• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಪ್ರೀತಿಸಿ ಓಡಿ ಹೋಗಿ ಮದುವೆಯಾಗಿದ್ದ ವೃದ್ಧ ದಂಪತಿಗೆ ಮರುಮದುವೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 25, 2025 - 8:51 pm
in ವೈರಲ್
0 0
0
Untitled design 2025 03 25t204416.400

ಕೆಲವೊಂದು ಪ್ರೇಮಕಥೆಗಳೇ ಹಾಗೆ, ಮನಸ್ಸಿಗೆ ತೀರಾ ಹತ್ತಿರವಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಡಿವೋರ್ಸ್‌ ಪ್ರಕರಣಗಳು ಹೆಚ್ಚುತ್ತಿದ್ದು, ನೇಜ ಪ್ರೀತಿ ಹುಡುಕುವುದು ತುಂಬಾನೇ ಕಷ್ಟ. ಕೆಲವೊಂದು ಪ್ರೀತಿಯನ್ನು ಕೇಳೋದೇ ಬೇಡ ಅಷ್ಟು ಭಯ ಎಂದೆನ್ನಿಸುತ್ತದೆ. ಇನ್ನು ಕೆಲವೊಂದು ಪ್ರೀತಿಯೂ ತಮ್ಮ ಪ್ರೀತಿಗಾಗು ಕುಟುಂಬವನ್ನೇ ತೊರೆದು ಮದುವೆಯಾಗಿರುವುದನ್ನು ಕಾಣಬಹುದು. ಇದಕ್ಕೆ ಗುಜರಾತಿನ ವೃದ್ಧ ಜೋಡಿಯೊಂದು ಸಾಕ್ಷಿಯಾಗಿದೆ. 

ಗುಜರಾತಿನ ವೃದ್ಧ ದಂಪತಿಗಳು ತಮ್ಮ 64ನೇ ವರ್ಷದ ವಾರ್ಷಿಕೋತ್ಸವದಲ್ಲಿ ಮತ್ತೆ ಮರು ಮದುವೆಯಾಗಿದ್ದಾರೆ. ಈ ಅಮೂಲ್ಯ ಕ್ಷಣಗಳನ್ನು ಪುನಃ ಸ್ಮರಿಸಲು, ಮೊಮ್ಮಕ್ಕಳು ಈ ದಂಪತಿಗಳಿಗೆ ಮರುಮದುವೆಯ ಸುವರ್ಣಾವಕಾಶವನ್ನು ಒದಗಿಸಿದ್ದಾರೆ. ಗುಜರಾತಿನ ಈ ವೃದ್ಧ ದಂಪತಿಗಳ ಕಥೆ ನಿಜವಾದ ಪ್ರೀತಿಯ ಸಂಕೇತವಾಗಿದೆ. 64 ವರ್ಷಗಳ ಹಿಂದೆ ಪ್ರೀತಿಸಿ ಕುಟುಂಬದ ವಿರೋಧದ ನಡುವೆಯೂ ತಮ್ಮ ಸಂಬಂಧವನ್ನು ಕಾಪಾಡಿಕೊಂಡಿದ್ದ ಹರ್ಷ್ ಮತ್ತು ಮೃದು, ತಮ್ಮ 80ನೇ ವಯಸ್ಸಿನಲ್ಲಿ ಮರು ಮದುವೆಯ ಮೂಲಕ ಯೌವನದ ಆ ಸುಂದರ ಕ್ಷಣಗಳನ್ನು ಪುನಃ ಅನುಭವಿಸಿದ್ದಾರೆ.

RelatedPosts

ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!

ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ADVERTISEMENT
ADVERTISEMENT

ಭಾರತೀಯ ಸಮಾಜದಲ್ಲಿ 1960ರ ದಶಕದಲ್ಲಿ ಅಂತರ್ಜಾತಿ ವಿವಾಹಗಳನ್ನು ತೀವ್ರವಾಗಿ ತಿರಸ್ಕರಿಸಲಾಗುತ್ತಿತ್ತು. ಜೈನ ಸಮುದಾಯದವರಾದ ಹರ್ಷ್ ಮತ್ತು ಬ್ರಾಹ್ಮಣ ಸಂಪ್ರದಾಯದ ಮೃದು ಶಾಲೆಯ ದಿನಗಳಲ್ಲಿಯೇ ಪರಿಚಯಿಸಿಕೊಂಡಿದ್ದರು. ಪ್ರೇಮ ಪತ್ರಗಳ ಮೂಲಕ ಪ್ರೀತಿಯಲ್ಲಿ ಬಿದ್ದಿದ್ದರು. ಆದರೆ ಕುಟುಂಬದವರ ವಿರೋಧದ ನಡುವೆ ಇಬ್ಬರೂ ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಬೇಕಾಯಿತು. ಆ ಕಾಲದಲ್ಲಿ 10 ರೂಪಾಯಿಯ ಸರಳ ಸೀರೆಯಲ್ಲಿಯೇ ಮದುವೆಯಾಗಿ ಹೊಸ ಜೀವನವನ್ನು ಆರಂಭಿಸಿದರು.

ಮದುವೆಯ ನಂತರ, ಕಷ್ಟ-ಸಂಕಟಗಳನ್ನು ಎದುರಿಸಿ, ಇಬ್ಬರೂ ಜೀವನವನ್ನು ಕಟ್ಟಿಕೊಂಡರು. ವರ್ಷಗಳ ಬಳಿಕ ಕುಟುಂಬದವರು ಅವರ ಪ್ರೀತಿಯನ್ನು ಒಪ್ಪಿಕೊಂಡು, ತವರಿನಿಂದ ಹರ್ಷ್ ಮತ್ತು ಮೃದುಗೆ ಪುನಃ ಮರುಜೊತೆಯಾಗುವ ಅವಕಾಶ ನೀಡಿದರು. ಇವರ ಮಕ್ಕಳ ಮಕ್ಕಳಾದ ಮೊಮ್ಮಕ್ಕಳು, ತಮ್ಮ ಅಜ್ಜಿ-ತಾತನ ಪ್ರೇಮಕಥೆಯನ್ನು ತಿಳಿದು, 64ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದರು. ಮರುಮದುವೆಯ ಮೂಲಕ, ಯೌವನದಲ್ಲಿ ಕಾಣದ ಹೂವಿನಂತೆ, ಈಗ ವೃದ್ಧಾಪ್ಯದಲ್ಲಿಯೂ ಪ್ರೀತಿಯ ಅಕ್ಷಯತೆ ನೀಡಿದರು.

ಕುಟುಂಬದ ವಿರೋಧದ ನಡುವೆಯೂ ಪ್ರೀತಿಯನ್ನು ಪೋಷಿಸಿ, ಇಂದು ಎಲ್ಲರಿಗೂ ಪ್ರೇರಣೆ ಆಗಿರುವ ಈ ದಂಪತಿಗಳ ಕಥೆ, ಪ್ರೀತಿಯ ಶಕ್ತಿಯ ಪ್ರತೀಕವಾಗಿ ಉಳಿಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Aug 22, 2026, 01 53 55 PM
    ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!
    August 22, 2026 | 0
  • ಬಲಿಷ್ಠ (15)
    ರಷ್ಯಾ- ಉಕ್ರೇನ್ ನಡುವೆ ಭೀಕರ ಕಾಳಗ :ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
  • ರದ್ದು (2)
    ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version