• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2026 - 1:03 pm
in Flash News, ದೇಶ
0 0
0

ರಾಂಚಿ: ಜಾರ್ಖಂಡ್ ಲೋಕಸೇವಾ ಆಯೋಗ (JPSC) ಮತ್ತು ಸಿಬ್ಬಂದಿ ನೇಮಕಾತಿ ಆಯೋಗ (JSSC) ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ (paper leak) ಆರೋಪಗಳ ವಿರುದ್ಧ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಪ್ರತಿಭಟನೆಯು 17ನೇ ದಿನಕ್ಕೆ ಕಾಲಿಟ್ಟಿದೆ. 

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಇದೀಗ ರಾಜಧಾನಿ ರಾಂಚಿಯಲ್ಲಿ ‘ಅಸೆಂಬ್ಲಿ ಚಲೋ’ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಿಂದ ವಿದ್ಯಾರ್ಥಿಗಳು ರಾಜಧಾನಿಗೆ ಆಗಮಿಸಿದ್ದು, ಪ್ರತಿಭಟನೆಯ ಹಿನ್ನೆಲೆ ರಾಂಚಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

RelatedPosts

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು

ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ

ADVERTISEMENT
ADVERTISEMENT

ಜಾರ್ಖಂಡ್ ಲೋಕಸೇವಾ ಆಯೋಗದ (JPSC) ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಹಾಗೂ ಜಾರ್ಖಂಡ್ ಸಿಬ್ಬಂದಿ ನೇಮಕಾತಿ ಆಯೋಗದ (JSSC) ಪರೀಕ್ಷೆಯಲ್ಲೂ ಪೇಪರ್ ಲೀಕ್ ಆರೋಪ ಕೇಳಿಬಂದಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡಬೇಕು, ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾಗಿದೆ.

ಈ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ವಿದ್ಯಾರ್ಥಿಗಳು ರಾಂಚಿಯತ್ತ ಆಗಮಿಸಿದ್ದಾರೆ. ಕೆಲವರು ಬಸ್‌ಗಳ ಮೂಲಕ, ಇನ್ನು ಕೆಲವರು ರೈಲು ಹಾಗೂ ಸ್ವಂತ ವಾಹನಗಳ ಮೂಲಕ ರಾಜಧಾನಿಗೆ ತಲುಪಿದ್ದಾರೆ. ವಿದ್ಯಾರ್ಥಿಗಳು ವಿಧಾನಸಭೆಯತ್ತ ಮೆರವಣಿಗೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆ ಪೊಲೀಸರು ಹಲವು ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದಾರೆ. ಪ್ರತಿಭಟನಾಕಾರರನ್ನು ವಿಧಾನಸಭೆ ಆವರಣದತ್ತ ತೆರಳದಂತೆ ತಡೆಯಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇದೇ ವೇಳೆ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಬಿಜೆಪಿ, ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಪರೀಕ್ಷಾ ಅಕ್ರಮಗಳ ಕುರಿತು ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ವಿದ್ಯಾರ್ಥಿಗಳ ‘ವಿಧಾನಸಭೆ ಚಲೋ’ ಪ್ರತಿಭಟನೆಯ ಹಿನ್ನೆಲೆ ಸರ್ಕಾರ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳ ನಡುವೆ ಈಗಾಗಲೇ ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಈ ಮಾತುಕತೆಗಳಿಂದ ಯಾವುದೇ ಸ್ಪಷ್ಟ ಪರಿಹಾರ ಕಂಡುಬಂದಿಲ್ಲ ಎನ್ನುವುದು ವಿದ್ಯಾರ್ಥಿಗಳ ಆರೋಪವಾಗಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುವ ಕುರಿತು ಖಚಿತ ಭರವಸೆ ನೀಡದ ಹಿನ್ನೆಲೆ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವ ನಿರ್ಧಾರ ಕೈಗೊಂಡಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ದೇ (17)

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

by ಶಾಲಿನಿ ಕೆ. ಡಿ
August 10, 2026 - 2:45 pm
0

ದೇ (15)

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 10, 2026 - 2:23 pm
0

ದೇ (13)

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

by ಶಾಲಿನಿ ಕೆ. ಡಿ
August 10, 2026 - 2:09 pm
0

ದೇ (12)

ಯಲಹಂಕದ ಗ್ಯಾಲರಿಯಾ ಮಾಲ್‌ನಲ್ಲಿ ‘ಧ್ರುವ್-ತಾರಾ’ ಲೋಕಾರ್ಪಣೆ

by ಶಾಲಿನಿ ಕೆ. ಡಿ
August 10, 2026 - 1:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version