಿನಿ ಕೆ. ಡಿ
August 6, 2026 - 6:42 pm
0

ಸಂಘದ

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
August 6, 2026 - 6:25 pm
0

Untitled design 2026 08 06T175241.745

ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು ರೈತರಿಂದ ಪ್ರತಿಭಟನೆ

by ಶಾಲಿನಿ ಕೆ. ಡಿ
August 6, 2026 - 5:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (36)
    ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!
    August 6, 2026 | 0
  • ಬಲಿಷ್ಠ (35)
    7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್
    August 6, 2026 | 0
  • ಬಲಿಷ್ಠ (31)
    ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’
    August 6, 2026 | 0
  • Your paragraph text (14)
    ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್
    August 5, 2026 | 0
  • ಈಶ್ವರ ಖಂಡ್ರೆ (24)
    ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version