• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 12, 2026 - 11:16 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 12T111556.052

ಬೆಂಗಳೂರು, ಆಗಸ್ಟ್ 12: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಡಿಕೆಶಿ) ನೇತೃತ್ವದ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಅಂತಿಮಗೊಳಿಸಲಾಗಿದೆ. ಹಲವು ಸುತ್ತಿನ ಮಾತುಕತೆ ಮತ್ತು ಹೈಕಮಾಂಡ್ ಸೂಚನೆಯ ಬಳಿಕ, 19 ಮಂದಿ ಸಚಿವರ ಪೈಕಿ 13 ಮಂದಿಗೆ ಖಾತೆ ಹಂಚಿಕೆಯಾಗಿದ್ದು, 6 ಮಂದಿಗೆ ಇನ್ನೂ ಖಾತೆ ಲಭಿಸಿಲ್ಲ. ಈ ಖಾತೆ ಪಟ್ಟಿಯನ್ನು ಲೋಕಭವನಕ್ಕೆ ಕಳುಹಿಸಲಾಗಿದ್ದು, ಅಂತಿಮ ಆದೇಶ ಹೊರಡುವ ಮುನ್ನ ಇನ್ನಷ್ಟು ಬದಲಾವಣೆಗಳಿಗೆ ಅವಕಾಶವಿದೆ.

ಯಾರಿಗೆ ಯಾವ ಖಾತೆ? – ಸಂಪೂರ್ಣ ಪಟ್ಟಿ
  • ಚಲುವರಾಯಸ್ವಾಮಿ – ಕೃಷಿ ಇಲಾಖೆ
  • ರಿಜ್ವಾನ್ ಅರ್ಷದ್ – ಆಹಾರ ಇಲಾಖೆ
  • ಕೆ.ಎಚ್‌.ಮುನಿಯಪ್ಪ – ಸಮಾಜ ಕಲ್ಯಾಣ ಇಲಾಖೆ
  • ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
  • ಬಸವಂತಪ್ಪ – ಬಂದರು ಮತ್ತು ಮೀನುಗಾರಿಕೆ ಇಲಾಖೆ
  • ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
  • ಬಸವರಾಜ ರಾಯರೆಡ್ಡಿ – ಉನ್ನತ ಶಿಕ್ಷಣ ಇಲಾಖೆ
  • ಜಮೀರ್ ಅಹ್ಮದ್ ಖಾನ್ – ವಸತಿ ಮತ್ತು ವಕ್ಸ್ ಇಲಾಖೆ
  • ಲಕ್ಷ್ಮಣ ಸವದಿ – ಸಹಕಾರ ಇಲಾಖೆ
  • ಅಜಯ್ ಸಿಂಗ್ – ಅರಣ್ಯ ಇಲಾಖೆ
  • ಎಸ್.ಎಸ್. ಮಲ್ಲಿಕಾರ್ಜುನ್ – ಗಣಿ ಮತ್ತು ಭೂ ವಿಜ್ಞಾನ ಇಲಾಖೆ
  • ಬಾಲಕೃಷ್ಣ – ಸಣ್ಣ ನೀರಾವರಿ ಇಲಾಖೆ
  • ಪುಟ್ಟರಂಗಶೆಟ್ಟಿ – ಪಶು ಸಂಗೋಪನೆ ಇಲಾಖೆ
  • ಯು.ಟಿ. ಖಾದರ್ – ಆರೋಗ್ಯ ಇಲಾಖೆ
ನೂತನ ಸಚಿವರಲ್ಲಿ ಮುಖ್ಯವಾದವರು

ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ: ಹಿಂದಿನ ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಖಾತೆ ಪಡೆದಿದ್ದ ಮುನಿಯಪ್ಪ ಅವರು, ಈ ಬಾರಿ ಸಮಾಜ ಕಲ್ಯಾಣ ಖಾತೆಯನ್ನೇ ಬೇಕೆಂದು ಪಟ್ಟು ಹಿಡಿದಿದ್ದರು. ಅವರ ಆಶಯದಂತೆಯೇ ಈಗ ಸಮಾಜ ಕಲ್ಯಾಣ ಸಚಿವಾಲಯವನ್ನು ನೀಡಲಾಗಿದೆ.

RelatedPosts

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ

ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ

ADVERTISEMENT
ADVERTISEMENT

ಜಮೀರ್ ಅಹ್ಮದ್ ಅವರಿಗೆ ವಸತಿ ಮತ್ತು ವಕ್ಫ್: ಪ್ರಮುಖ ಖಾತೆಗಳಲ್ಲಿ ಒಂದಾದ ವಸತಿ ಸಚಿವಾಲಯದ ಜೊತೆಗೆ ವಕ್ಫ್ ಖಾತೆಯನ್ನೂ ಜಮೀರ್ ಅಹ್ಮದ್ ಅವರಿಗೆ ನೀಡಲಾಗಿದೆ.

ಯುಟಿ ಖಾದರ್ ಅವರಿಗೆ ಆರೋಗ್ಯ: ಖಾತೆ ಪಡೆದ 13 ಮಂದಿಯಲ್ಲಿ ಯುಟಿ ಖಾದರ್ ಅವರೂ ಒಬ್ಬರಾಗಿದ್ದು, ಅವರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಪ್ರಮಾಣವಚನ ಸ್ವೀಕರಿಸಿದ್ದರೂ 6 ಮಂದಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ. ಇವರಿಗೆ ಮುಂದಿನ ಹಂತದಲ್ಲಿ ಖಾತೆಗಳನ್ನು ನೀಡುವ ಸಾಧ್ಯತೆಯಿದೆ. ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಡಿಕೆಶಿ ಅವರ ನಡುವಿನ ಮಾತುಕತೆ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳಲ್ಲಿ ಇವರಿಗೂ ಖಾತೆ ಹಂಚಿಕೆಯಾಗಲಿದೆ ಎಂದು ತಿಳಿದುಬಂದಿದೆ.

ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

ಇನ್ನೂ 6 ಮಂದಿಗೆ ಖಾತೆ ನೀಡದೆ ಇರುವುದು ಮತ್ತು ಒಟ್ಟು 19 ಮಂದಿಯೊಂದಿಗೆ ಸಂಪುಟ ಪೂರ್ಣಗೊಳ್ಳದಿರುವುದು ಸಂಪುಟ ವಿಸ್ತರಣೆಯ ಸುಳಿವು ನೀಡುತ್ತದೆ. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ. ಅಲ್ಲದೆ, ಶಾಸಕಾಂಗ ಪಕ್ಷದ ಸಭೆ ಮತ್ತು ಹೈಕಮಾಂಡ್ ಸೂಚನೆಯ ನಂತರವೇ ಖಾತೆ ಹಂಚಿಕೆಯ ಸಂಪೂರ್ಣ ಪಟ್ಟಿ ಬಿಡುಗಡೆಯಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 09T185254.761

ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು

by ಶಾಲಿನಿ ಕೆ. ಡಿ
October 9, 2026 - 6:56 pm
0

Untitled design 2026 10 09T183351.670

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

by ಶಾಲಿನಿ ಕೆ. ಡಿ
October 9, 2026 - 6:28 pm
0

Untitled design 2026 10 09T181344.735

ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ

by ಶಾಲಿನಿ ಕೆ. ಡಿ
October 9, 2026 - 6:08 pm
0

Untitled design 2026 10 09T180239.693

ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ

by ಶಾಲಿನಿ ಕೆ. ಡಿ
October 9, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T161158.887
    ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ
    October 9, 2026 | 0
  • Untitled design 2026 10 09T140241.074
    ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ
    October 9, 2026 | 0
  • Untitled design 2026 10 09T134021.077
    ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ
    October 9, 2026 | 0
  • Untitled design 2026 10 09T112127.076
    ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
    October 9, 2026 | 0
  • Untitled design 2026 10 09T103110.075
    ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version