• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2026 - 1:20 pm
in ಸಿನಿಮಾ
0 0
0
ದೇ (10)

ಚಿತ್ರರಂಗದಲ್ಲಿ ಡಾಕ್ಟರ್, ಎಂಜಿನಿಯರ್, ರಾಜಕಾರಣಿ, ಲಾಯರ್ ಹೀಗೆ ಪ್ರತಿಯೊಬ್ಬರೂ ತಮ್ಮ ಅದೃಷ್ಟಪರೀಕ್ಷೆ ಮಾಡಿಕೊಂಡಿದ್ದಾರೆ. ಇದೀಗ ಮತ್ತೊಬ್ಬ ವೈದ್ಯರ ಆಗಮನವಾಗಿದೆ. ಅವರೇ ಡಾ.ಕಿರಣ್ ಶೇಖರ್. ಸಧ್ಯ ಆಸ್ಟ್ರೇಲಿಯಾದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಅವರು ‘ಮಿರಾನಾ ಪಿಕ್ಚರ್ಸ್’ ಎಂಬ ನಿರ್ಮಾಣ ಸಂಸ್ಥೆಯನ್ನು ಹುಟ್ಟುಹಾಕಿ ಆ ಮೂಲಕ ಸದಭಿರುಚಿಯ ಸಿನಿಮಾಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಅವರ ಪ್ರಥಮ ಪ್ರಯತ್ನದಲ್ಲಿ ಮೂಡಿಬರುತ್ತಿರುವ ಚಿತ್ರವೇ ಲವ್ ಒನ್ಸ್ ಮೋರ್.ತಮ್ಮ ಹೊಸ ಬ್ಯಾನರ್ ಲಾಂಚ್ ಹಾಗೂ ಹೊಸ ಚಿತ್ರದ ಟೈಟಲ್ ಅನಾವರಣ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಂಡಿದ್ದರು.

ಈ ವೇಳೆ ಮಾತನಾಡಿದ ನಿರ್ಮಾಪಕ, ನಿರ್ದೇಶಕ ಡಾ.ಕಿರಣ್ ಶೇಖರ್, ನಮ್ಮೆಲ್ಲರಲ್ಲೂ ಕಥೆಗಳಿವೆ, ಕಥೆಗಳು ನಮ್ಮ ಜೀವನದ ಅವಿಭಾಜ್ಯ ಅಂಗ, ಅವು ಯಾವಾಗಲೂ ಸಮಾಜವನ್ನು ಪ್ರತಿಬಿಂಬಿಸುತ್ತವೆ. ಈಗಿನ ಯುವ ಜನಾಂಗಕ್ಕೆ ಪೂರಕವಾಗುವಂಥ ಕಥೆಗಳನ್ನು ಹೇಳಬೇಕೆನ್ನುವುದೇ ನಮ್ಮ ಉದ್ದೇಶ ಎಂದು ಹೇಳಿದರು.

RelatedPosts

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ

ADVERTISEMENT
ADVERTISEMENT

ಚಿತ್ರದ ಟೈಟಲ್ ಲಾಂಚ್ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್, ಡಾ.ಕಿರಣ್ ನನ್ನ ಒಳ್ಳೆ ಸ್ನೇಹಿತ. ಅವರಲ್ಲಿ ತುಂಬಾ ನಾಲೆಜ್ ಇದೆ. ಆಸ್ಟ್ರೇಲಿಯಾದಲ್ಲಿ ಸೆಟಲ್ ಆಗಿದ್ದು ಈಗ ಸಿನಿಮಾಗೆ ಬಂದಿದ್ದಾರೆ‌. ಅವರ ಸಿನಿಮಾ ಸಕ್ಸಸ್ ಆಗಲಿ ಎಂದು ಹಾರೈಸಿದರು. ನಂತರ ಮಾತು ಮುಂದುವರೆಸಿದ ಡಾ.ಕಿರಣ್ ಶೇಖರ್, ಲವ್ ಒನ್ಸ್ ಮೋರ್ ಒಂದು ಸೈಕಲಾಜಿಕಲ್ ಜಾನರ್ ಕಥೆಯಾಗಿದ್ದು, ಪ್ರೀತಿ, ಪ್ರೇಮ ಜತೆಗೆ ಸಂಬಂಧಗಳ ಕುರಿತಾಗಿ ಈ ಚಿತ್ರ ಹೇಳಲಿದೆ. ನನ್ನ ವೃತ್ತಿಜೀವನವೂ ಪಾಠ ನನಗೊಂದು ಪಾಠ ಕಲಿಸಿದೆ.

ಮನುಷ್ಯನಿಗೆ ತುಂಬಾ ಮುಖ್ಯವಾಗಿರುವುದು ಆರೋಗ್ಯ ಮತ್ತು ಅರ್ಥಗರ್ಭಿತ ಸಂಬಂಧಗಳು. ನಾವೆಲ್ಲಿ ದಾರಿ ತಪ್ಪಿದೆವು ಅಂತ ನೋಡುತ್ತ ಹೋದಾಗ ನನಗೆ ಒಂದಷ್ಟು ಐಡಿಯಾಗಳು ಹೊಳೆದವು. ನಮ್ನ ಕಥೆ ದೂರದ ಆಸ್ಟ್ರೇಲಿಯಾಗೂ ಕರೆದುಕೊಂಡು ಹೋಗುತ್ತೆ. ಕಾಲಕ್ಕೆ ತಕ್ಕಂತೆ ಪ್ರೀತಿಯ ಪರಿಭಾಷೆಯೂ ಬದಲಾಗಿದೆ. ಈಗಿನ ಯುವ ಜನತೆಯ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ನಾನು ಈ ಸ್ಕ್ರಿಪ್ಟ್ ರಚಿಸಿದ್ದೇನೆ. ಸಾಕಷ್ಟು ವಿಷಯಗಳು ನಮ್ಮ ಚಿತ್ರದಲ್ಲಿರುತ್ತವೆ. ಚಿತ್ರದ ನಾಯಕನಾಗಿ ಆರ್.ಕೆ.ಚಂದನ್ ಕಾಣಿಸಿಕೊಂಡಿದ್ದು ನಾಯಕಿಯ ಪಾತ್ರವನ್ನು ನಟಿ ವಿದ್ಯಾಪ್ರಭು ಅವರು ನಿರ್ವಹಿಸುತ್ತಿದ್ದಾರೆ.

ಲೀ ಚಾರ್ಲಿ ಕ್ರಿಲ್(ಆಸ್ಟ್ರೇಲಿಯಾ), ಪೂರ್ಣ ಎಸ್, ಖುಷಿ ಪ್ರಸಾದ್, ಸಾಗರ್, ಶ್ರದ್ದಾಗೌಡ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ. ನವೀನ್ ಪಂಚಾಕ್ಷರಿ ಅವರ ಛಾಯಾಗ್ರಹಣ, ರಿತ್ವಿಕ್ ಮುರಳೀಧರನ್, ವೇದಾಂತ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಮಂಜುನಾಥ್ ದೈವಜ್ಞ ಲೈನ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (92)

ಬಿಡದಿ ಹೋರಾಟ ರಾಜಕೀಯಕ್ಕಾಗಿ: ಜೆಡಿಎಸ್‌-ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಆರೋಪ

by ದಿಶಾ ಕೆ. ಎಸ್.
August 10, 2026 - 3:17 pm
0

ದೇ (17)

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

by ಶಾಲಿನಿ ಕೆ. ಡಿ
August 10, 2026 - 2:45 pm
0

ದೇ (15)

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 10, 2026 - 2:23 pm
0

ದೇ (13)

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

by ಶಾಲಿನಿ ಕೆ. ಡಿ
August 10, 2026 - 2:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
  • ವೋಟ್ (6)
    ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version