• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2026 - 11:18 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
ದೇ (4)

ಬೆಂಗಳೂರು: ಟ್ರೆಕ್ಕಿಂಗ್‌ಗೆಂದು ಶಿವಗಂಗೆ ಬೆಟ್ಟಕ್ಕೆ ತೆರಳಿ ಆಗಸ್ಟ್ 7ರಿಂದ ನಾಪತ್ತೆಯಾಗಿದ್ದ ಅದ್ವೈತ್ ಉಪಾಧ್ಯಾಯ ಅವರ ಮೃತದೇಹ ಕೊನೆಗೂ ಪತ್ತೆಯಾಗಿದೆ. ಶಿವಗಂಗೆ ಬೆಟ್ಟದ ತುತ್ತತುದಿಯಲ್ಲಿರುವ ಅತ್ಯಂತ ಅಪಾಯಕಾರಿ ಪ್ರದೇಶವಾದ ಶಾಂತಲಾ ಡ್ರಾಪ್‌ನಲ್ಲಿ ಮೃತದೇಹ ಪತ್ತೆಯಾಗಿದ್ದು, ಹಲವು ದಿನಗಳಿಂದ ನಡೆಯುತ್ತಿದ್ದ ಶೋಧ ಕಾರ್ಯಕ್ಕೆ ಅಂತ್ಯ ಕಂಡಿದೆ.

ಅದ್ವೈತ್ ಉಪಾಧ್ಯಾಯ ಅವರು ಆಗಸ್ಟ್ 7ರಂದು ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದರು. ಬೆಟ್ಟ ಹತ್ತುವ ಸಂದರ್ಭದಲ್ಲಿ ತಮ್ಮ ನಿಶ್ಚಿತಾರ್ಥ ಮಾಡಿಕೊಂಡಿದ್ದ ಪ್ರಾಪ್ತಿ ಚೌಹಾಣ್ ಅವರಿಗೆ ಫೋಟೋವೊಂದನ್ನು ಕಳುಹಿಸಿದ್ದರು ಎನ್ನಲಾಗಿದೆ. ಇದಾದ ಬಳಿಕ ಅವರ ಮೊಬೈಲ್ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಪೊಲೀಸರನ್ನು ಸಂಪರ್ಕಿಸಿದ್ದು, ಬಳಿಕ ವ್ಯಾಪಕ ಶೋಧ ಕಾರ್ಯ ಆರಂಭಿಸಲಾಗಿತ್ತು.

RelatedPosts

ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು

ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ

ADVERTISEMENT
ADVERTISEMENT

ಅದ್ವೈತ್ ಪತ್ತೆಗಾಗಿ ಪೊಲೀಸ್ ಇಲಾಖೆ, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್, ಅರಣ್ಯ ಇಲಾಖೆ ಸೇರಿದಂತೆ ವಿವಿಧ ತಂಡಗಳ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಅನುಭವಿ ಚಾರಣಿಗರ ನೆರವಿನೊಂದಿಗೆ ಬೆಟ್ಟದ ತುದಿ, ಕಂದಕಗಳು ಹಾಗೂ ತಲುಪಲು ಕಷ್ಟವಾಗುವ ಪ್ರದೇಶಗಳಲ್ಲಿ ಶೋಧ ನಡೆಸಲಾಗಿತ್ತು. ಡ್ರೋನ್ ಕ್ಯಾಮೆರಾಗಳ ಮೂಲಕವೂ ಆಳವಾದ ಕಂದಕಗಳು, ಕಡಿದಾದ ಬಂಡೆಗಳು ಹಾಗೂ ಮರಗಿಡಗಳಿಂದ ಆವೃತವಾಗಿರುವ ಪ್ರದೇಶಗಳನ್ನು ಪರಿಶೀಲಿಸಲಾಗಿತ್ತು.

ಈ ನಡುವೆ, ಬೆಟ್ಟದ ತುತ್ತತುದಿಯಲ್ಲಿ ಇತರ ಚಾರಣಿಗರು ತೆಗೆದಿದ್ದ ಫೋಟೋಗಳಲ್ಲಿ ಅದ್ವೈತ್ ಕಾಣಿಸಿಕೊಂಡಿರುವುದು ತನಿಖಾಧಿಕಾರಿಗಳ ಗಮನಕ್ಕೆ ಬಂದಿತ್ತು. ಈ ಸುಳಿವಿನ ಆಧಾರದ ಮೇಲೆ ಪೊಲೀಸರು ಶಾಂತಲಾ ಡ್ರಾಪ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಕೊನೆಗೆ ಶಾಂತಲಾ ಡ್ರಾಪ್‌ನ ದುರ್ಗಮ ಪ್ರದೇಶದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಶಾಂತಲಾ ಡ್ರಾಪ್ ಶಿವಗಂಗೆ ಬೆಟ್ಟದ ಅತ್ಯಂತ ಅಪಾಯಕಾರಿ ಸ್ಥಳಗಳಲ್ಲಿ ಒಂದಾಗಿದೆ. ಆಳವಾದ ಕಂದಕಗಳು, ಕಡಿದಾದ ಬಂಡೆಗಳು ಹಾಗೂ ದಟ್ಟವಾದ ಮರಗಿಡಗಳಿಂದ ಕೂಡಿರುವ ಕಾರಣ ಇಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುವುದು ಸವಾಲಿನ ಕೆಲಸವಾಗಿದೆ. ಮೃತದೇಹವನ್ನು ಹೊರತೆಗೆಯಲು ಪೊಲೀಸರು ಹಾಗೂ ರಕ್ಷಣಾ ತಂಡಗಳು ಹರಸಾಹಸ ಪಟ್ಟಿದ್ದಾರೆ.

ಇದೀಗ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ತನಿಖೆಯ ಭಾಗವಾಗಿ ಅದ್ವೈತ್ ಅವರ ನಿವಾಸವನ್ನು ಪೊಲೀಸರು ಪರಿಶೀಲಿಸಿದ್ದು, ಅವರ ಲ್ಯಾಪ್‌ಟಾಪ್‌ ಕೂಡ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಲ್ಯಾಪ್‌ಟಾಪ್‌ನಲ್ಲಿದ್ದ ಕೆಲವು ಆನ್‌ಲೈನ್ ಹುಡುಕಾಟಗಳು ತನಿಖಾಧಿಕಾರಿಗಳ ಗಮನ ಸೆಳೆದಿವೆ. ಶಿವಗಂಗೆ ಬೆಟ್ಟದ ಶಾಂತಲಾ ಡ್ರಾಪ್ ಪ್ರದೇಶಕ್ಕೆ ಸಂಬಂಧಿಸಿದ ಕೆಲವು ಮಾಹಿತಿಯನ್ನು ಅವರು ಹುಡುಕಿದ್ದರೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಅದ್ವೈತ್ ನಾಪತ್ತೆಯಾಗುವ ಕೆಲ ದಿನಗಳ ಹಿಂದೆಯೇ ಶಿವಗಂಗೆಗೆ ಭೇಟಿ ನೀಡಿ ಶಾಂತಲಾ ಡ್ರಾಪ್ ಸುತ್ತಮುತ್ತ ಓಡಾಡಿದ್ದರು ಎಂಬ ಮಾಹಿತಿಯೂ ತನಿಖೆಯಲ್ಲಿ ಹೊರಬಂದಿದೆ ಎನ್ನಲಾಗಿದೆ. ಹೀಗಾಗಿ ಅವರ ನಾಪತ್ತೆ ಆಕಸ್ಮಿಕವೇ, ಪೂರ್ವನಿಯೋಜಿತವೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಸಂಭವಿಸಿದೆಯೇ ಎಂಬ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ದೇ (10)

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

by ಶಾಲಿನಿ ಕೆ. ಡಿ
August 10, 2026 - 1:20 pm
0

ದೇ (9)

ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’

by ಶಾಲಿನಿ ಕೆ. ಡಿ
August 10, 2026 - 1:03 pm
0

ದೇ (8)

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

by ಶಾಲಿನಿ ಕೆ. ಡಿ
August 10, 2026 - 12:37 pm
0

ದೇ (7)

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by ಶಾಲಿನಿ ಕೆ. ಡಿ
August 10, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
  • ದೇ (2)
    ಎರಡನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪಾದಯಾತ್ರೆ: ನೈಸ್ ರಸ್ತೆ ಮೂಲಕ ಕೆಂಗೇರಿಯತ್ತ JDS ಪಡೆ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version