• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 8, 2026 - 9:13 pm
in ಕ್ರೀಡೆ
0 0
0
ಕೈಗೊಳ್ಳಲಿರುವ (86)

2026ರ ಮಹಿಳಾ ಟಿ20 ಏಷ್ಯಾಕಪ್‌ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಭಾರತ ಮಹಿಳಾ ಕ್ರಿಕೆಟ್‌ ತಂಡಕ್ಕೆ ಆತಂಕ ಎದುರಾಗಿದೆ. ತಂಡದ ಪ್ರಮುಖ ಹಾಗೂ ಅನುಭವಿ ಬ್ಯಾಟರ್‌ ಜೆಮಿಮಾ ರೊಡ್ರಿಗಸ್‌ ಗಾಯಕ್ಕೆ ತುತ್ತಾಗಿದ್ದು, ಮುಂಬರುವ ಏಷ್ಯಾಕಪ್‌ನಲ್ಲಿ ಅವರು ಕಣಕ್ಕಿಳಿಯುವರೇ ಎಂಬ ಪ್ರಶ್ನೆ ಮೂಡಿದೆ.

ಈ ಬಾರಿಯ ಮಹಿಳಾ ಏಷ್ಯಾಕಪ್‌ ಪಂದ್ಯಾವಳಿಯ ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಇತ್ತೀಚೆಗಷ್ಟೇ ಪ್ರಕಟಿಸಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ತಂಡವನ್ನೂ ಪ್ರಕಟಿಸಲಾಗಿದ್ದು, ಹರ್ಮನ್‌ಪ್ರೀತ್ ಕೌರ್‌ ನಾಯಕತ್ವದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ. ಆದರೆ ಪಂದ್ಯಾವಳಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಜೆಮಿಮಾ ಗಾಯಗೊಂಡಿರುವುದು ತಂಡದ ಆತಂಕಕ್ಕೆ ಕಾರಣವಾಗಿದೆ.

RelatedPosts

ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ

21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ

ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ

IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ

ADVERTISEMENT
ADVERTISEMENT

ಸದ್ಯ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ‘ದಿ ಹಂಡ್ರೆಡ್’ ಲೀಗ್‌ನಲ್ಲಿ ಜೆಮಿಮಾ ರೊಡ್ರಿಗಸ್‌ ಸದರ್ನ್ ಬ್ರೇವ್‌ ತಂಡದ ಪರ ಆಡುತ್ತಿದ್ದರು. ಟೂರ್ನಿಯಲ್ಲಿ ಉತ್ತಮ ಲಯದಲ್ಲಿದ್ದ ಜೆಮಿಮಾ, ತಂಡದ ಬ್ಯಾಟಿಂಗ್‌ ವಿಭಾಗಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದರು. ಆದರೆ ಇದೀಗ ಮಂಡಿರಜ್ಜು (ಹ್ಯಾಮ್‌ಸ್ಟ್ರಿಂಗ್‌) ಗಾಯಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಅವರು ‘ದಿ ಹಂಡ್ರೆಡ್’ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ.

ಜೆಮಿಮಾ ಗಾಯಗೊಂಡಿರುವ ವಿಚಾರವನ್ನು ಸದರ್ನ್ ಬ್ರೇವ್‌ ತಂಡ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯ ಮೂಲಕ ತಿಳಿಸಿದೆ. ಗಾಯದ ಕಾರಣ ಜೆಮಿಮಾ ಉಳಿದ ಪಂದ್ಯಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಅವರ ಬದಲಿಗೆ ಚಾರ್ಲಿ ನಾಟ್‌ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಲಾಗಿದೆ. ಜೆಮಿಮಾ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಸದರ್ನ್ ಬ್ರೇವ್‌ ತಂಡ ಹಾರೈಸಿದೆ.

25 ವರ್ಷದ ಜೆಮಿಮಾ ಈ ಬಾರಿಯ ‘ದಿ ಹಂಡ್ರೆಡ್’ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು. ಸದರ್ನ್ ಬ್ರೇವ್‌ ಪರ ಆಡಿದ ಆರು ಇನ್ನಿಂಗ್ಸ್‌ಗಳಲ್ಲಿ 35.75ರ ಸರಾಸರಿಯಲ್ಲಿ ಒಟ್ಟು 143 ರನ್‌ ಗಳಿಸಿದ್ದಾರೆ. ಅವರ ಸ್ಟ್ರೈಕ್‌ ರೇಟ್‌ 131.19 ಆಗಿದ್ದು, ಗರಿಷ್ಠ ವೈಯಕ್ತಿಕ ಸ್ಕೋರ್‌ ಅಜೇಯ 42 ರನ್‌ ಆಗಿದೆ. ಹೀಗಾಗಿ ಜೆಮಿಮಾ ಗಾಯಗೊಂಡಿರುವುದು ಸದರ್ನ್ ಬ್ರೇವ್‌ ತಂಡಕ್ಕೆ ಹಿನ್ನಡೆಯಾದರೂ, ಭಾರತ ತಂಡಕ್ಕೆ ಇದು ಇನ್ನಷ್ಟು ದೊಡ್ಡ ಹೊಡೆತವಾಗಿದೆ.

ಮಹಿಳಾ ಟಿ20 ಏಷ್ಯಾಕಪ್‌ ಆಗಸ್ಟ್‌ 28ರಿಂದ ಆರಂಭವಾಗಲಿದೆ. ಭಾರತ ತಂಡ ಆಗಸ್ಟ್‌ 30ರಂದು ಥೈಲ್ಯಾಂಡ್‌ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಹೀಗಾಗಿ ಪಂದ್ಯಾವಳಿ ಆರಂಭಕ್ಕೂ ಮುನ್ನ ಜೆಮಿಮಾ ಸಂಪೂರ್ಣವಾಗಿ ಚೇತರಿಸಿಕೊಂಡು ಫಿಟ್‌ ಆಗುತ್ತಾರೆಯೇ ಎಂಬುದೇ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಭಾರತದ ಬ್ಯಾಟಿಂಗ್‌ ವಿಭಾಗದಲ್ಲಿ ಪ್ರಮುಖ ಪಾತ್ರ ವಹಿಸುವ ಜೆಮಿಮಾ ಏಷ್ಯಾಕಪ್‌ಗೆ ಲಭ್ಯರಾಗುವುದು ತಂಡದ ಪಾಲಿಗೆ ಬಹುಮುಖ್ಯವಾಗಿದೆ. ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿ ಅವರು ಚೇತರಿಕೆಯ ಹಾದಿಯಲ್ಲಿದ್ದು, ಪಂದ್ಯಾವಳಿ ಆರಂಭಕ್ಕೂ ಮುನ್ನ ಫಿಟ್‌ನೆಸ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ನಿರೀಕ್ಷೆಯಿದೆ. ಜೆಮಿಮಾ ಶೀಘ್ರವಾಗಿ ಗುಣಮುಖರಾಗಿ ಏಷ್ಯಾಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 10 13T143737.909

ಇನ್‌ಸ್ಟಾಮಾರ್ಟ್‌‌ನಿಂದ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ

by ಶಾಲಿನಿ ಕೆ. ಡಿ
October 13, 2026 - 2:43 pm
0

Your paragraph text (50)

ದೀಪಾವಳಿ ಬಳಿಕ ದೇಶಾದ್ಯಂತ UPI ಪಾವತಿಗೆ ಶುಲ್ಕ!

by ದಿಶಾ ಕೆ. ಎಸ್.
October 13, 2026 - 2:06 pm
0

Your paragraph text (49)

ಸ್ಟಾರ್‌ಗಳಿಲ್ಲ, ಪ್ರಚಾರದ ಅಬ್ಬರವಿಲ್ಲ: ಆದ್ರೂ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ! ಈ ವರ್ಷದ ಅನಿರೀಕ್ಷಿತ ಹಿಟ್ಸ್‌ ಯಾವುವು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 13, 2026 - 1:33 pm
0

11 (5)

ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಬಳಕೆ ಬ್ಯಾನ್‌

by ಕವಿತಾ
October 13, 2026 - 1:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (62)
    ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ
    October 7, 2026 | 0
  • Your paragraph text (5)
    21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ
    October 7, 2026 | 0
  • ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ (1)
    ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ
    October 7, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (2)
    IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    October 6, 2026 | 0
  • Untitled design 2026 10 06T120043.932
    ಭಾರತೀಯ ಮಹಿಳಾ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version