• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 8, 2026 - 7:30 pm
in ಸಿನಿಮಾ
0 0
0

ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟ್ರೇಲರ್ ಕೊನೆಗೂ ಬಿಡುಗಡೆಯಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ಚಿತ್ರದ ಟ್ರೇಲರ್‌ಗಾಗಿ ಕೋಟ್ಯಂತರ ಅಭಿಮಾನಿಗಳು ಹಾಗೂ ಸಿನಿಪ್ರಿಯರು ಕಾತರದಿಂದ ಕಾಯುತ್ತಿದ್ದರು. ಇದೀಗ ಟ್ರೇಲರ್ ಅನಾವರಣಗೊಂಡ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಯಶ್ ಅವರ ಹೊಸ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಕೆಜಿಎಫ್ ಸರಣಿಯ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭರ್ಜರಿ ಜನಪ್ರಿಯತೆ ಗಳಿಸಿರುವ ಯಶ್, ‘ಟಾಕ್ಸಿಕ್’ ಮೂಲಕ ಮತ್ತೊಮ್ಮೆ ದೊಡ್ಡ ಪರದೆಯಲ್ಲಿ ಕಮಾಲ್ ಮಾಡಲು ಸಜ್ಜಾಗಿದ್ದಾರೆ. ಟ್ರೇಲರ್‌ನಲ್ಲಿ ಆ್ಯಕ್ಷನ್, ಎಮೋಷನ್, ರೊಮ್ಯಾನ್ಸ್ ಹಾಗೂ ಥ್ರಿಲ್‌ನ ಹಲವು ಅಂಶಗಳ ಝಲಕ್ ಕಾಣಿಸಿಕೊಂಡಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ವಿಶೇಷವಾಗಿ ಯಶ್ ಅವರ ಸ್ಟೈಲಿಶ್ ಲುಕ್, ಮ್ಯಾನರಿಸಂ ಮತ್ತು ಆ್ಯಕ್ಷನ್ ದೃಶ್ಯಗಳು ಅಭಿಮಾನಿಗಳ ಗಮನ ಸೆಳೆದಿವೆ.

RelatedPosts

ಅಮ್ಮೋರ ಗಂಡನಲ್ಲ ಶಿವಣ್ಣ..ಎಮೋಷನ್ ಜೊತೆ ಆ್ಯಕ್ಷನ್..!

ಬಾಲಿವುಡ್ ನಟಿಗೆ ಭೀಕರ ಅಪಘಾತ: ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್

ಶಿವಣ್ಣ ಅಭಿನಯದ ‘ಒರಿಜಿನಲ್ ಮಾನ್ ಸ್ಟರ್’ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್

ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ

ADVERTISEMENT
ADVERTISEMENT

ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನದಲ್ಲಿ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಮೂಡಿಬಂದಿದೆ. ಸಿನಿಮಾ ಆರಂಭದಿಂದಲೂ ಹಲವು ಕಾರಣಗಳಿಂದ ಸುದ್ದಿಯಲ್ಲಿದೆ. ಮೂಲತಃ 2025ರ ಏಪ್ರಿಲ್ 10ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ಸಿನಿಮಾ, ನಿರ್ಮಾಣ ಕಾರ್ಯಕ್ಕೆ ಹೆಚ್ಚಿನ ಸಮಯ ಅಗತ್ಯವಾದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿತ್ತು. ಬಳಿಕ 2026ರ ಮಾರ್ಚ್ 19ರಂದು ಬಿಡುಗಡೆ ಮಾಡುವುದಾಗಿ ಘೋಷಿಸಲಾಗಿತ್ತು. ನಂತರ ಮತ್ತೊಮ್ಮೆ ಬಿಡುಗಡೆ ದಿನಾಂಕ ಬದಲಾಗಿದ್ದು, ಜೂನ್ 4ಕ್ಕೆ ಚಿತ್ರ ತೆರೆಗೆ ಬರಲಿದೆ ಎಂದು ತಿಳಿಸಲಾಗಿತ್ತು.

ಆದರೆ ಹಲವು ಕಾರಣಗಳಿಂದ ಮತ್ತೆ ವಿಳಂಬಗೊಂಡಿರುವ ಸಿನಿಮಾ ಇದೀಗ ಆಗಸ್ಟ್ 26ರಂದು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಈ ನಡುವೆ ಬಿಡುಗಡೆಯಾಗಿರುವ ಟ್ರೇಲರ್ ಸಿನಿಮಾದ ಬಗ್ಗೆ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ್ ಮತ್ತು ಯಶ್ ಜಂಟಿಯಾಗಿ ಚಿತ್ರವನ್ನು ನಿರ್ಮಿಸಿದ್ದಾರೆ. ಸುಮಾರು ನಾಲ್ಕು ವರ್ಷಗಳ ಬಳಿಕ ಯಶ್ ಅವರನ್ನು ದೊಡ್ಡ ಪರದೆಯಲ್ಲಿ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

ಚಿತ್ರದಲ್ಲಿ ಯಶ್ ಜೊತೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಹಾಗೂ ತಾರಾ ಸುತಾರಿಯಾ ಸೇರಿದಂತೆ ಹಲವು ಜನಪ್ರಿಯ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಿಭಿನ್ನ ತಾರಾಗಣವೇ ಚಿತ್ರದ ಮತ್ತೊಂದು ಪ್ರಮುಖ ಆಕರ್ಷಣೆಯಾಗಿದೆ.

ಕರ್ನಾಟಕದಲ್ಲಿ ‘ಟಾಕ್ಸಿಕ್’ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೂಡಿ ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ವಿತರಿಸುತ್ತಿದೆ. ನಟನಾಗಿ ಮಾತ್ರವಲ್ಲದೆ ನಿರ್ಮಾಪಕರಾಗಿಯೂ ಯಶ್ ತಮ್ಮ ಹೆಜ್ಜೆ ಗುರುತು ಮೂಡಿಸುತ್ತಿದ್ದಾರೆ. ಇದೀಗ ಟ್ರೇಲರ್‌ಗೆ ಸಿಕ್ಕಿರುವ ಪ್ರತಿಕ್ರಿಯೆ ಚಿತ್ರತಂಡದ ಉತ್ಸಾಹವನ್ನು ಹೆಚ್ಚಿಸಿದ್ದು, ಆಗಸ್ಟ್ 26ರಂದು ಸಿನಿಮಾ ಬಿಡುಗಡೆಯಾದ ಬಳಿಕ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಎಷ್ಟರ ಮಟ್ಟಿಗೆ ಸದ್ದು ಮಾಡಲಿದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

 

 

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 10 02T171425.101

ಡ್ರಗ್ಸ್ ವಿರುದ್ಧ ಭರ್ಜರಿ ಬೇಟೆ: ಬೃಹತ್ ಡ್ರಗ್ಸ್ ಜಾಲವನ್ನ ಕೆಡವಿದ ಭಾರತ

by Hemanth Kumar S
October 2, 2026 - 5:15 pm
0

Untitled design 2026 10 02T164908.232

ಅಮ್ಮೋರ ಗಂಡನಲ್ಲ ಶಿವಣ್ಣ..ಎಮೋಷನ್ ಜೊತೆ ಆ್ಯಕ್ಷನ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 2, 2026 - 4:50 pm
0

Untitled design 2026 10 02T162831.402

ವ್ಯಾಪಾರಿಗಳ ಮೇಲೆ ನೂತನ ಶುಲ್ಕದ ಹೊರೆ: ಸೆಪ್ಟೆಂಬರ್‌ನಲ್ಲಿ ಡಿಜಿಟಲ್ ವಹಿವಾಟು ಇಳಿಕೆ

by ಶಾಲಿನಿ ಕೆ. ಡಿ
October 2, 2026 - 4:29 pm
0

ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್

ಬಾಲಿವುಡ್ ನಟಿಗೆ ಭೀಕರ ಅಪಘಾತ: ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್

by ಶಾಲಿನಿ ಕೆ. ಡಿ
October 2, 2026 - 4:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T164908.232
    ಅಮ್ಮೋರ ಗಂಡನಲ್ಲ ಶಿವಣ್ಣ..ಎಮೋಷನ್ ಜೊತೆ ಆ್ಯಕ್ಷನ್..!
    October 2, 2026 | 0
  • ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್
    ಬಾಲಿವುಡ್ ನಟಿಗೆ ಭೀಕರ ಅಪಘಾತ: ಬೆನ್ನುಮೂಳೆ ಮುರಿದುಕೊಂಡ ನಟಿ ನುಸ್ರತ್
    October 2, 2026 | 0
  • ಜ್ಞಾನೇಶ್ (13)
    ಶಿವಣ್ಣ ಅಭಿನಯದ ‘ಒರಿಜಿನಲ್ ಮಾನ್ ಸ್ಟರ್’ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್
    October 2, 2026 | 0
  • ಜ್ಞಾನೇಶ್ (5)
    ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ
    October 2, 2026 | 0
  • Your paragraph text 2026 10 01T183726.268
    ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version