• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಇರಾನ್ ನೂತನ ಸರ್ವಾಧಿಕಾರಿ ಮೊಜ್ತಬಾ ಖಮೇನಿ ಸ್ಥಿತಿ ಗಂಭೀರ: ಇಸ್ರೇಲ್ ಮಾಧ್ಯಮಗಳ ವರದಿಯನ್ನು ತಳ್ಳಿ ಹಾಕಿದ ಇರಾನ್ ಸರ್ಕಾರ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 8, 2026 - 3:22 pm
in ವಿದೇಶ
0 0
0
ಕೈಗೊಳ್ಳಲಿರುವ (71)

ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರು ಯಾವುದೇ ಕ್ಷಣದಲ್ಲಿ ಸಾವನ್ನಪ್ಪುವ ಸಾಧ್ಯತೆ ಇದೆ ಎಂಬ ವರದಿಗಳು ಇಸ್ರೇಲ್ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಈ ವರದಿಗಳು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ. ಆದರೆ, ಇಸ್ರೇಲ್ ಮಾಧ್ಯಮಗಳ ಈ ಆರೋಪಗಳನ್ನು ಇರಾನ್ ಸರ್ಕಾರ ಸಂಪೂರ್ಣವಾಗಿ ತಳ್ಳಿಹಾಕಿದೆ.

ಇಸ್ರೇಲ್ ಮಾಧ್ಯಮಗಳ ವರದಿ ಪ್ರಕಾರ, ಇರಾನ್ ಅಧ್ಯಕ್ಷ ಮಸೂದ್ ಪೆಝಷ್ಕಿಯಾನ್ ಅವರ ಆಪ್ತ ವಲಯಕ್ಕೆ ಸೇರಿದ ಸರ್ಕಾರದ ಮೂಲಗಳಿಂದ ಮೊಜ್ತಬಾ ಖಮೇನಿ ಅವರ ಆರೋಗ್ಯದ ಕುರಿತು ಮಾಹಿತಿ ಹೊರಬಂದಿದೆ ಎನ್ನಲಾಗಿದೆ. ಎರಡು ಪ್ರತ್ಯೇಕ ಮೂಲಗಳಿಂದ ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂದು ವರದಿಗಳು ಹೇಳಿವೆ.

RelatedPosts

ಫ್ಲೈದುಬೈ ವಿಮಾನ ದಾಳಿ ಹಿಂದೆ ಇರಾನ್ ಲಿಂಕ್? “ಭಾರಿ ಬೆಲೆ ತೆರಬೇಕಾಗುತ್ತದೆ”: ನೆತನ್ಯಾಹು ಎಚ್ಚರಿಕೆ

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ಪ್ರಧಾನಿ ಮೋದಿ-ಟ್ರಂಪ್ ದೂರವಾಣಿ ಮಾತುಕತೆ; ವ್ಯಾಪಾರ, ರಕ್ಷಣೆ, ಇಂಧನದ ಬಗ್ಗೆ ಚರ್ಚೆ

ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!

ADVERTISEMENT
ADVERTISEMENT

ಹಿಂದಿನ ಇರಾನ್ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ವೇಳೆ ನಡೆದ ಅಮೆರಿಕದ ದಾಳಿಯಲ್ಲಿ ಮೊಜ್ತಬಾ ಖಮೇನಿ ಗಂಭೀರವಾಗಿ ಗಾಯಗೊಂಡಿದ್ದರು ಎಂದು ವರದಿಯಾಗಿದೆ. ದಾಳಿಯ ಬಳಿಕ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅಲ್ಲದೆ, ಇರಾನ್ ಸರ್ಕಾರದ ಪ್ರಮುಖ ಅಧಿಕಾರಿಗಳನ್ನೂ ಅವರು ಭೇಟಿಯಾಗಿಲ್ಲ ಎನ್ನಲಾಗಿದೆ.

ತಂದೆ ಅಯಾತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿಯೂ ಮೊಜ್ತಬಾ ಖಮೇನಿ ಗೈರುಹಾಜರಾಗಿದ್ದರು ಎಂಬ ಮಾಹಿತಿ ವರದಿಗಳಲ್ಲಿ ಉಲ್ಲೇಖವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಆರೋಗ್ಯದ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಮೊಜ್ತಬಾ ಅವರೊಂದಿಗೆ ನೇರವಾಗಿ ಸಂವಹನ ನಡೆಸುವುದೂ ಸಾಧ್ಯವಾಗುತ್ತಿಲ್ಲ ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಝಷ್ಕಿಯಾನ್ ಆಪ್ತ ವಲಯದ ಮೂಲಗಳು ತಿಳಿಸಿವೆ ಎನ್ನಲಾಗಿದೆ.

ಇದೀಗ ಮೊಜ್ತಬಾ ಖಮೇನಿ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಅವರು ಯಾವುದೇ ಕ್ಷಣದಲ್ಲಿ ಸಾವನ್ನಪ್ಪಬಹುದು ಎಂಬ ಆತಂಕಕಾರಿ ಮಾಹಿತಿಯನ್ನು ಇಸ್ರೇಲ್ ಮಾಧ್ಯಮಗಳು ಪ್ರಸಾರ ಮಾಡಿವೆ.

ಆದರೆ, ಈ ಎಲ್ಲಾ ವರದಿಗಳನ್ನು ಇರಾನ್ ಸರ್ಕಾರ ನಿರಾಕರಿಸಿದೆ. ಅಮೆರಿಕ ನಡೆಸಿದ ದಾಳಿಯ ಸಂದರ್ಭದಲ್ಲಿ ಮೊಜ್ತಬಾ ಖಮೇನಿ ಗಂಭೀರವಾಗಿ ಗಾಯಗೊಂಡಿರಲಿಲ್ಲ ಎಂದು ಇರಾನ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ವರದಿಗಳು ಆಧಾರರಹಿತವಾಗಿವೆ ಎಂದು ಸರ್ಕಾರದ ಮೂಲಗಳು ಹೇಳಿವೆ.

ಭದ್ರತಾ ಕಾರಣಗಳಿಂದಾಗಿ ಮೊಜ್ತಬಾ ಖಮೇನಿ ಅವರನ್ನು ಅತ್ಯಂತ ಸುರಕ್ಷಿತವಾಗಿರುವ ರಹಸ್ಯ ಸ್ಥಳದಲ್ಲಿ ಇರಿಸಲಾಗಿದೆ. ಪ್ರಸ್ತುತ ಇರಾನ್ ಎದುರಿಸುತ್ತಿರುವ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಸಾರ್ವಜನಿಕವಾಗಿ ಕಾಣಿಸಿಕೊಳ್ಳದಂತೆ ಮಾಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಹೀಗಾಗಿ ಮೊಜ್ತಬಾ ಖಮೇನಿ ಅವರ ಆರೋಗ್ಯ ಸ್ಥಿತಿ ಏನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಇಸ್ರೇಲ್ ಮಾಧ್ಯಮಗಳ ಗಂಭೀರ ಆರೋಪಗಳ ನಡುವೆ ಇರಾನ್ ಸರ್ಕಾರ ನೀಡಿರುವ ಸ್ಪಷ್ಟನೆ ಇದೀಗ ಕುತೂಹಲಕ್ಕೆ ಕಾರಣವಾಗಿದೆ. 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T123255.561
    ಫ್ಲೈದುಬೈ ವಿಮಾನ ದಾಳಿ ಹಿಂದೆ ಇರಾನ್ ಲಿಂಕ್? “ಭಾರಿ ಬೆಲೆ ತೆರಬೇಕಾಗುತ್ತದೆ”: ನೆತನ್ಯಾಹು ಎಚ್ಚರಿಕೆ
    October 3, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
  • ಬೆಂಗಳೂರಲ್ಲಿ (4)
    ಪ್ರಧಾನಿ ಮೋದಿ-ಟ್ರಂಪ್ ದೂರವಾಣಿ ಮಾತುಕತೆ; ವ್ಯಾಪಾರ, ರಕ್ಷಣೆ, ಇಂಧನದ ಬಗ್ಗೆ ಚರ್ಚೆ
    September 30, 2026 | 0
  • Your paragraph text (30)
    ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!
    September 28, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version