• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಬಿಡಲ್ಲ’: ಆರ್.ಅಶೋಕ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 11, 2026 - 6:41 pm
in ಕರ್ನಾಟಕ
0 0
0
ಕೈಗೊಳ್ಳಲಿರುವ 2026 08 11T183953.833

ಬೆಂಗಳೂರು: ಸಚಿವ ಬಿ.ನಾಗೇಂದ್ರ ಅವರು ಸಚಿವ ಸಂಪುಟದಲ್ಲಿ ಮುಂದುವರಿಯುವವರೆಗೆ ವಿಧಾನಸಭೆ ಅಧಿವೇಶನ ಸುಗಮವಾಗಿ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಾಗೇಂದ್ರ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡಲೇ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.ಅಶೋಕ್, ಸದನದಲ್ಲಿ ಪ್ರತಿಯೊಂದು ವಿಚಾರಕ್ಕೂ ಮುಖ್ಯಮಂತ್ರಿಯೇ ಉತ್ತರಿಸುವುದಾದರೆ ಸಚಿವರು ಏಕೆ ಬೇಕು ಎಂದು ಪ್ರಶ್ನಿಸಿದರು. ಜನರ ತೆರಿಗೆ ಹಣದಿಂದ ಸಚಿವರಿಗೆ ಕಾರು, ಮನೆ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತದೆ. ಆದರೆ ಸದನದಲ್ಲಿ ಸಚಿವರೇ ಉತ್ತರಿಸದೆ ಮುಖ್ಯಮಂತ್ರಿಯೇ ಎಲ್ಲದಕ್ಕೂ ಉತ್ತರಿಸುವುದು ಸರಿಯಲ್ಲ ಎಂದರು.

RelatedPosts

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ADVERTISEMENT
ADVERTISEMENT

ಇದು ಚಕ್ರಾಧಿಪತ್ಯವಲ್ಲ, ಸಂವಿಧಾನದ ಆಶಯದಂತೆ ಸರ್ಕಾರ ನಡೆಯಬೇಕು. ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನಕ್ಕೆ ಗೌರವ ನೀಡುವುದಾದರೆ ಮುಖ್ಯಮಂತ್ರಿ ಮತ್ತು ಸಚಿವರಿಗೆ ಇರುವ ಅಧಿಕಾರ ಹಾಗೂ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಆರ್.ಅಶೋಕ್ ಹೇಳಿದರು. ಇದೇ ವೇಳೆ ಅವರು ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ಟೀಕಿಸಿ, ಇದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ‘ಗೂಂಡಾಗಿರಿ ಸರ್ಕಾರ’ ಎಂದು ಆರೋಪಿಸಿದರು.

ಬಿಡದಿ ಟೌನ್‌ಶಿಪ್, ಕೆಪಿಎಸ್‌ಸಿ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಅಧಿವೇಶನದಲ್ಲಿ ಚರ್ಚಿಸಬೇಕಿದೆ. ಆದರೆ ನಾಗೇಂದ್ರ ಅವರ ರಾಜೀನಾಮೆ ಪಡೆಯದೆ ಈ ವಿಚಾರಗಳ ಬಗ್ಗೆ ಸಮರ್ಪಕ ಚರ್ಚೆ ನಡೆಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಬಿ.ನಾಗೇಂದ್ರ ವಿರುದ್ಧ ಹಲವು ತನಿಖೆಗಳು ಮತ್ತು ಪ್ರಕರಣಗಳು ನಡೆಯುತ್ತಿವೆ ಎಂದು ಆರೋಪಿಸಿದ ಆರ್.ಅಶೋಕ್, ಸಿಬಿಐನಲ್ಲಿ ಮೂರು ಪ್ರಕರಣಗಳು, ಲೋಕಾಯುಕ್ತದಲ್ಲಿ ಐದು ಪ್ರಕರಣಗಳು, ಎಸ್‌ಐಟಿಯಲ್ಲಿ ಒಂದು ಪ್ರಕರಣ, ಕಾರವಾರದಲ್ಲಿ ಸಿಐಡಿ ಪ್ರಕರಣ ಹಾಗೂ ಚೆನ್ನೈನಲ್ಲೂ ಪ್ರಕರಣವಿದೆ ಎಂದು ತಿಳಿಸಿದರು. ಒಟ್ಟು 31 ಪ್ರಕರಣಗಳು ವಿಚಾರಣೆಯಲ್ಲಿವೆ ಎಂದು ಹೇಳಿದ ಅವರು, ನಾಗೇಂದ್ರ ಅವರು ಪ್ರತಿದಿನ ನ್ಯಾಯಾಲಯಕ್ಕೆ ಹಾಜರಾಗಬೇಕಾದ ಪರಿಸ್ಥಿತಿಯಲ್ಲಿರುವಾಗ ಇಲಾಖೆಯ ಕೆಲಸಗಳನ್ನು ಯಾವಾಗ ನಿರ್ವಹಿಸುತ್ತಾರೆ ಎಂದು ಪ್ರಶ್ನಿಸಿದರು.

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನೂ ಪ್ರಸ್ತಾಪಿಸಿದ ಅವರು, 187 ಕೋಟಿ ರೂ. ಹಗರಣದಲ್ಲಿ 89 ಕೋಟಿ ರೂ. ಅಕ್ರಮ ನಡೆದಿದೆ ಎಂಬುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದರು ಎಂದು ಹೇಳಿದರು. ದಲಿತ ಸಮುದಾಯಕ್ಕೆ ಮೀಸಲಾದ ಹಣದ ಅಕ್ರಮದಲ್ಲಿ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಮತ್ತೆ ಸಚಿವ ಸಂಪುಟದಲ್ಲಿ ಇರಿಸಿರುವುದು ಇಡೀ ಸರ್ಕಾರಕ್ಕೆ ಕಳಂಕ ತರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನೂ ಆರ್.ಅಶೋಕ್ ಟೀಕಿಸಿದರು. ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬದಲು ಅವರ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿದರು.

ಇನ್ನು ‘ಸ್ವಚ್ಛ ಬೆಂಗಳೂರು’ ಯೋಜನೆಯ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಜನರ ಮೇಲೆ ಹೊಸ ತೆರಿಗೆ ಹೊರಿಸುತ್ತಿದೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಈಗಾಗಲೇ ಇರುವ ತೆರಿಗೆಯಲ್ಲೇ ಕಸ ನಿರ್ವಹಣೆಯೂ ಸೇರಿದೆ. ಬೆಂಗಳೂರಿನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮಾಡದೆ ಜನರಿಂದ ಮಾತ್ರ ತೆರಿಗೆ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಐದು ತಿಂಗಳಿಂದ ಸುಮಾರು 20 ಲಕ್ಷ ಫಲಾನುಭವಿಗಳಿಗೆ ಪಿಂಚಣಿ ನೀಡಿಲ್ಲ ಎಂದು ಆರೋಪಿಸಿದ ಅವರು, ಸರ್ಕಾರದ ಬಳಿ ಹಣದ ಕೊರತೆ ಇರುವಾಗಲೂ ಜನರ ಮೇಲೆಯೇ ಹೊಸ ತೆರಿಗೆಗಳ ಹೊರೆ ಹಾಕಲಾಗುತ್ತಿದೆ ಎಂದು ಟೀಕಿಸಿದರು. ಬಿಜೆಪಿ ವತಿಯಿಂದ ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಹೋರಾಟ ನಡೆಸುವುದರ ಜೊತೆಗೆ ವಿಧಾನಸಭೆಯ ಒಳಗೂ ಹೊರಗೂ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸಲಾಗುವುದು ಎಂದು ಆರ್.ಅಶೋಕ್ ಎಚ್ಚರಿಕೆ ನೀಡಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (10)

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 30, 2026 - 10:34 pm
0

ಬೆಂಗಳೂರಲ್ಲಿ (9)

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

by ಶಾಲಿನಿ ಕೆ. ಡಿ
September 30, 2026 - 10:14 pm
0

ಬೆಂಗಳೂರಲ್ಲಿ (8)

ಅ.1ರಿಂದ ಬ್ಯಾಂಕಿಂಗ್ ವಹಿವಾಟಿನಲ್ಲಿ ಭಾರೀ ಬದಲಾವಣೆ: ಹೊಸ ಹಣಕಾಸು ನಿಯಮಗಳು ಜಾರಿ

by ಶಾಲಿನಿ ಕೆ. ಡಿ
September 30, 2026 - 10:02 pm
0

ಬೆಂಗಳೂರಲ್ಲಿ (7)

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
September 30, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆಂಗಳೂರಲ್ಲಿ (9)
    ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್
    September 30, 2026 | 0
  • ಬೆಂಗಳೂರಲ್ಲಿ (6)
    ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ
    September 30, 2026 | 0
  • ಬೆಂಗಳೂರಲ್ಲಿ (2)
    ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ
    September 30, 2026 | 0
  • ಬೆಂಗಳೂರಲ್ಲಿ
    ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
    September 30, 2026 | 0
  • Untitled design 2026 09 30T183132.440
    ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version