• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

NEET ಅಕ್ರಮದ ಬೆನ್ನಲ್ಲೇ ರಾಜೀನಾಮೆ: ಕೊನೆಗೂ ಮೌನ ಮುರಿದ ಧರ್ಮೇಂದ್ರ ಪ್ರಧಾನ್‌

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 9, 2026 - 10:51 am
in ದೇಶ
0 0
0
ಭಾವುಕರಾದ (15)

ನೀಟ್‌-ಯುಜಿ ಪರೀಕ್ಷೆಯ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ  ಧರ್ಮೇಂದ್ರ ಪ್ರಧಾನ್‌ ಇದೀಗ ತಮ್ಮ ನಿರ್ಧಾರದ ಕುರಿತು ಮೊದಲ ಬಾರಿಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಅಧಿಕಾರ ಅಥವಾ ಸಚಿವ ಸ್ಥಾನಕ್ಕಿಂತ ದೇಶದ ಭವಿಷ್ಯ ಹಾಗೂ ಯುವಜನರ ಹಿತವೇ ತಮಗೆ ಮುಖ್ಯ ಎಂದು ಅವರು ಹೇಳಿದ್ದಾರೆ.

ಒಡಿಶಾದ ಭುವನೇಶ್ವರದಲ್ಲಿರುವ ಜಿ.ಎಂ. ವಿಶ್ವವಿದ್ಯಾಲಯದಲ್ಲಿ ಶನಿವಾರ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಧರ್ಮೇಂದ್ರ ಪ್ರಧಾನ್‌, ತಮಗೆ ಸಚಿವ ಸ್ಥಾನ ಎಂದಿಗೂ ಮುಖ್ಯವಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿ, ಕೇಂದ್ರ ಸಚಿವ ಸಂಪುಟದಿಂದ ತಾವು ರಾಜೀನಾಮೆ ನೀಡುವುದಾಗಿ ಪ್ರಸ್ತಾಪಿಸಿದ್ದೆ ಎಂದು ಅವರು ತಿಳಿಸಿದ್ದಾರೆ.

RelatedPosts

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ

ADVERTISEMENT
ADVERTISEMENT

“ನನಗೆ ಸಚಿವ ಸ್ಥಾನ ಮುಖ್ಯವಲ್ಲ. ಭಾರತವನ್ನು ವಿಶ್ವಗುರುವನ್ನಾಗಿ ರೂಪಿಸುವುದೇ ನನ್ನ ಪ್ರಮುಖ ಆದ್ಯತೆ” ಎಂಬ ಸಂದೇಶವನ್ನು ಪ್ರಧಾನ್‌ ನೀಡಿದರು. ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ಆದ್ಯತೆ ನೀಡುವುದು ಅತ್ಯಂತ ಅಗತ್ಯ ಎಂದು ಅವರು ಪ್ರತಿಪಾದಿಸಿದರು.

ಇದೇ ವೇಳೆ ‘Gen Z’ ಯುವಕರ ವಿಚಾರವನ್ನೂ ಪ್ರಸ್ತಾಪಿಸಿದ ಧರ್ಮೇಂದ್ರ ಪ್ರಧಾನ್‌, ದೇಶದ ಯುವಜನರನ್ನು ಕೆಲವರು ದಿಕ್ಕು ತಪ್ಪಿಸಲು ಪ್ರಯತ್ನಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. Gen Z ಯುವಕರು ತಮ್ಮ ಮಕ್ಕಳಿದ್ದಂತೆ. ಭಾರತದಲ್ಲಿ ಪ್ರತಿ ವರ್ಷ ಸುಮಾರು ಎರಡು ಕೋಟಿ ಮಕ್ಕಳು ಜನಿಸುತ್ತಾರೆ. ಕಳೆದ ಹತ್ತು ವರ್ಷಗಳಲ್ಲಿ ಸುಮಾರು 20 ಕೋಟಿ ಮಕ್ಕಳು ದೇಶದಲ್ಲಿ ಜನಿಸಿದ್ದು, ಪ್ರತಿಯೊಬ್ಬರಿಗೂ ತಮ್ಮದೇ ಆದ ಕನಸುಗಳು, ಆಕಾಂಕ್ಷೆಗಳು ಮತ್ತು ಭವಿಷ್ಯದ ಗುರಿಗಳಿವೆ ಎಂದು ಹೇಳಿದರು.

ಈ ಯುವಜನರ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಣ ವ್ಯವಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಪಾರದರ್ಶಕತೆಯ ಕೊರತೆ ಇರಬಾರದು ಎಂದರು.

ಇನ್ನು ಒಡಿಶಾದ ರೇರಾಖೋಲ್‌ನಲ್ಲಿ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮೇಂದ್ರ ಪ್ರಧಾನ್‌, ಬಿಜು ಜನತಾ ದಳದ (BJD) ಕಾರ್ಯಕರ್ತರು ತಮ್ಮ ವಿರುದ್ಧ ನಡೆಸಿದ ಪ್ರತಿಭಟನೆ ಮತ್ತು ‘ಗೋ ಬ್ಯಾಕ್‌’ ಘೋಷಣೆಗಳಿಗೆ ತಾವು ವಿಚಲಿತರಾಗುವುದಿಲ್ಲ ಎಂದು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರ ಪಕ್ಷದ ಪ್ರತಿಭಟನೆಗಳಿಗೆ ತಿರುಗೇಟು ನೀಡಿದ ಅವರು, ಇಂತಹ ವಿರೋಧಗಳು ತಮ್ಮ ರಾಜಕೀಯ ದೃಢತೆಯನ್ನು ಕುಗ್ಗಿಸುವುದಿಲ್ಲ ಎಂಬ ಸಂದೇಶ ನೀಡಿದ್ದಾರೆ.

ಜುಲೈ 25ರಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ವಿದ್ಯಾರ್ಥಿ ಸಂಘಟನೆಗಳಿಂದ ನಡೆದ ತೀವ್ರ ಪ್ರತಿಭಟನೆಯ ಬಳಿಕ ಧರ್ಮೇಂದ್ರ ಪ್ರಧಾನ್‌ ಅವರು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದು ವರದಿಯಾಗಿದೆ. ಸದ್ಯ ಸಂಸತ್ತಿನಲ್ಲಿ ಸಂಬಲ್ಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅವರು, ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳ ವಿಶ್ವಾಸವನ್ನು ಕಾಪಾಡುವುದು ಅತ್ಯಂತ ಮುಖ್ಯ ಎಂದು ಒತ್ತಿ ಹೇಳಿದ್ದಾರೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)
    ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್
    October 10, 2026 | 0
  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version