• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಹಿಳಾ ಮೀಸಲಾತಿ ಮಸೂದೆ: ರಿಜಿಜು ಹೇಳಿಕೆಗೆ ರಾಹುಲ್ ಗಾಂಧಿ ತಿರುಗೇಟು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 8, 2026 - 6:43 pm
in ದೇಶ
0 0
0
ಕೈಗೊಳ್ಳಲಿರುವ (81)

ಮಹಿಳಾ ಸ್ವಾತಂತ್ರ್ಯ, ಸಬಲೀಕರಣ ಹಾಗೂ ಮಹಿಳಾ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನಡುವೆ ವಾಗ್ವಾದ ತೀವ್ರಗೊಂಡಿದೆ. ಮಹಿಳೆಯರಿಗೆ ಹೆಚ್ಚಿನ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಬೇಕು ಎಂದು ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ಕಿರಣ್ ರಿಜಿಜು ವ್ಯಂಗ್ಯವಾಡಿದ್ದು, ಇದಕ್ಕೆ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.

ರಾಹುಲ್ ಗಾಂಧಿ ಅವರ ಹೇಳಿಕೆಯ ವಿಡಿಯೋ ಹಂಚಿಕೊಂಡಿದ್ದ ಕಿರಣ್ ರಿಜಿಜು, ಇದನ್ನು ಕಾಂಗ್ರೆಸ್ ಕಡೆಯಿಂದ ಸಕಾರಾತ್ಮಕ ಸಂದೇಶ ಎಂದು ಬಣ್ಣಿಸಿದ್ದರು. “ಮಹಿಳೆಯರ ಕುರಿತು ರಾಹುಲ್ ಗಾಂಧಿ ಅವರ ಮನಸ್ಸಿನಲ್ಲಿ ಸ್ಪಷ್ಟವಾದ ಬದಲಾವಣೆ ಕಂಡುಬರುತ್ತಿದೆ” ಎಂದು ಅವರು ವ್ಯಂಗ್ಯವಾಗಿ ಹೇಳಿದ್ದರು. ಇದೇ ವೇಳೆ ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿ ವಿಧೇಯಕವನ್ನು ಯಾವುದೇ ಷರತ್ತುಗಳಿಲ್ಲದೆ ಬೆಂಬಲಿಸಬೇಕು ಎಂದು ಆಗ್ರಹಿಸಿದ್ದರು.

RelatedPosts

ಜೆಪಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣ

ರಷ್ಯಾ ತೈಲ ಖರೀದಿಗೆ ಭಾರತಕ್ಕೆ ಅಮೆರಿಕ ಶಾಕ್? 100% ಸುಂಕಕ್ಕೆ ಸೆನೆಟ್ ಗ್ರೀನ್ ಸಿಗ್ನಲ್

ಮತ್ತೆ ಭಾರತ ಚೀನಾ ಸಂಘರ್ಷ ಸಾಧ್ಯತೆ ? ಗಡಿಯಲ್ಲಿ ಶುರುವಾಯ್ತು ಹೈಅಲರ್ಟ್

ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು

ADVERTISEMENT
ADVERTISEMENT

ರಿಜಿಜು ಅವರ ಈ ಹೇಳಿಕೆಗೆ ಕೆಲವೇ ಗಂಟೆಗಳಲ್ಲಿ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿ, ಮಹಿಳಾ ಮೀಸಲಾತಿ ವಿಧೇಯಕಕ್ಕೆ ಕಾಂಗ್ರೆಸ್ ಪಕ್ಷ ಈಗಾಗಲೇ ಸಂಪೂರ್ಣ ಬೆಂಬಲ ನೀಡಿದ್ದು, 2023ರಲ್ಲೇ ಸಂಸತ್ತಿನ ಉಭಯ ಸದನಗಳಲ್ಲಿ ವಿಧೇಯಕ ಅಂಗೀಕಾರಗೊಂಡಿದೆ ಎಂದು ನೆನಪಿಸಿದರು.

“ಮೂರು ವರ್ಷಗಳಾದರೂ ಈ ಕಾನೂನನ್ನು ಏಕೆ ಜಾರಿಗೆ ತಂದಿಲ್ಲ? ಈಗ ಅದನ್ನು ಅನಗತ್ಯವಾಗಿ ಕ್ಷೇತ್ರ ಪುನರ್‌ವಿಂಗಡಣೆಗೆ ಏಕೆ ಜೋಡಿಸಲಾಗುತ್ತಿದೆ?” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. 2023ರಲ್ಲಿ ಅಂಗೀಕರಿಸಲಾದ ಮಹಿಳಾ ಮೀಸಲಾತಿ ಕಾಯ್ದೆಯನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿಗೆ ತರಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕ್ಷೇತ್ರ ಪುನರ್‌ವಿಂಗಡಣೆಗೆ ವಿರೋಧ

‘ನಾರಿ ಶಕ್ತಿ ವಂದನ್ ಅಧಿನಿಯಮ’ ಎಂದು ಕರೆಯಲಾಗುವ ಮಹಿಳಾ ಮೀಸಲಾತಿ ಕಾಯ್ದೆಯಡಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನಗಳನ್ನು ಮೀಸಲಿಡುವ ಉದ್ದೇಶವಿದೆ. ಆದರೆ ಕಾಯ್ದೆಯ ಅನುಷ್ಠಾನವನ್ನು ಜನಗಣತಿ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆಗೆ ಜೋಡಿಸಿರುವುದರಿಂದ ಇದರ ಜಾರಿ ವಿಳಂಬವಾಗಿದೆ.

ಈ ಹಿನ್ನೆಲೆಯಲ್ಲಿ ಮಹಿಳಾ ಮೀಸಲಾತಿಯನ್ನು ಶೀಘ್ರ ಜಾರಿಗೆ ತರಲು ಕೇಂದ್ರ ಸರ್ಕಾರ ಹೊಸ ಪ್ರಸ್ತಾವನೆಯೊಂದಿಗೆ ಮುಂದಾಗಿದೆ. 2029ರ ಲೋಕಸಭಾ ಚುನಾವಣೆಗೆ ಮುನ್ನವೇ ಮೀಸಲಾತಿ ಜಾರಿಗೆ ತರಲು 2011ರ ಜನಗಣತಿಯನ್ನು ಆಧಾರವಾಗಿಟ್ಟುಕೊಳ್ಳುವ ಚರ್ಚೆ ನಡೆಯುತ್ತಿದೆ. ಇದರ ಜೊತೆಗೆ ಕ್ಷೇತ್ರ ಪುನರ್‌ವಿಂಗಡಣೆಯನ್ನೂ ಕೈಗೊಳ್ಳುವ ಪ್ರಸ್ತಾವನೆ ವಿರೋಧ ಪಕ್ಷಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕ್ಷೇತ್ರ ಪುನರ್‌ವಿಂಗಡಣೆಯಿಂದ ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆ 543ರಿಂದ ಸುಮಾರು 850ಕ್ಕೆ ಏರಬಹುದು ಎಂಬ ಚರ್ಚೆ ನಡೆಯುತ್ತಿದೆ. ಅದರಂತೆ ಶೇ.33ರಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗುವ ಸಾಧ್ಯತೆಯಿದೆ. ಆದರೆ ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚಿನ ಜನಸಂಖ್ಯೆ ಹೊಂದಿರುವ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಲೋಕಸಭಾ ಸ್ಥಾನಗಳು ದೊರೆಯಬಹುದು ಎಂಬ ಆತಂಕವನ್ನು ವಿರೋಧ ಪಕ್ಷಗಳು ವ್ಯಕ್ತಪಡಿಸಿವೆ.

ಸಂವಿಧಾನ ತಿದ್ದುಪಡಿ ವಿಧೇಯಕಕ್ಕೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿರುವುದರಿಂದ ಎನ್‌ಡಿಎಗೆ ಇತರ ಪಕ್ಷಗಳ ಬೆಂಬಲವೂ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಿರಣ್ ರಿಜಿಜು ಅವರು ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಆದರೆ ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಯೊಂದಿಗೆ ಜೋಡಿಸುವ ವಿಚಾರವೇ ಇದೀಗ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಪ್ರಮುಖ ಭಿನ್ನಾಭಿಪ್ರಾಯವಾಗಿ ಪರಿಣಮಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (85)

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

by ದಿಶಾ ಕೆ. ಎಸ್.
August 8, 2026 - 8:11 pm
0

ಕೈಗೊಳ್ಳಲಿರುವ (84)

ನೈಸ್‌ ರಸ್ತೆ ವಾಹನ ಸವಾರರಿಗೆ ಶಾಕ್‌; ಟೋಲ್‌ ದರ ಪರಿಷ್ಕರಣೆ, ಹೊಸ ದರ ಇಲ್ಲಿದೆ

by ದಿಶಾ ಕೆ. ಎಸ್.
August 8, 2026 - 7:58 pm
0

ಕೈಗೊಳ್ಳಲಿರುವ (83)

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

by ದಿಶಾ ಕೆ. ಎಸ್.
August 8, 2026 - 7:30 pm
0

ಕೈಗೊಳ್ಳಲಿರುವ (82)

ಜೆಪಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣ

by ದಿಶಾ ಕೆ. ಎಸ್.
August 8, 2026 - 7:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (82)
    ಜೆಪಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣ
    August 8, 2026 | 0
  • Untitled design (29)
    ರಷ್ಯಾ ತೈಲ ಖರೀದಿಗೆ ಭಾರತಕ್ಕೆ ಅಮೆರಿಕ ಶಾಕ್? 100% ಸುಂಕಕ್ಕೆ ಸೆನೆಟ್ ಗ್ರೀನ್ ಸಿಗ್ನಲ್
    August 8, 2026 | 0
  • Untitled design (27)
    ಮತ್ತೆ ಭಾರತ ಚೀನಾ ಸಂಘರ್ಷ ಸಾಧ್ಯತೆ ? ಗಡಿಯಲ್ಲಿ ಶುರುವಾಯ್ತು ಹೈಅಲರ್ಟ್
    August 8, 2026 | 0
  • Untitled design (16)
    ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು
    August 8, 2026 | 0
  • Untitled design (10)
    ತಿರುಮಲ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ನಿಂತಲ್ಲೇ ಸಿಗಲಿದೆ ಪ್ರಸಾದ!
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version