• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2026 - 12:16 pm
in ಸಿನಿಮಾ
0 0
0
ದೇ (7)

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಪಬ್ಬಾರ್’ ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ‘ಶಾಖಾಹಾರಿ’ ಚಿತ್ರದ ಮೂಲಕ ಪ್ರೇಕ್ಷಕರ ಮತ್ತು ವಿಮರ್ಶಕರ ಗಮನ ಸೆಳೆದಿದ್ದ ನಿರ್ದೇಶಕ ಸಂದೀಪ್ ಸುಂಕದ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ‘ಗೀತಾ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜ್‌ಕುಮಾರ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ.

ಬೆಂಗಳೂರು, ಮೈಸೂರು, ಮಡಿಕೇರಿಯ ರಮಣೀಯ ತಾಣಗಳು ಹಾಗೂ ಹಿಮಾಚಲ ಪ್ರದೇಶದ ಮನಮೋಹಕ ವಾತಾವರಣದಲ್ಲಿ ಈ ಚಿತ್ರದ ಪ್ರಮುಖ ಸನ್ನಿವೇಶಗಳನ್ನು ಸೆರೆಹಿಡಿಯಲಾಗಿದೆ. ​ಈ ಚಿತ್ರದಲ್ಲಿ ಧೀರನ್ ರಾಮ್‌ಕುಮಾರ್ ಅವರು ಹಿಂದೆಂದೂ ಕಾಣಿಸಿಕೊಂಡಿರದ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದು, ಅವರ ಅಭಿನಯದ ಹೊಸ ಮಗ್ಗುಲನ್ನು ಪ್ರೇಕ್ಷಕರಿಗೆ ಉಣಬಡಿಸಲು ಸಜ್ಜಾಗಿದ್ದಾರೆ. ನಾಯಕಿಯಾಗಿ ‘ನೆನಪಿರಲಿ’ ಪ್ರೇಮ್ ಅವರ ಪುತ್ರಿ ಅಮೃತಾ ಪ್ರೇಮ್ ಅಭಿನಯಿಸಿದ್ದು, ಧೀರನ್ ಹಾಗೂ ಅಮೃತಾ ಜೋಡಿ ತೆರೆಯ ಮೇಲೆ ಹೊಸ ಅಲೆ ಮೂಡಿಸುವ ನಿರೀಕ್ಷೆಯಿದೆ.

RelatedPosts

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ

ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್

ADVERTISEMENT
ADVERTISEMENT

ಇದರೊಂದಿಗೆ ಕೆ.ಜಿ.ಎಫ್ ಖ್ಯಾತಿಯ ಅಯ್ಯಪ್ಪ ಶರ್ಮ, ಅಚ್ಯುತ್ ಕುಮಾರ್ & ಗೋಪಾಲಕೃಷ್ಣ ದೇಶಪಾಂಡೆ ಅವರಂತಹ ಅನುಭವಿ ಕಲಾವಿದರು ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಹಿಮಾಚಲದ ಪಬ್ಬಾರ್ ಕಣಿವೆಯ ಹಿನ್ನೆಲೆಯಲ್ಲಿ ಸಾಗುವ ರೋಚಕ ಅಡ್ವೆಂಚರಸ್ ಕ್ರೈಮ್ ಥ್ರಿಲ್ಲರ್ ಕಥಾಹಂದರವನ್ನು ಹೊಂದಿರುವ ಈ ಚಿತ್ರಕ್ಕೆ ಮಯೂರ್ ಅಂಬೆಕಲ್ಲು ಅವರ ಸಂಗೀತ ಹಾಗೂ ವಿಶ್ವಜಿತ್ ರಾವ್ ಅವರ ಛಾಯಾಗ್ರಹಣ ಬಲ ತುಂಬಿದೆ.

​ಸದ್ಯ ಚಿತ್ರೀಕರಣದ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ‘ಪಬ್ಬಾರ್’ ಸಿನಿಮಾ ತಂಡವು ಪೋಸ್ಟ್-ಪ್ರೊಡಕ್ಷನ್ ಕೆಲಸಗಳಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದೆ. ಪ್ರೇಕ್ಷಕರಲ್ಲಿ ಈಗಾಗಲೇ ಕುತೂಹಲ ಕೆರಳಿಸಿರುವ ಈ ಚಿತ್ರದ ಕ್ಯಾರೆಕ್ಟರ್ ಟೀಸರ್, ನಿರೀಕ್ಷೆಯನ್ನು ಡಬಲ್ ಮಾಡಿದೆ. ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಶೀಘ್ರದಲ್ಲೇ ಅದ್ದೂರಿಯಾಗಿ ಘೋಷಿಸಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ದೇ (15)

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 10, 2026 - 2:23 pm
0

ದೇ (13)

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

by ಶಾಲಿನಿ ಕೆ. ಡಿ
August 10, 2026 - 2:09 pm
0

ದೇ (12)

ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ

by ಶಾಲಿನಿ ಕೆ. ಡಿ
August 10, 2026 - 1:42 pm
0

ದೇ (10)

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

by ಶಾಲಿನಿ ಕೆ. ಡಿ
August 10, 2026 - 1:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
  • ವೋಟ್ (6)
    ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್
    August 9, 2026 | 0
  • ವೋಟ್ (3)
    ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version