• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ: ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 12, 2026 - 11:01 am
in ಆರೋಗ್ಯ-ಸೌಂದರ್ಯ, ವಾಣಿಜ್ಯ
0 0
0
WhatsApp Image 2026 08 12 at 10.38.29 AM

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ ಸಾಧಿಸಿದೆ. ಜೂನ್ 30, 2026ಕ್ಕೆ ಅಂತ್ಯಗೊಂಡ ತ್ರೈಮಾಸಿಕ ವರದಿಯನ್ನು ಕಂಪನಿ ಪ್ರಕಟಿಸಿದ್ದು, ಆದಾಯ ಮತ್ತು ಲಾಭದಲ್ಲಿ ಭಾರೀ ಏರಿಕೆಯಾಗಿದೆ.

ಕಂಪನಿಯ ಒಟ್ಟು ಆದಾಯ 281.8 ಕೋಟಿ ರೂ.ಗೆ ತಲುಪಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 23.7ರಷ್ಟು ಏರಿಕೆ ಕಂಡಿದೆ. ಇದೇ ವೇಳೆ ಕಂಪನಿಯ ನಿವ್ವಳ ಲಾಭ ಕೂಡ 36.8 ಕೋಟಿ ರೂ.ಗೆ ಜಿಗಿದಿದ್ದು, ಬರೋಬ್ಬರಿ ಶೇ. 41.7ರಷ್ಟು ಹೆಚ್ಚಾಗಿದೆ. ಕಾರ್ಯಾಚರಣೆ ಲಾಭ (ಎಬಿಟ್ಡಾ) ಕೂಡ ಶೇ. 30.7ರಷ್ಟು ಏರಿಕೆಯಾಗಿದ್ದು 65.1 ಕೋಟಿ ರೂ.ಗೆ ತಲುಪಿದೆ.

RelatedPosts

ವಾಹನ ಸವಾರರೇ ಗಮನಿಸಿ! ಬೆಂಗಳೂರು ಸೇರಿ ನಗರವಾರು ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿದೆ

ಶೀಘ್ರದಲ್ಲಿ ಚಲಾವಣೆಗೆ ಬರಲಿದೆ ₹10, ₹20 ಹೊಸ ಪ್ಲಾಸ್ಟಿಕ್ ನೋಟುಗಳು!

ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಅಭ್ಯಾಸಗಳನ್ನು ಇಂದಿನಿಂದಲೇ ರೂಢಿಸಿಕೊಳ್ಳಿ!

ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ

ADVERTISEMENT
ADVERTISEMENT
10 ಲಕ್ಷಕ್ಕೂ ಅಧಿಕ ಡಯಾಲಿಸಿಸ್ ಚಿಕಿತ್ಸೆ

ಕೇವಲ 3 ತಿಂಗಳ ಅವಧಿಯಲ್ಲಿ 10 ಲಕ್ಷಕ್ಕೂ ಅಧಿಕ (10,31,084) ಡಯಾಲಿಸಿಸ್ ಚಿಕಿತ್ಸೆಗಳನ್ನು ಯಶಸ್ವಿಯಾಗಿ ನೀಡಲಾಗಿದೆ. ಈ ಮೂಲಕ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 13.3ರಷ್ಟು ಹೆಚ್ಚಿನ ಡಯಾಲಿಸಿಸ್‌ ಸೇವೆಗಳನ್ನು ನೀಡಲಾಗಿದೆ. ನೆಫ್ರೋಪ್ಲಸ್ ಕೇಂದ್ರಗಳಲ್ಲಿ ಡಯಾಲಿಸಿಸ್ ಪಡೆಯುತ್ತಿರುವ ರೋಗಿಗಳ ಸಂಖ್ಯೆ 38,262 ಕ್ಕೆ ಏರಿಕೆಯಾಗಿದ್ದು, ಪ್ರತಿ ಚಿಕಿತ್ಸೆಯಿಂದ ಬರುವ ಆದಾಯವು (ಆರ್‌ಪಿಟಿ) 2,733 ರೂ.ಗೆ ತಲುಪಿದೆ.

ಈ ಭರ್ಜರಿ ಸಾಧನೆಯ ಬಗ್ಗೆ ಮಾತನಾಡಿದ ನೆಫ್ರೋಪ್ಲಸ್‌ನ ಚೇರ್ಮನ್ ಮತ್ತು ಎಂಡಿ ವಿಕ್ರಮ್ ವುಪ್ಪಲ, “ಮಧುಮೇಹ ಮತ್ತು ರಕ್ತದೊತ್ತಡ ಹೆಚ್ಚಾಗುತ್ತಿರುವುದರಿಂದ ಡಯಾಲಿಸಿಸ್ ಸೇವೆಗಳ ಬೇಡಿಕೆಯೂ ಹೆಚ್ಚಾಗುತ್ತಿದೆ. ಪ್ರಸ್ತುತ ಭಾರತದಲ್ಲಿ ಶೇ. 21ರಷ್ಟು ಡಯಾಲಿಸಿಸ್ ಸೇವೆಗಳನ್ನು ಮಾತ್ರ ನಮ್ಮಂತಹ ಸಂಘಟಿತ ನೆಟ್‌ವರ್ಕ್‌ಗಳು ನೀಡುತ್ತಿವೆ. ಈ ಸಂಖ್ಯೆ 16 ವರ್ಷಗಳ ಹಿಂದೆ ಸೊನ್ನೆಯಾಗಿತ್ತು. ನಮ್ಮ ಗುಣಮಟ್ಟದ ಸೇವೆಯಿಂದಾಗಿ ನೆಫ್ರೋಪ್ಲಸ್ ಅತಿ ವೇಗವಾಗಿ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಎರಡು ಮತ್ತು ಮೂರನೇ ಸ್ತರದ ನಗರಗಳಿಗೂ ಹಾಗೂ ಬೇರೆ ದೇಶಗಳಿಗೂ ನಮ್ಮ ಸೇವೆಯನ್ನು ವಿಸ್ತರಿಸಲಿದ್ದೇವೆ,” ಎಂದರು.

ಜಾಗತಿಕ ಮಟ್ಟದ ನರ್ಸಿಂಗ್ ಅಕಾಡೆಮಿ ಸ್ಥಾಪನೆ

ಇದೇ ಸಂದರ್ಭದಲ್ಲಿ ಗ್ರೂಪ್‌ ಸಿಇಒ ರೋಹಿತ್ ಸಿಂಗ್, “ನೆಫ್ರೋಪ್ಲಸ್ ಈಗ ವಿಶ್ವದ 5 ದೇಶಗಳಲ್ಲಿ 550 ಕ್ಲಿನಿಕ್‌ಗಳನ್ನು ಹೊಂದಿದೆ. ಫಿಲಿಪೈನ್ಸ್‌ನಲ್ಲಿ 50 ಕ್ಲಿನಿಕ್‌ಗಳನ್ನು ತೆರೆಯುವ ಮೂಲಕ ಹೊಸ ಮೈಲಿಗಲ್ಲು ತಲುಪಿದ್ದೇವೆ. ಜಗತ್ತಿನಾದ್ಯಂತ ಇರುವ ಡಯಾಲಿಸಿಸ್ ನರ್ಸ್‌ಗಳ ಕೊರತೆಯನ್ನು ನೀಗಿಸಲು, ನಾವು ಭಾರತ ಮತ್ತು ಫಿಲಿಪೈನ್ಸ್‌ನಲ್ಲಿ ‘ನೆಫ್ರೋಪ್ಲಸ್ ಇಂಟರ್ನ್ಯಾಷನಲ್ ಡಯಾಲಿಸಿಸ್ ಅಕಾಡೆಮಿ’ (ಎನ್‌ಐಡಿಎ) ಯನ್ನು ಪ್ರಾರಂಭಿಸಿದ್ದೇವೆ. ಇದು ಜಾಗತಿಕ ಮಟ್ಟದಲ್ಲಿ ಕೆಲಸ ಮಾಡಬಲ್ಲ ಪರಿಣಿತ ನರ್ಸ್‌ಗಳನ್ನು ತಯಾರು ಮಾಡಲಿದೆ,” ಎಂದರು.

“ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಸೇವೆ ನೀಡುವ ಮೂಲಕ ಭಾರತೀಯ ಮೂಲದ ನೆಫ್ರೋಪ್ಲಸ್ ಜಾಗತಿಕ ಮಟ್ಟದಲ್ಲಿ ಲಾಭದಾಯಕವಾಗಿ ಯಶಸ್ವಿಯಾಗುತ್ತಿದೆ. ಆದಾಯಕ್ಕಿಂತ ವೇಗವಾಗಿ ನಮ್ಮ ಲಾಭಾಂಶ ಬೆಳೆಯುತ್ತಿರುವುದು ಕಂಪನಿಯ ಬಲವನ್ನು ತೋರಿಸುತ್ತದೆ. ಬಂಡವಾಳವನ್ನು ಬಹಳ ಶಿಸ್ತಿನಿಂದ ಬಳಸುತ್ತಿದ್ದು, ದೀರ್ಘಕಾಲೀನ ಮೌಲ್ಯ ಸೃಷ್ಟಿಯತ್ತ ನಾವು ಗಮನಹರಿಸಿದ್ದೇವೆ,” ಎಂದು ಸಿಎಫ್‌ಒ ಪ್ರಶಾಂತ್ ಗೋಯೆಂಕಾ ಮಾಹಿತಿ ನೀಡಿದ್ದಾರೆ.

ನೆಫ್ರೋಪ್ಲಸ್ ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ಆಗಿದ್ದು, ಭಾರತ, ನೇಪಾಳ, ಫಿಲಿಪೈನ್ಸ್, ಉಜ್ಬೇಕಿಸ್ತಾನ್ ಮತ್ತು ಸೌದಿ ಅರೇಬಿಯಾದಾದ್ಯಂತ 550ಕ್ಕೂ ಹೆಚ್ಚು ಡಯಾಲಿಸಿಸ್ ಕೇಂದ್ರಗಳನ್ನು ಹೊಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 12T130254.996

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

by ಶಾಲಿನಿ ಕೆ. ಡಿ
August 12, 2026 - 1:03 pm
0

Untitled design 2026 08 12T123253.993

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌

by ಶಾಲಿನಿ ಕೆ. ಡಿ
August 12, 2026 - 12:34 pm
0

Untitled design 2026 08 12T121247.060

ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
August 12, 2026 - 12:13 pm
0

Untitled design 2026 08 12T115051.036

ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು

by ಶಾಲಿನಿ ಕೆ. ಡಿ
August 12, 2026 - 11:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 12T072403.180
    ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಅಭ್ಯಾಸಗಳನ್ನು ಇಂದಿನಿಂದಲೇ ರೂಢಿಸಿಕೊಳ್ಳಿ!
    August 12, 2026 | 0
  • ಇಂದು ಕಾಲವೇ ಉತ್ತರ ನೀಡಲಿದೆ, (1)
    ನೆಲ್ಲಿಕಾಯಿ ತಿನ್ನುವುದರಿಂದ ಏನೆಲ್ಲಾ ಪ್ರಯೋಜನ? ಇಲ್ಲಿವೆ ಆರೋಗ್ಯ ಲಾಭಗಳು
    August 11, 2026 | 0
  • ಮಾಡಿಸಿಕೊಳ್ಳುವ (1)
    ಗ್ಯಾಸ್ಟ್ರಿಕ್‌, ಅಜೀರ್ಣ ಕಾಡುತ್ತಿದೆಯೇ? ಈ ಆಹಾರಗಳನ್ನು ತಪ್ಪದೇ ಸೇವಿಸಿ!
    August 10, 2026 | 0
  • ಕೈಗೊಳ್ಳಲಿರುವ (80)
    ʼಅಮೃತವಷ್ಟೇ ಅಲ್ಲ ತಾಯಿಯ ಎದೆಹಾಲಿನ ಸೂಕ್ಷ್ಮಾಣುಗಳಲ್ಲಿ ಅಡಗಿದೆ ಮಗುವಿನ ಜೀವಿತಾವಧಿಯ ಆರೋಗ್ಯದ ಗುಟ್ಟು!ʼ
    August 8, 2026 | 0
  • Untitled design (22)
    ಬೆಂಗಳೂರಿನ KFC ಕಿಚನ್‌ಗೆ ಅಧಿಕಾರಿಗಳ ದಾಳಿ; ಎಕ್ಸ್‌ಪೈರಿ ಸಾಸ್ ಬಳಕೆ ಪತ್ತೆ!
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version