• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್: ಯಾರಿಗೆ ಯಾವ ಇಲಾಖೆ?

ಕವಿತಾ by ಕವಿತಾ
August 12, 2026 - 6:36 pm
in ಕರ್ನಾಟಕ
0 0
0
ಅದ್ವೈತ್ (8)

ಬೆಂಗಳೂರು, (ಆಗಸ್ಟ್ 12): ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ನೂತನ ಸಚಿವರ ಖಾತೆ ಹಂಚಿಕೆ ಗೊಂದಲಕ್ಕೆ ಕೊನೆಗೂ ಇಂದು ತೆರೆ ಬಿದ್ದಿದೆ. ಎರಡನೇ ಹಂತದ ಸಂಪುಟ ಪುನಾರಚನೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾದ 19 ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

ಆಗಸ್ಟ್ 3ರಂದು ನಡೆದ ಸಂಪುಟ ಪುನಾರಚನೆ ವೇಳೆ 19 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, ಪ್ರಮಾಣವಚನದ ಬಳಿಕ ಹಲವು ದಿನಗಳಾದರೂ ಖಾತೆ ಹಂಚಿಕೆಯಾಗದ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ನಡೆದಿತ್ತು. ಸಚಿವ ಆಕಾಂಕ್ಷಿಗಳು ಹಾಗೂ ಹಿರಿಯ ನಾಯಕರು ತಮಗೆ ಪ್ರಮುಖ ಖಾತೆ ಸಿಗಬೇಕು ಎಂದು ಲಾಬಿ ನಡೆಸಿದ್ದರು.

RelatedPosts

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!

ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ

ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!

ADVERTISEMENT
ADVERTISEMENT

ಈ ನಡುವೆ ಖಾತೆ ಹಂಚಿಕೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಲವು ಸುತ್ತಿನ ಚರ್ಚೆ ನಡೆಸಿ, ದೆಹಲಿಯಲ್ಲೂ ಕಾಂಗ್ರೆಸ್‌ ವರಿಷ್ಠರ ಮಟ್ಟದಲ್ಲಿ ಸಭೆಗಳು ನಡೆದಿದ್ದು, ಸಚಿವರ ಅನುಭವ, ಸಾಮರ್ಥ್ಯ, ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಅಂತಿಮಗೊಂಡ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರಿಂದ ಅಂಕಿತ ದೊರೆತಿದೆ.

ಯಾರಿಗೆ ಯಾವ ಯಾವ ಖಾತೆ? ಇಲ್ಲಿದೆ ಪಟ್ಟಿ

  • 1. ರಿಜ್ವಾನ್ ಅರ್ಷದ್  ಆಹಾರ ನಾಗರೀಕ ಪೂರೈಕೆ ಇಲಾಖೆ
  • 2. ಡಾ. ಅಜಯ್ ಸಿಂಗ್  ಸಣ್ಣ ನೀರಾವರಿ, ವಿಜ್ಞಾನ ತಂತ್ರಜ್ಞಾನ
  • 3. ಹೆಚ್. ಸಿ. ಬಾಲಕೃಷ್ಣ – ಪೌರಾಡಳಿತ
  • 4. ಕೆ. ಎಸ್. ಬಸವಂತಪ್ಪ – ಮುಜರಾಯಿ, ಮೀನು ಮತ್ತು ಬಂದರು ಒಳಾಡಳಿತ
  • 5. ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
  • 6. ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
  • 7. ಎಸ್. ಎಸ್. ಮಲ್ಲಿಕಾರ್ಜುನ್ – ಗಣಿ ಮತ್ತು ಭೂ ವಿಜ್ಞಾನ
  • 8. ಎನ್. ಚಲುವರಾಯಸ್ವಾಮಿ – ಜಲಸಂಪನ್ಮೂಲ ಇಲಾಖೆ
  • 9. ಬಿ. ಝಡ್. ಜಮೀರ್ ಅಹಮದ್ ಖಾನ್ – ವಸತಿ ಇಲಾಖೆ
  • 10. ಸಿ. ಪುಟ್ಟರಂಗಶೆಟ್ಟಿ – ಪಶುಸಂಗೋಪನೆ ಮತ್ತು ರೇಷ್ಮೆ
  • 11. ಬಸವರಾಜ ರಾಯರೆಡ್ಡಿ – ಉನ್ನತ ಶಿಕ್ಷಣ ಇಲಾಖೆ
  • 12. ಲಕ್ಷ್ಮಣ ಸವದಿ – ಸಹಕಾರ ಇಲಾಖೆ
  • 13. ಮುನಿಯಪ್ಪ – ಸಮಾಜ ಕಲ್ಯಾಣ
  • 14. ಯುಟಿ ಖಾದರ್ – ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ
  • 15. ಕೆ. ಎಂ. ಶಿವಲಿಂಗೇಗೌಡ – ಅಬಕಾರಿ
  • 16. ಪಿ. ಎಂ. ನರೇಂದ್ರಸ್ವಾಮಿ – ಕೃಷಿ ಇಲಾಖೆ
  • 17. ವಿಜಯಾನಂದ ಕಾಶಪ್ಪನವರ್ – ಸಣ್ಣ ಕೈಗಾರಿಕೆ
  • 18. ರುದ್ರಪ್ಪ ಲಮಾಣಿ – ಸಕ್ಕರೆ ಮತ್ತು ಜವಳಿ ಇಲಾಖೆ
  • 19. ಬಿ. ನಾಗೇಂದ್ರ – ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
  • 20. ಶಿವರಾಜ್ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
  • 21. ಟಿ. ರಘುಮೂರ್ತಿ – ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ

 

ಹಳೆಯ ಖಾತೆಯಲ್ಲೆ‌ ಮುಂದುವರೆದ ಸಚಿವರು

  • 1. ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
  • 2. ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
  • 3. ಎಸ್. ಎಸ್. ಮಲ್ಲಿಕಾರ್ಜುನ್ – ಗಣಿ ಮತ್ತು ಭೂ ವಿಜ್ಞಾನ (ತೋಟಗಾರಿಕೆ ವಾಪಸ್)
  • 4. ಬಿ. ಝಡ್. ಜಮೀರ್ ಅಹಮದ್ ಖಾನ್ – ವಸತಿ ಇಲಾಖೆ (ಅಲ್ಪಸಂಖ್ಯಾತ ಕಲ್ಯಾಣ ವಾಪಸ್)
  • 5. ಶಿವರಾಜ್ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

Your paragraph text (85)

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!

by ದಿಶಾ ಕೆ. ಎಸ್.
October 16, 2026 - 3:34 pm
0

Your paragraph text (83)

“ರಾಮಾಯಣ” ಇವೆಂಟ್‌ನಲ್ಲಿ ಟಾಕ್ಸಿಕ್ ಸೋಲಿನ ಬಗ್ಗೆ ರಾಕಿಂಗ್ ಸ್ಟಾರ್ ಫಸ್ಟ್ ರಿಯಾಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 16, 2026 - 2:26 pm
0

Your paragraph text (81)

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

by ದಿಶಾ ಕೆ. ಎಸ್.
October 16, 2026 - 2:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (89)
    ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!
    October 16, 2026 | 0
  • Your paragraph text (85)
    ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!
    October 16, 2026 | 0
  • Your paragraph text (79)
    ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ
    October 16, 2026 | 0
  • Your paragraph text (57)
    ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!
    October 16, 2026 | 0
  • Your paragraph text (56)
    ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ
    October 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version