• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಜನಸಾಗರ: ಒಂದೇ ದಿನ 59 ಸಾವಿರ ಮಂದಿ ಭೇಟಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 9, 2026 - 8:29 am
in ಕರ್ನಾಟಕ
0 0
0
ಭಾವುಕರಾದ (9)

ಬೆಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನಗರದ ಪ್ರಸಿದ್ಧ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ದಿನದಿಂದ ದಿನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಗಂಗರ ಸಾಮ್ರಾಜ್ಯದ ವೈಭವವನ್ನು ಬಿಂಬಿಸುವ ವಿಶೇಷ ಥೀಮ್‌ನೊಂದಿಗೆ ಆಯೋಜಿಸಲಾಗಿರುವ ಈ ವರ್ಷದ ಫಲಪುಷ್ಪ ಪ್ರದರ್ಶನದ ಮೂರನೇ ದಿನವಾದ ಶನಿವಾರ ಬರೋಬ್ಬರಿ 59 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡಿ ವೀಕ್ಷಿಸಿದ್ದಾರೆ.

ವಾರಾಂತ್ಯದ ದಿನವಾಗಿದ್ದ ಶನಿವಾರ ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಸುರಿಯುತ್ತಿದ್ದರೂ ಜನರ ಉತ್ಸಾಹ ಮಾತ್ರ ಕಡಿಮೆಯಾಗಲಿಲ್ಲ. ಮಳೆಯನ್ನೂ ಲೆಕ್ಕಿಸದೆ ಕುಟುಂಬ ಸಮೇತವಾಗಿ, ಸ್ನೇಹಿತರೊಂದಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಲಾಲ್‌ಬಾಗ್‌ನತ್ತ ಆಗಮಿಸಿದರು. ಬೆಳಗ್ಗೆಯಿಂದಲೇ ಉದ್ಯಾನದ ಪ್ರಮುಖ ದ್ವಾರಗಳ ಬಳಿ ಜನರ ಸಾಲು ಕಂಡುಬಂದಿತ್ತು.

RelatedPosts

ವಿಧಾನ ಪರಿಷತ್ ಚುನಾವಣೆ ಫಲಿತಾಂಶ: 4 ಕ್ಷೇತ್ರಗಳಲ್ಲಿ NDA ಮೇಲುಗೈ, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ಆರೋಗ್ಯ ಸೇವೆ ದಕ್ಷತೆ ಹೆಚ್ಚಿಸಲು ತಜ್ಞ ವೈದ್ಯರ ಸಮಿತಿ ರಚನೆ: ಯು. ಟಿ. ಖಾದರ್

ಕೆಂಪೇಗೌಡ ಏರ್‌ಪೋರ್ಟ್‌ನ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಬಂತು ‘ಡಿಜಿ ಯಾತ್ರಾ’!

SIR ಅಂತಿಮ ಮತದಾರರ ಪಟ್ಟಿ ಪ್ರಕಟ; ಬೆಂಗಳೂರಿನಲ್ಲಿ ಅರ್ಧಕ್ಕರ್ಧ ಮತದಾರರೇ ಡಿಲೀಟ್

ADVERTISEMENT
ADVERTISEMENT

ತೋಟಗಾರಿಕೆ ಇಲಾಖೆ ನೀಡಿರುವ ಮಾಹಿತಿಯಂತೆ ಶನಿವಾರ ಒಂದೇ ದಿನ ಒಟ್ಟು 59,108 ಮಂದಿ ಫಲಪುಷ್ಪ ಪ್ರದರ್ಶನ ವೀಕ್ಷಿಸಿದ್ದಾರೆ. ಇದರಲ್ಲಿ 38,356 ವಯಸ್ಕರು, 5,877 ಮಕ್ಕಳು ಹಾಗೂ 14,875 ವಿದ್ಯಾರ್ಥಿಗಳು ಸೇರಿದ್ದಾರೆ. ವಾರಾಂತ್ಯದ ಕಾರಣದಿಂದಾಗಿ ಭಾನುವಾರವೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮತ್ತು ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದೆ.

ವಾಹನ ನಿಲುಗಡೆ ನಿರ್ಬಂಧದಿಂದ ಸಂಚಾರ ದಟ್ಟಣೆ

ಫಲಪುಷ್ಪ ಪ್ರದರ್ಶನದ ಹಿನ್ನೆಲೆಯಲ್ಲಿ ಲಾಲ್‌ಬಾಗ್ ಸುತ್ತಮುತ್ತ ವಾಹನ ನಿಲುಗಡೆಗೆ ಸಂಪೂರ್ಣ ನಿಯಂತ್ರಣ ಹೇರಲಾಗಿದ್ದು, ಇದರಿಂದ ಉದ್ಯಾನದ ನಾಲ್ಕು ಪ್ರಮುಖ ದ್ವಾರಗಳ ಸುತ್ತ ವಾಹನ ಸಂಚಾರ ದಟ್ಟಣೆ ಉಂಟಾಯಿತು. ಬೆಳಗ್ಗೆಯಿಂದಲೇ ನಿರಂತರವಾಗಿ ಜನರು ಆಗಮಿಸುತ್ತಿದ್ದ ಪರಿಣಾಮ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿತ್ತು.

ಜನಸಂದಣಿ ಮತ್ತು ವಾಹನ ಸಂಚಾರವನ್ನು ನಿಯಂತ್ರಿಸಲು ಸಂಚಾರ ಪೊಲೀಸರು ಹಾಗೂ ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಹರಸಾಹಸಪಟ್ಟರು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆಯನ್ನು ನಿರ್ವಹಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ಪೂರಕ ಕಲೆಗಳ ಪ್ರದರ್ಶನಕ್ಕೆ ಚಾಲನೆ

ಫಲಪುಷ್ಪ ಪ್ರದರ್ಶನದ ಮುಂದುವರಿದ ಭಾಗವಾಗಿ ಶನಿವಾರ ವಿವಿಧ ಪೂರಕ ಕಲಾ ಪ್ರದರ್ಶನಗಳಿಗೂ ಚಾಲನೆ ನೀಡಲಾಯಿತು. ಇಕೆಬಾನ, ಪುಷ್ಪಭಾರತಿ, ಪುಷ್ಪ ರಂಗೋಲಿ, ತರಕಾರಿ ಕೆತ್ತನೆ, ಡಚ್ ಹೂವಿನ ಜೋಡಣೆ ಹಾಗೂ ಥಾಯ್ ಆರ್ಟ್ ಸೇರಿದಂತೆ ಹಲವು ಕಲಾಕೃತಿಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.

ಕನ್ನಡ ಚಲನಚಿತ್ರ ನಟಿ ಅಮೂಲ್ಯಾ ಜಗದೀಶ್ ಅವರು ಪೂರಕ ಕಲೆಗಳ ಪ್ರದರ್ಶನವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ ಪ್ರದರ್ಶನ ಅತ್ಯುತ್ತಮವಾಗಿ ಮೂಡಿಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ವಿಶಿಷ್ಟ ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದರಿಂದ ಕಲಾವಿದರಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಹೇಳಿದರು.

ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಪ್ರತಿವರ್ಷ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಬಾರಿಯೂ ಗಂಗರ ಸಾಮ್ರಾಜ್ಯದ ಇತಿಹಾಸ ಮತ್ತು ವೈಭವವನ್ನು ಪ್ರತಿಬಿಂಬಿಸುವ ವಿನೂತನ ವಿನ್ಯಾಸದೊಂದಿಗೆ 220ನೇ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಸಾರ್ವಜನಿಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

“ಧಮ್ ಇದ್ರೆ ನಾನು ಹೊರಗೆ ಬಂದ್ಮೇಲೆ ಮಾತಾಡಲಿ” ಜೈಲಿನಿಂದಲೇ ಧನ್ವೀರ್ ಗೆ ದರ್ಶನ್ ವಾರ್ನಿಂಗ್ (1)

ವಿಧಾನ ಪರಿಷತ್ ಚುನಾವಣೆ ಫಲಿತಾಂಶ: 4 ಕ್ಷೇತ್ರಗಳಲ್ಲಿ NDA ಮೇಲುಗೈ, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

by ಶಾಲಿನಿ ಕೆ. ಡಿ
October 27, 2026 - 7:19 pm
0

“ಧಮ್ ಇದ್ರೆ ನಾನು ಹೊರಗೆ ಬಂದ್ಮೇಲೆ ಮಾತಾಡಲಿ” ಜೈಲಿನಿಂದಲೇ ಧನ್ವೀರ್ ಗೆ ದರ್ಶನ್ ವಾರ್ನಿಂಗ್

“ಧಮ್ ಇದ್ರೆ ನಾನು ಹೊರಗೆ ಬಂದ್ಮೇಲೆ ಮಾತಾಡಲಿ”: ಜೈಲಿನಿಂದಲೇ ಧನ್ವೀರ್‌ಗೆ ದರ್ಶನ್ ವಾರ್ನಿಂಗ್

by ಶಾಲಿನಿ ಕೆ. ಡಿ
October 27, 2026 - 6:27 pm
0

Untitled Design 2026 10 27T181437.191

ಧನ್ವೀರ್ ವಿವಾದದ ಬೆನ್ನಲ್ಲೇ ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮೀ, ಝೈದ್ ಖಾನ್

by ಶಾಲಿನಿ ಕೆ. ಡಿ
October 27, 2026 - 6:16 pm
0

Untitled Design 2026 10 27T180734.779

‘ಕಿಂಗ್’ ಚಿತ್ರದ ಪವರ್‌ಫುಲ್ ಹೊಸ ಪೋಸ್ಟರ್ ರಿವೀಲ್ ಮಾಡಿದ ಶಾರುಖ್ ಖಾನ್

by ಶಾಲಿನಿ ಕೆ. ಡಿ
October 27, 2026 - 6:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • “ಧಮ್ ಇದ್ರೆ ನಾನು ಹೊರಗೆ ಬಂದ್ಮೇಲೆ ಮಾತಾಡಲಿ” ಜೈಲಿನಿಂದಲೇ ಧನ್ವೀರ್ ಗೆ ದರ್ಶನ್ ವಾರ್ನಿಂಗ್ (1)
    ವಿಧಾನ ಪರಿಷತ್ ಚುನಾವಣೆ ಫಲಿತಾಂಶ: 4 ಕ್ಷೇತ್ರಗಳಲ್ಲಿ NDA ಮೇಲುಗೈ, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ
    October 27, 2026 | 0
  • Untitled Design 2026 10 27T181801.667
    ಆರೋಗ್ಯ ಸೇವೆ ದಕ್ಷತೆ ಹೆಚ್ಚಿಸಲು ತಜ್ಞ ವೈದ್ಯರ ಸಮಿತಿ ರಚನೆ: ಯು. ಟಿ. ಖಾದರ್
    October 27, 2026 | 0
  • Untitled Design 2026 10 27T174333.970
    ಕೆಂಪೇಗೌಡ ಏರ್‌ಪೋರ್ಟ್‌ನ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಬಂತು ‘ಡಿಜಿ ಯಾತ್ರಾ’!
    October 27, 2026 | 0
  • Untitled Design 2026 10 27T161535.189
    SIR ಅಂತಿಮ ಮತದಾರರ ಪಟ್ಟಿ ಪ್ರಕಟ; ಬೆಂಗಳೂರಿನಲ್ಲಿ ಅರ್ಧಕ್ಕರ್ಧ ಮತದಾರರೇ ಡಿಲೀಟ್
    October 27, 2026 | 0
  • Untitled Design 2026 10 27T154140.576
    ಪರಮೇಶ್ವರ್‌ ಹೃದಯ ಬಡಿತ ಹೆಚ್ಚಾಗಿತ್ತು, ಭಯವಪಡುವ ಅಗತ್ಯವಿಲ್ಲ: ಇಂದು ಸಂಜೆ ಡಿಸ್ಚಾರ್ಜ್
    October 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version