• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2026 - 12:37 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ದೇ (8)

ಬೆಂಗಳೂರು: ಭಾರತದ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ಇದೀಗ ಮತ್ತೊಮ್ಮೆ ಟ್ರಾಫಿಕ್ ವಿಚಾರದಲ್ಲಿ ಸುದ್ದಿಯಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಸಂಚಾರ ದಟ್ಟಣೆಯನ್ನು ಹೋಲಿಕೆ ಮಾಡಿದಾಗ, ಬೆಂಗಳೂರು ಭಾರತದಲ್ಲೇ ಅತೀ ಹೆಚ್ಚು ಟ್ರಾಫಿಕ್ ಹೊಂದಿರುವ ನಗರ ಎಂಬ ಸ್ಥಾನ ಪಡೆದಿದೆ. ನ್ಯಾವಿಗೇಷನ್ ಟೆಕ್ನಾಲಜಿ ಕಂಪನಿಯಾದ ಟಾಮ್‌ಟಾಮ್‌ (TomTom) ಬಿಡುಗಡೆ ಮಾಡಿರುವ ಟ್ರಾಫಿಕ್ ಇಂಡೆಕ್ಸ್ 2025 ವರದಿಯಲ್ಲಿ ಬೆಂಗಳೂರಿನ ಸಂಚಾರ ಪರಿಸ್ಥಿತಿಯ ಬಗ್ಗೆ ಹಲವು ಅಚ್ಚರಿಯ ಅಂಶಗಳು ಬಹಿರಂಗವಾಗಿವೆ.

ಬೆಂಗಳೂರಿನಲ್ಲಿ ವಾಹನ ಸವಾರರು ಕೇವಲ 10 ಕಿಲೋಮೀಟರ್ ದೂರ ಪ್ರಯಾಣಿಸಲು ಸರಾಸರಿ 36 ನಿಮಿಷ 9 ಸೆಕೆಂಡ್ ಸಮಯ ತೆಗೆದುಕೊಳ್ಳುತ್ತಿದ್ದಾರೆ. ನಗರದೊಳಗಿನ ಅಲ್ಪ ದೂರದ ಪ್ರಯಾಣವೂ ವಾಹನ ಸವಾರರಿಗೆ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತಿದೆ. ರಸ್ತೆಗಳ ಮೇಲಿನ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದು, ಪೀಕ್ ಅವರ್‌ಗಳಲ್ಲಿ ಉಂಟಾಗುವ ಭಾರೀ ದಟ್ಟಣೆ ಹಾಗೂ ನಿಧಾನಗತಿಯ ಸಂಚಾರ ಇದಕ್ಕೆ ಪ್ರಮುಖ ಕಾರಣಗಳಾಗಿವೆ.

RelatedPosts

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ

ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’

ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು

ADVERTISEMENT
ADVERTISEMENT

ವಿಶೇಷವಾಗಿ ರಶ್ ಅವರ್ ಸಮಯದಲ್ಲಿ ಬೆಂಗಳೂರಿನ ಸಂಚಾರ ವೇಗ ಮತ್ತಷ್ಟು ಕುಸಿಯುತ್ತದೆ. ವರದಿ ಪ್ರಕಾರ, ಪೀಕ್ ಅವರ್‌ನಲ್ಲಿ ವಾಹನಗಳ ಸರಾಸರಿ ವೇಗ ಗಂಟೆಗೆ ಕೇವಲ 13.9 ಕಿಲೋಮೀಟರ್ ಮಟ್ಟಕ್ಕೆ ಇಳಿಯುತ್ತದೆ. ಕಚೇರಿ ಮತ್ತು ಶಾಲಾ ಸಮಯದಲ್ಲಿ ಪ್ರಮುಖ ರಸ್ತೆಗಳು ಹಾಗೂ ಸಂಪರ್ಕ ಮಾರ್ಗಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗುವುದರಿಂದ ಸವಾರರು ಗಂಟೆಗಟ್ಟಲೆ ರಸ್ತೆಯಲ್ಲೇ ಸಮಯ ಕಳೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ಇದರ ನಡುವೆ ಬೆಂಗಳೂರಿನ ವಾಹನ ಸವಾರರು ಪ್ರತಿವರ್ಷ ರಶ್ ಅವರ್ ಟ್ರಾಫಿಕ್‌ನಲ್ಲೇ ಸುಮಾರು 168 ಗಂಟೆಗಳನ್ನು ಕಳೆಯುತ್ತಿದ್ದಾರೆ ಎಂಬ ಅಂಶವೂ ವರದಿಯಲ್ಲಿ ಗಮನ ಸೆಳೆದಿದೆ. ಇದು ಸುಮಾರು 7 ದಿನಗಳಷ್ಟು ಸಮಯ. ಅಂದರೆ, ಒಂದು ವರ್ಷದಲ್ಲಿ ಬರೋಬ್ಬರಿ ಒಂದು ವಾರದಷ್ಟು ಅವಧಿಯನ್ನು ಸವಾರರು ಟ್ರಾಫಿಕ್ ದಟ್ಟಣೆಯಲ್ಲೇ ಕಳೆಯುತ್ತಿರುವಂತಾಗಿದೆ.

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಹೊಸದೇನಲ್ಲ. ನಗರದ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆ, ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ರಸ್ತೆ ಮೂಲಸೌಕರ್ಯದ ಮೇಲಿನ ಒತ್ತಡ ಹಾಗೂ ನಗರ ವ್ಯಾಪ್ತಿಯ ವಿಸ್ತರಣೆ ಸೇರಿದಂತೆ ಹಲವು ಕಾರಣಗಳು ಸಂಚಾರ ದಟ್ಟಣೆಗೆ ಕಾರಣವಾಗುತ್ತಿವೆ. ಮೆಟ್ರೋ, ಫ್ಲೈಓವರ್‌ಗಳು ಮತ್ತು ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದರೂ, ವಾಹನಗಳ ಸಂಖ್ಯೆಯ ಹೆಚ್ಚಳದಿಂದ ಸಮಸ್ಯೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುತ್ತಿಲ್ಲ.

ಟಾಮ್‌ಟಾಮ್ ಸಂಸ್ಥೆಯ ಟ್ರಾಫಿಕ್ ಇಂಡೆಕ್ಸ್‌ನಲ್ಲಿ ಜಗತ್ತಿನ ವಿವಿಧ ನಗರಗಳ ಸಂಚಾರ ಪರಿಸ್ಥಿತಿಯನ್ನು ವಿಶ್ಲೇಷಿಸಲಾಗುತ್ತದೆ. ಪ್ರಯಾಣದ ಸಮಯ, ಸರಾಸರಿ ವೇಗ, ಸಂಚಾರ ದಟ್ಟಣೆ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ನಗರಗಳ ಟ್ರಾಫಿಕ್ ಪರಿಸ್ಥಿತಿಯನ್ನು ಅಂದಾಜಿಸಲಾಗುತ್ತದೆ. ಈ ವರದಿಯಲ್ಲೇ ಬೆಂಗಳೂರು ದೇಶದ ಇತರ ಪ್ರಮುಖ ನಗರಗಳಿಗಿಂತ ಹೆಚ್ಚಿನ ಸಂಚಾರ ದಟ್ಟಣೆಯನ್ನು ಹೊಂದಿರುವ ನಗರವಾಗಿ ಗುರುತಿಸಿಕೊಂಡಿದೆ.

ಭಾರತದ ಪಟ್ಟಿಯಲ್ಲಿ ಬೆಂಗಳೂರಿನ ನಂತರ ಕೋಲ್ಕತ್ತಾ ಸ್ಥಾನ ಪಡೆದಿದೆ. ಇದೇ ವೇಳೆ ಪುಣೆ ಮೂರನೇ ಸ್ಥಾನದಲ್ಲಿದೆ. ಪುಣೆಯಲ್ಲಿ 10 ಕಿಲೋಮೀಟರ್ ದೂರ ಕ್ರಮಿಸಲು ಸರಾಸರಿ 33 ನಿಮಿಷ 20 ಸೆಕೆಂಡ್ ಸಮಯ ಬೇಕಾಗುತ್ತದೆ ಎಂದು ವರದಿ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ದೇ (17)

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

by ಶಾಲಿನಿ ಕೆ. ಡಿ
August 10, 2026 - 2:45 pm
0

ದೇ (15)

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 10, 2026 - 2:23 pm
0

ದೇ (13)

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

by ಶಾಲಿನಿ ಕೆ. ಡಿ
August 10, 2026 - 2:09 pm
0

ದೇ (12)

ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ

by ಶಾಲಿನಿ ಕೆ. ಡಿ
August 10, 2026 - 1:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version