• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಾರ್ಚ್ 28ಕ್ಕೆ ‘ತಾಯಿ ಕಸ್ತೂರ್ ಗಾಂಧಿ’ ಅಮೇಜಾನ್ ಪ್ರೈಮ್‌‌ನಲ್ಲಿ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 25, 2025 - 6:47 pm
in ಸಿನಿಮಾ
0 0
0
Untitled design 2025 03 25t184420.168

ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದ `ತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ ಬಿಡುಗಡೆಯಾಗಲಿದೆ.

RelatedPosts

ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್

ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ

ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್

ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್

ADVERTISEMENT
ADVERTISEMENT

ಬರಗೂರರ ಕಾದಂಬರಿಯನ್ನು ಆಧರಿಸಿ ಈ ಚಿತ್ರವು ನಿರ್ಮಾಣಗೊಂಡಿದೆ. ನಮ್ಮದೇಶದಲ್ಲಿ ಕಸ್ತೂರ್‍ಬಾ ಅವರನ್ನೇ ಕೇಂದ್ರವಾಗಿಟ್ಟುಕೊಂಡು ನಿರ್ಮಾಣವಾದ ಮೊದಲ ಚಿತ್ರವೆಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಕಸ್ತೂರ್ ಬಾ ಅವರ ಬದುಕಿನ ಕೆಲವು ಪ್ರಮುಖ ಘಟನೆಗಳ ಮೂಲಕ ಆದರ್ಶ ಮತ್ತು ಕಟುವಾಸ್ತವಗಳ ಕಥನವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ಬದುಕಿನ ದ್ವಂದ್ವಗಳನ್ನು ಎದುರಿಸುತ್ತಲೇ ಅದನ್ನು ಮೀರುವ ವ್ಯಕ್ತಿತ್ವಗಳಾಗಿ ಕಸ್ತೂರ್ ಬಾ ಮತ್ತು ಗಾಂಧಿಜಿಯವರನ್ನು ಚಿತ್ರಿಸಲಾಗಿದೆ. ಕಸ್ತೂರ್ ಬಾ ಅವರು ತಾಯಿ, ಪತ್ನಿ ಮತ್ತು ಹೋರಾಟಗಾರ್ತಿಯಾಗಿ ಬದುಕನ್ನು ನಿಭಾಯಿಸಿದ ಚರಿತೆಯನ್ನು ಈ ಚಿತ್ರವು ಅನಾವರಣಗೊಳಿಸುತ್ತದೆ. ಇದು ಏಕಕಾಲಕ್ಕೆ ಕಸ್ತೂರ್ ಬಾ ಮತ್ತು ಗಾಂಧಿಜಿ – ಇಬ್ಬರ ವ್ಯಕ್ತಿತ್ವವನ್ನು ಒಳಗೊಂಡ ಚಿತ್ರವಾಗಿದೆ.

`ತಾಯಿ ಕಸ್ತೂರ್ ಗಾಂಧಿ’ ಚಿತ್ರವು ಕೆಲವು ವಿದೇಶಿ ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಗಾಗಿದ್ದು ಲಾಸ್ ಏಂಜಲೀಸ್ ಚಿತ್ರೋತ್ಸವದಲ್ಲಿ ಉತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಸುರೇಶ್ ಅರಸು ಅವರಿಗೆ ಉತ್ತಮ ಸಂಕಲನಕಾರ ಪ್ರಶಸ್ತಿಯೂ ಬಂದಿದೆ.

ಕಸ್ತೂರ್ ಬಾ ಮತ್ತು ಗಾಂಧಿಜಿಯವರ ಬಾಲ್ಯ, ಯೌವನ ಮತ್ತು ಮುಪ್ಪಿನ ಹಂತಗಳು ಈ ಚಿತ್ರದಲ್ಲಿವೆ. ಕಸ್ತೂರ್ ಬಾ ಪಾತ್ರದಲ್ಲಿ ಹರಿಪ್ರಿಯ ಮತ್ತು ಗಾಂಧಿಯಾಗಿ ಕಿಶೋರ್ ಅಭಿನಯಿಸಿದ್ದಾರೆ; ಶ್ರೀನಾಥ್ ಅವರು ಅಂಬೇಡ್ಕರ್ ಪಾತ್ರದಲ್ಲಿದ್ದಾರೆ. ಮಾಸ್ಟರ್ ಆಕಾಂಕ್ಷ್ ಬರಗೂರು, ಸುಂದರರಾಜು, ಪ್ರಮೀಳಾ ಜೋಷಾಯ್, ರಾಘವ್, ಸುಂದರರಾಜ ಅರಸು, ರೇಖಾ, ವೆಂಕಟರಾಜು, ವತ್ಸಲಾ ಮೋಹನ್, ಕುಮಾರಿ ಸ್ಪಂದನ ಮುಂತಾದವರು ತಾರಾಗಣದಲ್ಲಿದ್ದಾರೆ.

ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ಮೈತ್ರಿಬರಗೂರು ಕಲಾ ನಿರ್ದೇಶನ ಮಾಡಿರುವ ಈ ಚಿತ್ರದ ನಿರ್ಮಾಪಕರು ಗೀತಾ ಬಿ.ಜಿ. ಬರಗೂರರು ಚಿತ್ರಕತೆ, ಸಂಭಾಷಣೆ ಗೀತರಚನೆ ಜೊತೆಗೆ ನಿರ್ದೇಶಿಸಿದ್ದಾರೆ. ಆಮೇಜಾನ್ ಪ್ರೈಮ್‍ನಲ್ಲಿ ಈ ಚಿತ್ರವನ್ನು ನೋಡಿ ಪ್ರೋತ್ಸಾಹಿಸಲು ನಿರ್ಮಾಪಕರು, ನಿರ್ದೇಶಕರು, ಚಿತ್ರತಂಡದವರು ಈ ಮೂಲಕ ವಿನಂತಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (13)

ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್

by ಶಾಲಿನಿ ಕೆ. ಡಿ
August 27, 2026 - 10:35 am
0

Your paragraph text (12)

ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
August 27, 2026 - 9:35 am
0

Your paragraph text (11)

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್

by ಶಾಲಿನಿ ಕೆ. ಡಿ
August 27, 2026 - 9:09 am
0

Your paragraph text (10)

ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ

by ಶಾಲಿನಿ ಕೆ. ಡಿ
August 27, 2026 - 8:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (13)
    ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್
    August 27, 2026 | 0
  • Untitled design (25)
    ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ
    August 26, 2026 | 0
  • Untitled design (21)
    ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್
    August 26, 2026 | 0
  • Untitled design 2026 08 26T141642.891
    ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್
    August 26, 2026 | 0
  • Image 3c1ae891
    ರಕ್ಷಾಬಂಧನ ಜಾಹೀರಾತಿಗೆ ಭಾರೀ ವಿರೋಧ: ಕೃತಿ ಸನೋನ್ ಜಾಹೀರಾತು ವಿತ್‌ಡ್ರಾ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version