• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ? ಜಾಮೀನು ಷರತ್ತು ಉಲ್ಲಂಘನೆ ಆರೋಪ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 9, 2026 - 7:58 am
in ಕರ್ನಾಟಕ
0 0
0
ಭಾವುಕರಾದ (7)

ಕರ್ನಾಟಕ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ನಡೆಯುವ ಮುನ್ನವೇ  ಬಿ. ನಾಗೇಂದ್ರ ಅವರಿಗೆ ಹೊಸ ಸಂಕಷ್ಟ ಎದುರಾಗುವ ಸಾಧ್ಯತೆ ಕಂಡುಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದಿರುವ ನಾಗೇಂದ್ರ ಅವರು ನ್ಯಾಯಾಲಯ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿ ಅನುಮತಿ ಪಡೆಯದೆ ದೆಹಲಿಗೆ ತೆರಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಇದೀಗ ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯವು 2024ರ ಅಕ್ಟೋಬರ್ 14ರಂದು ನಾಗೇಂದ್ರ ಅವರಿಗೆ ಹಲವು ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಕರ್ನಾಟಕದ ಹೊರಗೆ ಪ್ರಯಾಣಿಸಬೇಕಾದರೆ ನ್ಯಾಯಾಲಯದಿಂದ ಲಿಖಿತ ಅನುಮತಿ ಪಡೆಯುವುದು ಕಡ್ಡಾಯವಾಗಿತ್ತು. ಇದೀಗ ಇದೇ ಷರತ್ತನ್ನು ಉಲ್ಲಂಘಿಸಿ ನಾಗೇಂದ್ರ ಅವರು ದೆಹಲಿಗೆ ತೆರಳಿದ್ದಾರೆ ಎಂದು ಇ.ಡಿ. ಆರೋಪಿಸಿದೆ.

RelatedPosts

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

ADVERTISEMENT
ADVERTISEMENT

ಇ.ಡಿ. ಅಧಿಕಾರಿಗಳಿಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಜುಲೈ 26ರಂದು ಮಧ್ಯಾಹ್ನ 1.55ರ ಇಂಡಿಗೋ ವಿಮಾನ 6E840 ಮೂಲಕ ನಾಗೇಂದ್ರ ಅವರು ದೆಹಲಿಗೆ ಪ್ರಯಾಣಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಗಳು, ಶಿಷ್ಟಾಚಾರ ವಿಭಾಗದ ರಿಜಿಸ್ಟರ್‌ಗಳು ಹಾಗೂ ವಿಮಾನಯಾನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇ.ಡಿ. ಪರಿಶೀಲಿಸುತ್ತಿದೆ.

ನಾಗೇಂದ್ರ ಅವರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ ತೆರಳಿದ್ದರು ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ನಡೆಯುತ್ತಿದೆ. ಜುಲೈ 17ರಂದು ದೆಹಲಿಯ ಎಐಸಿಸಿ ಕೇಂದ್ರ ಕಚೇರಿ ಆವರಣದಲ್ಲಿ ವಿಜಯಾನಂದ ಕಾಶಪ್ಪನವರ್, ಅಜಯ್ ಸಿಂಗ್, ಶಾಸಕರಾದ ಎ.ಎಸ್. ಪೊನ್ನಣ್ಣ ಹಾಗೂ ಎನ್.ಎಚ್. ಕೋನರಡ್ಡಿ ಅವರೊಂದಿಗೆ ನಾಗೇಂದ್ರ ಕಾಣಿಸಿಕೊಂಡಿದ್ದರು. ಆದರೆ, ಆ ದಿನದ ದೆಹಲಿ ಪ್ರವಾಸಕ್ಕೆ ನ್ಯಾಯಾಲಯದ ಅನುಮತಿ ಇತ್ತು ಎನ್ನಲಾಗಿದೆ.

ಮೂರು ಬಾರಿ ಪ್ರವಾಸಕ್ಕೆ ಅನುಮತಿ

ನಾಗೇಂದ್ರ ಅವರು ಕರ್ನಾಟಕದ ಹೊರಗೆ ತೆರಳಲು ನ್ಯಾಯಾಲಯ ಈವರೆಗೆ ಮೂರು ಅವಧಿಗಳಿಗೆ ಅನುಮತಿ ನೀಡಿತ್ತು. 2026ರ ಏಪ್ರಿಲ್ 26ರಿಂದ ಜೂನ್ 2ರವರೆಗೆ, ಜೂನ್ 11ರಿಂದ ಜುಲೈ 7ರವರೆಗೆ ಹಾಗೂ ಜುಲೈ 16ರಿಂದ ಜುಲೈ 25ರವರೆಗೆ ರಾಜ್ಯದಿಂದ ಹೊರಗೆ ತೆರಳಲು ಅನುಮತಿ ನೀಡಲಾಗಿತ್ತು.

ಆದರೆ ಜುಲೈ 15 ಮತ್ತು ಜುಲೈ 26ರಂದು ಅನುಮತಿಯಿಲ್ಲದೆ ದೆಹಲಿಗೆ ತೆರಳಿದ್ದಾರೆ ಎಂಬ ಮಾಹಿತಿ ಇದೀಗ ಇ.ಡಿ.ಗೆ ಲಭ್ಯವಾಗಿದೆ. ಈ ನಡುವೆ ಜುಲೈ 26ರಿಂದ ಆಗಸ್ಟ್ 10ರವರೆಗೆ ರಾಜ್ಯದ ಹೊರಗೆ ತೆರಳಲು ಅನುಮತಿ ಕೋರಿ ನಾಗೇಂದ್ರ ಅವರು ಜುಲೈ 23ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಇ.ಡಿ. ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ತನಿಖೆ ವಿಳಂಬಗೊಳಿಸುವ ಉದ್ದೇಶದಿಂದ ಪದೇಪದೇ ಪ್ರವಾಸಕ್ಕೆ ಅನುಮತಿ ಕೇಳಲಾಗುತ್ತಿದೆ. ನ್ಯಾಯಾಲಯ ನೀಡಿರುವ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇ.ಡಿ. ಸಮನ್ಸ್‌ಗೂ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ದೆಹಲಿ ಪ್ರವಾಸಕ್ಕೆ ಸೂಕ್ತ ಕಾರಣ ಅಥವಾ ಪ್ರಮುಖರ ಆಹ್ವಾನದ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ಇ.ಡಿ. ನ್ಯಾಯಾಲಯದ ಮುಂದೆ ವಾದಿಸಿತ್ತು.

ಇ.ಡಿ. ವಾದ ಆಲಿಸಿದ ಜನಪ್ರತಿನಿಧಿಗಳ ನ್ಯಾಯಾಲಯವು ಆಗಸ್ಟ್ 4ರಂದು ನಾಗೇಂದ್ರ ಅವರ ದೆಹಲಿ ಪ್ರವಾಸಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತು.

ಇದೀಗ ಜಾಮೀನು ಷರತ್ತು ಉಲ್ಲಂಘನೆಯ ಆರೋಪಕ್ಕೆ ಸಂಬಂಧಿಸಿದಂತೆ ಪೂರಕ ದಾಖಲೆಗಳು ಹಾಗೂ ಸಾಕ್ಷ್ಯಗಳು ಲಭ್ಯವಾದರೆ ನಾಗೇಂದ್ರ ಅವರ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸಲು ಇ.ಡಿ. ಮುಂದಾಗುವ ಸಾಧ್ಯತೆ ಇದೆ. 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 10 01T183726.268

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

by ಶಾಲಿನಿ ಕೆ. ಡಿ
October 1, 2026 - 6:38 pm
0

Your paragraph text 2026 10 01T181922.337

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

by ಶಾಲಿನಿ ಕೆ. ಡಿ
October 1, 2026 - 6:20 pm
0

Your paragraph text 2026 10 01T174902.283

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

by ಶಾಲಿನಿ ಕೆ. ಡಿ
October 1, 2026 - 5:51 pm
0

Your paragraph text 2026 10 01T173519.358

ಏಷ್ಯನ್ ಗೇಮ್ಸ್ ಹಾಕಿ: ಪಾಕ್‌‌ ವಿರುದ್ಧ ಭಾರತಕ್ಕೆ ರೋಚಕ ಗೆಲುವು; ಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ

by ಶಾಲಿನಿ ಕೆ. ಡಿ
October 1, 2026 - 5:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T181922.337
    ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ
    October 1, 2026 | 0
  • Your paragraph text 2026 10 01T171602.410
    ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ
    October 1, 2026 | 0
  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version