• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ದೋಚಿದ ದಂಪತಿ ಪೊಲೀಸ್ ಬಲೆಗೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 7, 2026 - 11:55 am
in ಕರ್ನಾಟಕ, ಬೆಂ. ನಗರ
0 0
0
ಕೈಗೊಳ್ಳಲಿರುವ (56)

ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಉದ್ಯೋಗದ ಆಮಿಷ ಒಡ್ಡಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಿರಣ್ ಮತ್ತು ಆತನ ಪತ್ನಿ ಆರತಿ ಎಂದು ಗುರುತಿಸಲಾಗಿದ್ದು, ಇವರು ‘ಕಾಳಿಕಾ ದೇವಿ ಎಂಟರ್‌ಪ್ರೈಸಸ್’ ಎಂಬ ಹೆಸರಿನಲ್ಲಿ ನಕಲಿ ಸಂಸ್ಥೆ ಸ್ಥಾಪಿಸಿ ಸಾವಿರಾರು ಜನರಿಗೆ ಉದ್ಯೋಗದ ಹೆಸರಿನಲ್ಲಿ ವಂಚಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಆರೋಪಿ ಕಿರಣ್ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಆಕರ್ಷಕ ರೀಲ್ಸ್‌ಗಳನ್ನು ಪ್ರಕಟಿಸಿ, ಯಾವುದೇ ಅನುಭವವಿಲ್ಲದೆ ಮನೆಯಲ್ಲೇ ಕುಳಿತು ತಿಂಗಳಿಗೆ ಉತ್ತಮ ಆದಾಯ ಗಳಿಸುವ ಅವಕಾಶವಿದೆ ಎಂದು ಪ್ರಚಾರ ಮಾಡುತ್ತಿದ್ದ. ಮೇಣದ ಬತ್ತಿ, ಅಗರಬತ್ತಿ ಹಾಗೂ ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಮಾಡುವಂತಹ ಸುಲಭದ ಕೆಲಸ ನೀಡುವುದಾಗಿ ಹೇಳಿ ಜನರ ವಿಶ್ವಾಸ ಗಳಿಸುತ್ತಿದ್ದ. ಈ ಕೆಲಸಕ್ಕೆ ಸೇರ್ಪಡೆಯಾಗಲು ಕಚ್ಚಾ ವಸ್ತುಗಳ ಭದ್ರತಾ ಠೇವಣಿಯಾಗಿ ಒಂದು ಲಕ್ಷ ರೂಪಾಯಿ ಪಾವತಿಸಬೇಕಿದ್ದು, ಪ್ರತಿಯಾಗಿ ತಿಂಗಳಿಗೆ 23 ಸಾವಿರ ರೂಪಾಯಿ ಸಂಬಳ ನೀಡುವುದಾಗಿ ಭರವಸೆ ನೀಡಲಾಗುತ್ತಿತ್ತು.

RelatedPosts

ಬೈಕ್ ಸವಾರರೇ ಗಮನಿಸಿ: ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್.!

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು

ADVERTISEMENT
ADVERTISEMENT

ಇನ್‌ಸ್ಟಾಗ್ರಾಂ ಜಾಹೀರಾತುಗಳನ್ನು ನಂಬಿದ ಅನೇಕರು ಉದ್ಯೋಗದ ನಿರೀಕ್ಷೆಯಲ್ಲಿ ತಮ್ಮ ಜೀವನದ ಉಳಿತಾಯ ಹಣವನ್ನೇ ಹೂಡಿಕೆ ಮಾಡಿದ್ದಾರೆ. ಕೆಲವರು ಸಾಲ ಮಾಡಿ ಹಣ ಸಂಗ್ರಹಿಸಿದ್ದರೆ, ಇನ್ನೂ ಕೆಲವರು ಆಭರಣಗಳನ್ನು ಅಡವಿಟ್ಟು ಹಣ ಪಾವತಿಸಿದ್ದಾರೆ. ಒಬ್ಬೊಬ್ಬರಿಂದ 2 ಲಕ್ಷ ರೂಪಾಯಿಯಿಂದ ಆರಂಭವಾಗಿ 20 ಲಕ್ಷ ರೂಪಾಯಿವರೆಗೂ ಠೇವಣಿ ರೂಪದಲ್ಲಿ ಹಣ ಪಡೆದಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

ದೇವನಹಳ್ಳಿ, ದೊಡ್ಡಬಳ್ಳಾಪುರ, ಚಿಕ್ಕಜಾಲ, ಕೋಲಾರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನೂರಾರು ಮಂದಿ ಈ ಮೋಸದ ಜಾಲಕ್ಕೆ ಸಿಲುಕಿದ್ದಾರೆ. ಆರಂಭದಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿದ ದಂಪತಿ, ಹಣ ಸಂಗ್ರಹಿಸಿದ ಬಳಿಕ ಯಾವುದೇ ಪ್ಯಾಕಿಂಗ್ ಕೆಲಸ ಒದಗಿಸಿಲ್ಲ. ಅಲ್ಲದೆ, ಠೇವಣಿಯಾಗಿ ಪಡೆದ ಹಣವನ್ನು ಹಿಂತಿರುಗಿಸದೇ ಸಂಪರ್ಕಕ್ಕೂ ಸಿಗದೆ ತಲೆಮರೆಸಿಕೊಂಡಿದ್ದರು.

ಕಳೆದ ಕೆಲವು ತಿಂಗಳಿಂದ ಕೆಲಸವೂ ಸಿಗದೆ, ಕಟ್ಟಿದ ಹಣವೂ ವಾಪಸ್‌ ಬಾರದ ಹಿನ್ನೆಲೆಯಲ್ಲಿ ಸಂತ್ರಸ್ತರು ಆತಂಕಕ್ಕೊಳಗಾಗಿದ್ದರು. ಕೊನೆಗೆ ಹಲವರು ಸೇರಿ ದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದರು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ವಿಶೇಷ ತನಿಖೆ ಆರಂಭಿಸಿದರು.

ತಾಂತ್ರಿಕ ಮಾಹಿತಿ ಹಾಗೂ ವಿವಿಧ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ ದೇವನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ತಲೆಮರೆಸಿಕೊಂಡಿದ್ದ ಕಿರಣ್ ಹಾಗೂ ಆರತಿ ದಂಪತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧನದ ಬಳಿಕ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ವಂಚನೆಯ ಹಣವನ್ನು ಎಲ್ಲಿಗೆ ವರ್ಗಾಯಿಸಲಾಗಿದೆ, ಇನ್ನೂ ಎಷ್ಟು ಜನರಿಂದ ಹಣ ಸಂಗ್ರಹಿಸಲಾಗಿದೆ ಹಾಗೂ ಈ ಕೃತ್ಯದಲ್ಲಿ ಮತ್ತಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಉದ್ಯೋಗದ ಆಮಿಷದ ಜಾಹೀರಾತುಗಳನ್ನು ಪರಿಶೀಲಿಸದೇ ನಂಬಬಾರದು ಎಂದು ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 10 07T183709.173

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
October 7, 2026 - 6:38 pm
0

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (71)
    ಬೈಕ್ ಸವಾರರೇ ಗಮನಿಸಿ: ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್.!
    October 7, 2026 | 0
  • Untitled design 2026 10 06T181730.135
    ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ
    October 6, 2026 | 0
  • Untitled design 2026 10 06T173853.111
    ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ
    October 6, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (1)
    ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು
    October 6, 2026 | 0
  • Untitled design 2026 10 06T111111.894
    ಬೆಂಗಳೂರಿನಲ್ಲಿ ವರುಣಾರ್ಭಟ: ಮಳೆಗೆ ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು!
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version