• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗೋಲ್ಡ್​ ಸ್ಮಗ್ಲಿಂಗ್ ಕೇಸ್‌: “ಹವಾಲಾ ಹಣದಿಂದ ಚಿನ್ನ ಖರೀದಿ” ; ಕೋರ್ಟ್ ಗೆ DRI ಮಾಹಿತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 25, 2025 - 5:49 pm
in ಸಿನಿಮಾ
0 0
0
Untitled design 2025 03 25t173259.453

RelatedPosts

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!

ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?

2 ಕೋಟಿ ದಾಖಲೆ ಮೊತ್ತಕ್ಕೆ ‘ಅಯೋಗ್ಯ-2’ ಆಡಿಯೋ

ADVERTISEMENT
ADVERTISEMENT

ಬೆಂಗಳೂರು: ಚಿನ್ನ ಕಳ್ಳಸಾಗಣೆ ಮತ್ತು ಹಣಕಾಸಿನ ಅಕ್ರಮ ವ್ಯವಹಾರಗಳ ಆರೋಪದ ಮೇಲೆ ಬಂಧಿತಳಾಗಿರುವ ನಟಿ ರನ್ಯಾ ರಾವ್, ಹವಾಲಾ ಮಾರ್ಗಗಳ ಮೂಲಕ ಚಿನ್ನ ಖರೀದಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

ನಟಿ ರನ್ಯಾ ರಾವ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಡಿಆರ್‌ಐ ವಕೀಲ ಮಧು ರಾವ್ ವಾದ ಮಂಡಿಸಿದರು. ಹಣಕಾಸಿನ ಅಕ್ರಮ ಮಾರ್ಗಗಳನ್ನು ಬಳಸಿಕೊಂಡು ಚಿನ್ನವನ್ನು ಖರೀದಿಸಿರುವುದನ್ನು ನಟಿ ಒಪ್ಪಿಕೊಂಡಿರುವುದಾಗಿ ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಹವಾಲಾ ಮಾರ್ಗಗಳ ಮೂಲಕ ಹಣ ವರ್ಗಾವಣೆ ಮಾಡಿರುವುದು ದೇಶದ ಹಣಕಾಸು ಕಾನೂನುಗಳ ಉಲ್ಲಂಘನೆ ಎಂಬುದಾಗಿ ಡಿಆರ್‌ಐ ವಾದಿಸಿದೆ. ಈ ಪ್ರಕರಣದ ವಿಚಾರಣೆ ಕೇವಲ ಪೊಲೀಸ್ ತನಿಖೆಯಲ್ಲ, ಇಡೀ ಹಣಕಾಸು ವ್ಯವಸ್ಥೆಯ ಅಕ್ರಮಗಳನ್ನು ಪರಿಶೀಲಿಸುವ ರೀತಿಯಾಗಿದೆ. ಸೆಕ್ಷನ್ 108ರ ಅಡಿಯಲ್ಲಿ ನಟಿಗೆ ನೋಟಿಸ್ ನೀಡಲಾಗಿದೆ.

ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯ ತೀರ್ಪು ಮಾರ್ಚ್ 27ಕ್ಕೆ ಕಾಯ್ದಿರಿಸಲಾಗಿದೆ. ಈ ಪ್ರಕರಣದಿಂದ ರನ್ಯಾ ರಾವ್ ಅವರ ಚಲನಚಿತ್ರ ಮತ್ತು ಕಿರುತೆರೆ ಜೀವನಕ್ಕೂ ಹಿನ್ನಡೆಯಾಗುವ ಸಾಧ್ಯತೆಯಿದೆ. ಅಕ್ರಮ ಹಣ ವರ್ಗಾವಣೆ, ಚಿನ್ನ ಕಳ್ಳಸಾಗಣೆ ಮತ್ತು ಹಣಕಾಸು ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ವಿಚಾರಣೆಗಳು ನಡೆಯಲಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 08T232045.081

ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ

by Hemanth Kumar S
May 8, 2026 - 11:22 pm
0

Untitled design 2026 05 08T230055.012

IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ

by ಶಾಲಿನಿ ಕೆ. ಡಿ
May 8, 2026 - 11:07 pm
0

Untitled design 2026 05 08T224654.509

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

by ಶಾಲಿನಿ ಕೆ. ಡಿ
May 8, 2026 - 10:48 pm
0

Untitled design 2026 05 08T223020.041

ಕ್ಯಾಮೆರಾ ಏರ್‌ಪಾಡ್ಸ್ ಶೀಘ್ರದಲ್ಲೇ ಬಿಡುಗಡೆ: ಆ್ಯಪಲ್ ಕಂಪನಿಯ ಈ ಸಾಧನದ ವಿಶೇಷತೆ ಏನು?

by ಶಾಲಿನಿ ಕೆ. ಡಿ
May 8, 2026 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T202649.429
    ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!
    May 8, 2026 | 0
  • Untitled design 2026 05 08T200535.902
    ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?
    May 8, 2026 | 0
  • Untitled design 2026 05 08T175513.470
    2 ಕೋಟಿ ದಾಖಲೆ ಮೊತ್ತಕ್ಕೆ ‘ಅಯೋಗ್ಯ-2’ ಆಡಿಯೋ
    May 8, 2026 | 0
  • Untitled design 2026 05 08T163013.704
    ಜನನಾಯಗನ್‌ ಚಿತ್ರದ‌ ಟೈಟಲ್ ಕಾರ್ಡ್ ಬದಲಾಗಿದ್ಯಾಕೆ?
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version