• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬರ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್: ಕುಡಿಯುವ ನೀರು, ಅಡಿಕೆ ಬೆಳೆ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 11, 2026 - 4:04 pm
in ಕರ್ನಾಟಕ
0 0
0
ಕೈಗೊಳ್ಳಲಿರುವ (99)

ತುಮಕೂರು: ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಇಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿಯ ಯಡುವನಹಳ್ಳಿಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್ ಅವರು, ತುರ್ತು ಕ್ರಿಯಾ ಯೋಜನೆ (CAP) ಅನುದಾನದಡಿ ಕೊರೆಸಲಾಗಿರುವ ಕುಡಿಯುವ ನೀರಿನ ಕೊಳವೆಬಾವಿಯನ್ನು ಪರಿಶೀಲಿಸಿದರು. ಬೋರ್‌ವೆಲ್‌ನ ಪ್ರಸ್ತುತ ಸ್ಥಿತಿಗತಿ, ನೀರಿನ ಲಭ್ಯತೆ ಹಾಗೂ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸಲು ಕೈಗೊಂಡಿರುವ ವ್ಯವಸ್ಥೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

RelatedPosts

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ

CWRC ಆದೇಶದ ಬಗ್ಗೆ ಚರ್ಚಿಸಿ ಕ್ರಮ: 12 ಸಾವಿರ ಕ್ಯೂಸೆಕ್ ನೀರು ವಿಚಾರದಲ್ಲಿ CM ಡಿಕೆಶಿ ಹೇಳಿದ್ದೇನು?

ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: 15 ದಿನ ನೀರು ಹರಿಸಲು CWRC ಆದೇಶ

ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು

ADVERTISEMENT
ADVERTISEMENT

ಬರ ಪರಿಸ್ಥಿತಿ ತೀವ್ರವಾಗಿರುವ ಸಂದರ್ಭದಲ್ಲಿ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಬೇಕು. ಅಗತ್ಯವಿರುವ ಕಡೆಗಳಲ್ಲಿ ಪರ್ಯಾಯ ವ್ಯವಸ್ಥೆಗಳನ್ನು ಕೈಗೊಂಡು ಜನರಿಗೆ ಸಮರ್ಪಕ ಪ್ರಮಾಣದಲ್ಲಿ ಕುಡಿಯುವ ನೀರು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿಎಂ ಸೂಚಿಸಿದರು.

ಈ ವೇಳೆ ಯಡುವನಹಳ್ಳಿ ಗ್ರಾಮಸ್ಥರು ತಮ್ಮ ವಿವಿಧ ಸಮಸ್ಯೆಗಳನ್ನು ಡಿಸಿಎಂ ಗಮನಕ್ಕೆ ತಂದರು. ಕಸ ವಿಲೇವಾರಿ ವ್ಯವಸ್ಥೆ, ಆಸ್ಪತ್ರೆ ಸಮಸ್ಯೆ ಹಾಗೂ ಸ್ಮಶಾನ ಭೂಮಿ ಮಂಜೂರು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮನವಿ ಸಲ್ಲಿಸಿದರು. ಗ್ರಾಮಸ್ಥರ ಮನವಿಯನ್ನು ಆಲಿಸಿದ ಪರಮೇಶ್ವರ್, ಸಮಸ್ಯೆಗಳನ್ನು ಶೀಘ್ರವಾಗಿ ಪರಿಶೀಲಿಸಿ ಅಗತ್ಯ ಪರಿಹಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಡಾ. ಜಿ. ಪರಮೇಶ್ವರ್ ಅವರು ಕುಣಿಗಲ್ ತಾಲೂಕಿನ ನಾಗನಹಳ್ಳಿ ಹಾಗೂ ಮಂಡನಪಾಳ್ಯ ಗ್ರಾಮದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಅಡಿಕೆ ತೋಟಗಳಿಗೆ ಭೇಟಿ ನೀಡಿದ ಅವರು, ನೀರಿನ ಕೊರತೆಯಿಂದ ಅಡಿಕೆ ಬೆಳೆ ಒಣಗುತ್ತಿರುವುದನ್ನು ಖುದ್ದಾಗಿ ವೀಕ್ಷಿಸಿದರು. ಫಲವತ್ತಾದ ಮಣ್ಣಿನಲ್ಲಿ ಉತ್ತಮವಾಗಿ ಬೆಳೆದಿದ್ದ ಬೆಳೆ ನೀರಿನ ಅಭಾವದಿಂದ ಹಾನಿಗೊಳಗಾಗುತ್ತಿರುವ ಕುರಿತು ರೈತರಿಂದ ಮಾಹಿತಿ ಪಡೆದರು.

ಬರದಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಬೆಳೆ ನಷ್ಟದ ಕುರಿತು ರೈತರೊಂದಿಗೆ ಚರ್ಚಿಸಿದ ಡಿಸಿಎಂ, ಅವರ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ರೈತರು ಬರ ಪರಿಹಾರ ಒದಗಿಸುವಂತೆ ಹಾಗೂ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಮೂಲಕ ಕುಣಿಗಲ್ ತಾಲೂಕಿಗೆ ನೀರು ಹರಿಸುವಂತೆ ಮನವಿ ಮಾಡಿದರು.

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಸರ್ಕಾರ ಈಗಾಗಲೇ 1,000 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟು ಕಾಮಗಾರಿಗೆ ಅನುಮೋದನೆ ನೀಡಿದೆ. ಈ ಪೈಕಿ 450 ಕೋಟಿ ರೂಪಾಯಿ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಡಾ. ಜಿ. ಪರಮೇಶ್ವರ್ ತಿಳಿಸಿದರು.

ಆದರೆ ತುರುವೇಕೆರೆ ಹಾಗೂ ಚಿಕ್ಕನಾಯಕನಹಳ್ಳಿ ಭಾಗದ ರೈತರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಕಾಮಗಾರಿ ಸಂಬಂಧ ಕೆಲವು ಸಮಸ್ಯೆಗಳು ಎದುರಾಗಿವೆ. ಈ ಸಮಸ್ಯೆಯನ್ನು ರೈತರೊಂದಿಗೆ ಮಾತುಕತೆ ನಡೆಸುವ ಮೂಲಕ ಬಗೆಹರಿಸಲಾಗುವುದು. ಎಲ್ಲರ ಹಿತವನ್ನು ಗಮನದಲ್ಲಿಟ್ಟುಕೊಂಡು ಪರಿಹಾರ ಕಂಡುಕೊಳ್ಳಲಾಗುವುದು ಎಂದು ಡಿಸಿಎಂ ರೈತರಿಗೆ ಭರವಸೆ ನೀಡಿದರು.

ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಾದ ನೀರಿನ ಲಭ್ಯತೆ ಖಚಿತಪಡಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು  ತಿಳಿಸಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T181057.077

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ

by ದಿಶಾ ಕೆ. ಎಸ್.
August 11, 2026 - 6:12 pm
0

ಕೈಗೊಳ್ಳಲಿರುವ 2026 08 11T175641.737

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ; ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸಿ: ಪ್ರಧಾನಿ ಮೋದಿ ಕರೆ

by ದಿಶಾ ಕೆ. ಎಸ್.
August 11, 2026 - 5:57 pm
0

ಕೈಗೊಳ್ಳಲಿರುವ 2026 08 11T173540.309

ಸಿರಿಯಾದ ಮಾಜಿ ಅಧ್ಯಕ್ಷ ಬಷರ್ ಅಲ್-ಅಸ್ಸಾದ್‌ಗೆ ಮರಣದಂಡನೆ: ಕೋರ್ಟ್‌ ಮಹತ್ವದ ತೀರ್ಪು

by ದಿಶಾ ಕೆ. ಎಸ್.
August 11, 2026 - 5:36 pm
0

ಕೈಗೊಳ್ಳಲಿರುವ 2026 08 11T171330.324

ಉಗ್ರರಿಂದ ಬಿಡುಗಡೆಯಾಯ್ತು ಕಿಲ್ಲಿಂಗ್ ಲಿಸ್ಟ್!

by Hemanth Kumar S
August 11, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ 2026 08 11T181057.077
    ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ
    August 11, 2026 | 0
  • ಕೈಗೊಳ್ಳಲಿರುವ 2026 08 11T165752.816
    CWRC ಆದೇಶದ ಬಗ್ಗೆ ಚರ್ಚಿಸಿ ಕ್ರಮ: 12 ಸಾವಿರ ಕ್ಯೂಸೆಕ್ ನೀರು ವಿಚಾರದಲ್ಲಿ CM ಡಿಕೆಶಿ ಹೇಳಿದ್ದೇನು?
    August 11, 2026 | 0
  • ಕೈಗೊಳ್ಳಲಿರುವ (97)
    ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: 15 ದಿನ ನೀರು ಹರಿಸಲು CWRC ಆದೇಶ
    August 11, 2026 | 0
  • ಖರೀದಿಸುವವರಿಗೆ (4)
    ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು
    August 11, 2026 | 0
  • ಖರೀದಿಸುವವರಿಗೆ (1)
    ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version