• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ಕವಿತಾ by ಕವಿತಾ
August 8, 2026 - 10:18 am
in ಸಿನಿಮಾ
0 0
0
Untitled design (12)

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಯಾಗಲಿದೆ. ಸಂಜೆ 7:01ಕ್ಕೆ ಟ್ರೈಲರ್ ಬಿಡುಗಡೆಯಾಗಲಿದ್ದು, ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಬಗ್ಗೆ ಭಾರೀ ಕುತೂಹಲ ಸೃಷ್ಟಿಯಾಗಿದೆ.

‘ಟಾಕ್ಸಿಕ್’ ಟ್ರೈಲರ್ ಲಾಂಚ್ ಕಾರ್ಯಕ್ರಮ ಬೆಂಗಳೂರಿನ ಐತಿಹಾಸಿಕ ಕಪಾಲಿ ಎಎಂಬಿ ಸಿನಿಮಾಸ್​​ ಥಿಯೇಟರ್ನಲ್ಲಿ ನಡೆಯಲಿದೆ. ಇದೇ ಸ್ಥಳದಲ್ಲಿ ಈ ಹಿಂದೆ ಯಶ್ ಅಭಿನಯದ ‘ರಾಜಾಹುಲಿ’ ಸಿನಿಮಾದ 100 ದಿನಗಳ ಸಂಭ್ರಮ ನಡೆದಿದ್ದ ಹಿನ್ನೆಲೆಯಲ್ಲಿ, ಇದೀಗ ಅದೇ ಜಾಗದಲ್ಲಿ ‘ಟಾಕ್ಸಿಕ್’ ಟ್ರೈಲರ್ ಹಬ್ಬ ನಡೆಯುತ್ತಿರುವುದು ಅಭಿಮಾನಿಗಳಲ್ಲಿ ವಿಶೇಷ ಉತ್ಸಾಹ ಮೂಡಿಸಿದೆ.

RelatedPosts

ದರ್ಶನ್ ಯಾರು, ಅವ್ರನ್ನು ನೋಡೇ ಇಲ್ಲ: ದರ್ಶನ್‌ಗೆ ಬಿಗ್ ರಿಲೀಫ್ ಕೊಟ್ಟ ಶೆಡ್ ಸೆಕ್ಯೂರಿಟಿ ಗಾರ್ಡ್.!

ಭಟ್ರು ಬರೆದ ಆ ಸಾಲಿನಲ್ಲಿ ಏನಿದೆ..? ಬಿದ್ದು ಬಿದ್ದು ನಕ್ಕ ಶ್ರೀರಾಮ್

ಕಾವ್ಯಾ-ಅನಿರುದ್ಧ್ ರಿಸೆಪ್ಷನ್..ಸೂಪರ್ ಸ್ಟಾರ್ಸ್, ‌ಸಿಎಂಗಳ ಸಮಾಗಮ

AI ಜಗತ್ತಿಗೆ ಉಪ್ಪಿ ಎಂಟ್ರಿ..ಚಾಟ್‌ಜಿಪಿಟಿಗೆ ರಿಯಲ್ ಸ್ಟಾರ್ ಟಕ್ಕರ್

ADVERTISEMENT
ADVERTISEMENT

ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಚಿತ್ರತಂಡದ ಪ್ರಮುಖರು ಹಾಗೂ ಸಿನಿಮಾದ ನಾಯಕಿಯರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ರುಕ್ಮಿಣಿ ವಸಂತ್, ತಾರಾ ಮತ್ತು ಹುಮಾ ಖುರೇಷಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ಗ್ಲಾಮರ್ ಟಚ್ ಕೂಡ ಸಿಗಲಿದೆ.

ಕಾರ್ಯಕ್ರಮದ ನಿರೂಪಣೆಯನ್ನು ಜನಪ್ರಿಯ ನಿರೂಪಕ ಡ್ಯಾನಿಶ್ ಸೇಠ್ ವಹಿಸಲಿದ್ದಾರೆ. ಟ್ರೈಲರ್ ಬಿಡುಗಡೆಗೂ ಮುನ್ನವೇ ಕಾರ್ಯಕ್ರಮದ ಕುರಿತು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.

‘ಟಾಕ್ಸಿಕ್’ ಚಿತ್ರವನ್ನು ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕಿ ಗೀತೂ ಮೋಹನದಾಸ್ ನಿರ್ದೇಶಿಸುತ್ತಿದ್ದಾರೆ. ವಿಭಿನ್ನ ಕಥಾಹಂದರ ಮತ್ತು ಭರ್ಜರಿ ಮೇಕಿಂಗ್‌ನಿಂದಾಗಿ ಸಿನಿಮಾ ಘೋಷಣೆಯಾದ ದಿನದಿಂದಲೇ ಗಮನ ಸೆಳೆಯುತ್ತಿದೆ. ‘ಕೆಜಿಎಫ್’ ಸರಣಿಯ ಬಳಿಕ ಯಶ್ ಅವರ ಮತ್ತೊಂದು ದೊಡ್ಡ ಪ್ಯಾನ್-ಇಂಡಿಯಾ ಹಾಗೂ ಜಾಗತಿಕ ಮಟ್ಟದ ಸಿನಿಮಾ ಇದಾಗಿರುವುದರಿಂದ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

ಆಗಸ್ಟ್ 26ರಂದು ‘ಟಾಕ್ಸಿಕ್’ ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಹೀಗಾಗಿ ಟ್ರೈಲರ್‌ನಲ್ಲಿ ಚಿತ್ರದ ಕಥೆ, ಯಶ್ ಪಾತ್ರದ ಸ್ವರೂಪ, ಆ್ಯಕ್ಷನ್ ಸನ್ನಿವೇಶಗಳು ಹಾಗೂ ಇತರ ಪ್ರಮುಖ ಪಾತ್ರಗಳ ಝಲಕ್ ಹೇಗಿರಲಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಟ್ರೈಲರ್ ಬಿಡುಗಡೆಯೊಂದಿಗೆ ‘ಟಾಕ್ಸಿಕ್’ ಚಿತ್ರದ ಪ್ರಚಾರಕ್ಕೆ ಮತ್ತಷ್ಟು ವೇಗ ಸಿಗುವ ಸಾಧ್ಯತೆಯಿದೆ. ಈಗಾಗಲೇ ಸಿನಿಮಾದ ಬಗ್ಗೆ ದೇಶಾದ್ಯಂತ ಮಾತ್ರವಲ್ಲದೆ ವಿದೇಶಗಳಲ್ಲೂ ನಿರೀಕ್ಷೆ ಮೂಡಿದ್ದು, ಯಶ್ ಅವರ ಜಾಗತಿಕ ಅಭಿಮಾನಿ ಬಳಗದ ಗಮನವೂ ಇಂದು ಬಿಡುಗಡೆಯಾಗಲಿರುವ ಟ್ರೈಲರ್‌ನತ್ತ ನೆಟ್ಟಿದೆ.

‘ಕೆಜಿಎಫ್’ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಮಟ್ಟದ ಯಶಸ್ಸು ಕಂಡಿದ್ದ ಯಶ್, ‘ಟಾಕ್ಸಿಕ್’ ಮೂಲಕ ಮತ್ತೊಮ್ಮೆ ಜಾಗತಿಕ ಪ್ರೇಕ್ಷಕರನ್ನು ಸೆಳೆಯುವ ಗುರಿಯಲ್ಲಿದ್ದಾರೆ. ಇಂದು ಸಂಜೆ 7:01ಕ್ಕೆ ಬಿಡುಗಡೆಯಾಗಲಿರುವ ಟ್ರೈಲರ್ ಸಿನಿಮಾ ಕುರಿತು ಇರುವ ನಿರೀಕ್ಷೆಗಳನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (82)

ಬಿಸ್ಲೆರಿ ನೀರು ಕುಡಿಯಲು ಯೋಗ್ಯ; FSSAI ಆರೋಪಕ್ಕೆ ಕಂಪನಿ ಸ್ಪಷ್ಟನೆ

by ಶಾಲಿನಿ ಕೆ. ಡಿ
November 23, 2026 - 1:50 pm
0

Untitled design (81)

ದರ್ಶನ್ ಯಾರು, ಅವ್ರನ್ನು ನೋಡೇ ಇಲ್ಲ: ದರ್ಶನ್‌ಗೆ ಬಿಗ್ ರಿಲೀಫ್ ಕೊಟ್ಟ ಶೆಡ್ ಸೆಕ್ಯೂರಿಟಿ ಗಾರ್ಡ್.!

by ಶಾಲಿನಿ ಕೆ. ಡಿ
November 23, 2026 - 1:32 pm
0

Untitled Design (79)

7ನೇ ದಿನವೂ ಮುಂದುವರೆದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

by ಶಾಲಿನಿ ಕೆ. ಡಿ
November 23, 2026 - 12:49 pm
0

Untitled Design (78)

ಶಬರಿಮಲೆ ಯಾತ್ರಾರ್ಥಿಗಳಿಗೆ ಹೊಸ ರೂಲ್ಸ್; ಪಂಪಾ ನದಿಗೆ ಬಟ್ಟೆ ಎಸೆದರೆ ₹5,000 ದಂಡ ಫಿಕ್ಸ್!

by ಶಾಲಿನಿ ಕೆ. ಡಿ
November 23, 2026 - 12:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (81)
    ದರ್ಶನ್ ಯಾರು, ಅವ್ರನ್ನು ನೋಡೇ ಇಲ್ಲ: ದರ್ಶನ್‌ಗೆ ಬಿಗ್ ರಿಲೀಫ್ ಕೊಟ್ಟ ಶೆಡ್ ಸೆಕ್ಯೂರಿಟಿ ಗಾರ್ಡ್.!
    November 23, 2026 | 0
  • Untitled Design (68)
    ಭಟ್ರು ಬರೆದ ಆ ಸಾಲಿನಲ್ಲಿ ಏನಿದೆ..? ಬಿದ್ದು ಬಿದ್ದು ನಕ್ಕ ಶ್ರೀರಾಮ್
    November 22, 2026 | 0
  • Untitled Design (64)
    ಕಾವ್ಯಾ-ಅನಿರುದ್ಧ್ ರಿಸೆಪ್ಷನ್..ಸೂಪರ್ ಸ್ಟಾರ್ಸ್, ‌ಸಿಎಂಗಳ ಸಮಾಗಮ
    November 22, 2026 | 0
  • AI ಜಗತ್ತಿಗೆ ಉಪ್ಪಿ ಎಂಟ್ರಿ..ಚಾಟ್ ಜಿಪಿಟಿಗೆ ರಿಯಲ್ ಸ್ಟಾರ್ ಟಕ್ಕರ್
    AI ಜಗತ್ತಿಗೆ ಉಪ್ಪಿ ಎಂಟ್ರಿ..ಚಾಟ್‌ಜಿಪಿಟಿಗೆ ರಿಯಲ್ ಸ್ಟಾರ್ ಟಕ್ಕರ್
    November 22, 2026 | 0
  • Untitled Design (58)
    ‘ದಿ ವಿಲನ್’ ಬಳಿಕ ಮತ್ತೆ ಒಂದಾದ ಕಿಚ್ಚ ಸುದೀಪ್-ಪ್ರೇಮ್ ಕಾಂಬಿನೇಷನ್
    November 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version