• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 7, 2026 - 12:44 pm
in ಸಿನಿಮಾ
0 0
0
ಕೈಗೊಳ್ಳಲಿರುವ (60)

ಬೆಂಗಳೂರು : ಜೀ ಕನ್ನಡ ತನ್ನ ಪ್ರೇಕ್ಷಕರಿಗಾಗಿ ‘ಹಳ್ಳಿ ಪವರ್ ರಿಲೋಡೆಡ್’ ಎಂಬ ವಿನೂತನ ರಿಯಾಲಿಟಿ ಶೋವನ್ನು ಪರಿಚಯಿಸಲು ಸಜ್ಜಾಗಿದೆ. ಗ್ರಾಮೀಣ ಕರ್ನಾಟಕದ ಸಂಸ್ಕೃತಿ, ಬದುಕಿನ ಸೊಗಡು ಮತ್ತು ಸವಾಲುಗಳನ್ನು ಪರಿಚಯಿಸುವ ಈ ಕಾರ್ಯಕ್ರಮವು ಆತ್ಮವಿಶ್ವಾಸ, ಒಗ್ಗಟ್ಟು ಹಾಗೂ ಜೀವನದ ಹೊಸ ಅನುಭವಗಳನ್ನು ಅನಾವರಣಗೊಳಿಸಲಿದೆ. ಆಗಸ್ಟ್ 8ರಿಂದ ಈ ಕಾರ್ಯಕ್ರಮವು ಶನಿವಾರ ಮತ್ತು ಭಾನುವಾರ ರಾತ್ರಿ 9:00 ಗಂಟೆಗೆ ಹಾಗೂ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30 ಗಂಟೆಗೆ ಪ್ರಸಾರವಾಗಲಿದೆ.

ಈ ಸ್ಪರ್ಧಿಗಳಿಗೆ ಟೆಲಿವಿಷನ್, ಮೊಬೈಲ್, ಇಂಟರ್ನೆಟ್ ಸೇರಿದಂತೆ ಯಾವುದೇ ಐಷಾರಾಮಿ ಸೌಲಭ್ಯಗಳು ಸಿಗುವುದಿಲ್ಲ ಮತ್ತು ಹಳ್ಳಿಯ ಸರಳ ಜೀವನಕ್ಕೆ ಒಗ್ಗಬೇಕು ಹಾಗು ಕುಟುಂಬದವರಿಂದ ದೂರವಿರಬೇಕು. ಕೃಷಿ ಕೆಲಸ, ಜಾನುವಾರುಗಳ ಆರೈಕೆ, ಅಡುಗೆ, ಮನೆಯ ಜವಾಬ್ದಾರಿಗಳು, ಹಳ್ಳಿಯ ದಿನನಿತ್ಯದ ಕಠಿಣ ಕೆಲಸಗಳು ಹೀಗೆ ಪ್ರತಿಯೊಂದು ಸವಾಲೂ ಸ್ಪರ್ಧಿಗಳ ದೈಹಿಕ ಸಾಮರ್ಥ್ಯ ಹಾಗು ಮಾನಸಿಕ ಸ್ತಿಮಿತತೆಯನ್ನು ಪರೀಕ್ಷಿಸಲಿದೆ.

RelatedPosts

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ADVERTISEMENT
ADVERTISEMENT

ಎಲ್ಲರ ಅಚ್ಚುಮೆಚ್ಚಿನ ಕರ್ನಾಟಕದ ಹೆಸರಾಂತ ನಿರೂಪಕ ಅಕುಲ್ ಬಾಲಾಜಿ ಅವರು ಹಳ್ಳಿ ಪವರ್ ಶೋ ನ ನಿರೂಪಣಾ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಸ್ನೇಹ ಹೆಚ್, ಬಿಬಿ ಹಾಜಿರಾ, ಏಂಜೆಲೀನ್, ರಿಗ್ಮ್ಯಾ ರಾಜಶ್ರೀ, ದರ್ಶಿನಿ ಗೌಡ, ಪೂಜಾ ಚಂದ್ರಶೇಖರ್, ಅನಿಷಾ ಲಕ್ಷ್ಮಣ್, ಸುಷ್ಮಾ ತೊಗರೆ, ತೇಜಸ್ವಿನಿ, ಅಂಕಿತ ದೇವ್, ಪೂರ್ವಿಕ ಆರ್ ಕೆ, ಚಿತ್ರಶ್ರೀ, ಪೂರ್ವ ವೈ, ರಚನಾ, ನಿಖಿತಾ ಸ್ವಾಮಿ, ನಿವೇದಿತಾ ರೈ ಹೀಗೆ ಸಿಟಿ ಯಲ್ಲಿ ಬೆಳೆದ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಹೊಸ ಬದುಕಿಗೆ ಹೊಂದಿಕೊಳ್ಳುವ ಪ್ರಯತ್ನದಲ್ಲಿ, ಸ್ಪರ್ಧಿಗಳ ನಡುವಿನ ಸ್ನೇಹ, ಎದುರಾಗುವ ಸವಾಲುಗಳು, ಗೆಲುವು-ಸೋಲು, ಆತ್ಮವಿಶ್ವಾಸ ಹಾಗೂ ಅವರ ಜೀವನದಲ್ಲಿ ಆಗುವ ಬದಲಾವಣೆಗಳನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳಲಿದ್ದಾರೆ. ‘ಹಳ್ಳಿ ಪವರ್’ ಪಟ್ಟವನ್ನು ತಮ್ಮದಾಗಿಸಿಕೊಳ್ಳುವ ಗುರಿಯೊಂದಿಗೆ ಪ್ರತಿಯೊಬ್ಬ ಸ್ಪರ್ಧಿಯೂ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲಿದ್ದು, ಅವರ ಈ ರೋಚಕ ಪಯಣ ಮನರಂಜನೆಯ ಜೊತೆಗೆ ಪ್ರೇಕ್ಷಕರಿಗೆ ಸ್ಫೂರ್ತಿಯನ್ನೂ ಸಹ ನೀಡಲಿದೆ.

ಆಗಸ್ಟ್ 8ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9:00 ಗಂಟೆಗೆ ಹಾಗೂ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗೋ ‘ಹಳ್ಳಿ ಪವರ್ ರಿಲೋಡೆಡ್ ‘ ಕಾರ್ಯಕ್ರಮವನ್ನು ತಪ್ಪದೇ ವೀಕ್ಷಿಸಿ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (86)

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್

by ದಿಶಾ ಕೆ. ಎಸ್.
August 8, 2026 - 9:13 pm
0

ಕೈಗೊಳ್ಳಲಿರುವ (85)

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

by ದಿಶಾ ಕೆ. ಎಸ್.
August 8, 2026 - 8:11 pm
0

ಕೈಗೊಳ್ಳಲಿರುವ (84)

ನೈಸ್‌ ರಸ್ತೆ ವಾಹನ ಸವಾರರಿಗೆ ಶಾಕ್‌; ಟೋಲ್‌ ದರ ಪರಿಷ್ಕರಣೆ, ಹೊಸ ದರ ಇಲ್ಲಿದೆ

by ದಿಶಾ ಕೆ. ಎಸ್.
August 8, 2026 - 7:58 pm
0

ಕೈಗೊಳ್ಳಲಿರುವ (83)

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

by ದಿಶಾ ಕೆ. ಎಸ್.
August 8, 2026 - 7:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (83)
    ‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು
    August 8, 2026 | 0
  • ಕೈಗೊಳ್ಳಲಿರುವ (77)
    ‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ
    August 8, 2026 | 0
  • Untitled design (12)
    ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ
    August 8, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (27)
    ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version