• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 11, 2026 - 11:55 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 11T115104.764

RelatedPosts

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

ADVERTISEMENT
ADVERTISEMENT

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗಸ್ಟ್ 13ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್‌ಗೆ, ಆರಂಭದಲ್ಲಿ ಬೆಂಬಲ ಘೋಷಿಸಿದ್ದ ಹಲವು ಪ್ರಮುಖ ಸಂಘಟನೆಗಳು ಇದೀಗ ಹಿಂದೆ ಸರಿದಿವೆ. ರಾಜ್ಯದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದು ಮತ್ತು ಬಹುತೇಕ ಜಲಾಶಯಗಳು ತುಂಬಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ.

ಬೆಂಬಲ ವಾಪಸ್ ಪಡೆದ ಸಂಘಟನೆಗಳು

ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣ ಹಾಗೂ ಶಿವರಾಮೇಗೌಡ ಬಣಗಳು ಬಂದ್‌ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿವೆ. ಇದೇ ರೀತಿ, ಖಾಸಗಿ ಶಾಲೆಗಳ ಒಕ್ಕೂಟವಾದ ರುಪ್ಪಾ ಕೂಡ ಬಂದ್‌ನಿಂದ ಹಿಂದೆ ಸರಿದಿದೆ. ರುಪ್ಪಾ ಅಧ್ಯಕ್ಷ ಹಾಲನೂರು ಲೇಪಾಕ್ಷಿ ಅವರು, “ರಾಜ್ಯದಲ್ಲಿ ಉತ್ತಮ ಮಳೆಯಾಗಿರುವುದರಿಂದ ಸದ್ಯ ಬಂದ್ ಮಾಡುವ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಕರವೇ ನಾರಾಯಣ ಗೌಡ ಅವರೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿಲ್ಲ.

ಇನ್ನು, ಖಾಸಗಿ ಸಾರಿಗೆ ಒಕ್ಕೂಟವೂ ಸಹ ಈ ಬಾರಿ ಬಂದ್‌‌ಗೆ ಬೆಂಬಲ ನೀಡಿಲ್ಲ. ರಾಜ್ಯದ ಜಲಾಶಯಗಳಲ್ಲಿ ನೀರು ಲಭ್ಯವಿರುವುದರಿಂದ ಸದ್ಯ ಬಂದ್ ಅಗತ್ಯವಿಲ್ಲ ಎಂದು ಒಕ್ಕೂಟದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ನೀರಿನ ಕೊರತೆ ಎದುರಾದರೆ ಹೋರಾಟಕ್ಕೆ ಖಂಡಿತ ಬೆಂಬಲ ನೀಡುವುದಾಗಿ ಅವರು ತಿಳಿಸಿದ್ದಾರೆ. ಆಟೋ ಸಂಘಟನೆಗಳು, ಓಲಾ-ಊಬರ್ ಅಸೋಸಿಯೇಷನ್ ಸೇರಿದಂತೆ ಬಹುತೇಕ ವಾಹನ ಸಂಘಟನೆಗಳು ಬಂದ್‌ನಿಂದ ದೂರ ಉಳಿದಿವೆ.

ವಾಟಾಳ್ ನಾಗರಾಜ್ ಹೋರಾಟ ಮುಂದುವರಿಕೆ

ಬಂದ್ಗೆ ಕರೆ ನೀಡಿರುವ ವಾಟಾಳ್ ನಾಗರಾಜ್ ಅವರು ಮಾತ್ರ ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಬಂದ್‌ಗೆ ಬೆಂಬಲ ಕೋರುವ ನಿಟ್ಟಿನಲ್ಲಿ ಅವರು ಬೆಂಗಳೂರಿನಲ್ಲಿ ತೆರೆದ ವಾಹನದಲ್ಲಿ ಪ್ರಚಾರ ನಡೆಸಲಿದ್ದಾರೆ. ಬುಧವಾರ ಅವರು ನಗರದ ವಿವಿಧ ಪ್ರದೇಶಗಳಿಗೆ ತೆರಳಿ ಸಾರ್ವಜನಿಕರನ್ನು ಭೇಟಿಯಾಗಿ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಲಿದ್ದಾರೆ.

ಬಂದ್‌ಗೂ ಮುನ್ನ ಹುಬ್ಬಳ್ಳಿಯಲ್ಲೂ ಸಭೆ ನಡೆಯಲಿದ್ದು, ಬೆಳಗ್ಗೆ 11.30ಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿ ಸಭೆ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಬಂದ್ ಕುರಿತು ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲಾಗುವುದು.

ಬಂದ್ನ ಪ್ರಮುಖ ಬೇಡಿಕೆಗಳು

ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದು, ರಾಜ್ಯದಲ್ಲಿ ಪರಭಾಷೆಯ ದಬ್ಬಾಳಿಕೆ ತಡೆಯಬೇಕು, ಪರಭಾಷೆಯ ಚಿತ್ರಗಳನ್ನು ಬಹಿಷ್ಕರಿಸಬೇಕು ಹಾಗೂ ‘ಹಿಂದಿ ಬೇಡ’ ಎಂಬುದು ಹೋರಾಟಗಾರರ ಪ್ರಮುಖ ಬೇಡಿಕೆಗಳಾಗಿವೆ. ಆನೇಕಲ್ ಮತ್ತು ಬಿಡದಿ ಭಾಗದಲ್ಲಿ ರೈತರ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುವ ಕ್ರಮ ಕೈಬಿಡಬೇಕು, ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಬೇಕು, ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂಬ ಬೇಡಿಕೆಗಳನ್ನೂ ಮುಂದಿಡಲಾಗಿದೆ.

ಇನ್ನು ಉತ್ತರ ಕರ್ನಾಟಕದ ಅಭಿವೃದ್ಧಿ, ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸಂಬಂಧಿಸಿದ ಬೇಡಿಕೆಗಳು, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯ ಹಾಗೂ ಮೇಕೆದಾಟು ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂಬ ಆಗ್ರಹವೂ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅದ್ವೈತ್ (12)

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

by ಕವಿತಾ
August 12, 2026 - 7:41 pm
0

ಅದ್ವೈತ್ (11)

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

by ಕವಿತಾ
August 12, 2026 - 7:30 pm
0

ಅದ್ವೈತ್ (10)

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

by ಕವಿತಾ
August 12, 2026 - 7:05 pm
0

ಅದ್ವೈತ್ (9)

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by ಕವಿತಾ
August 12, 2026 - 6:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version