• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

ಕವಿತಾ by ಕವಿತಾ
August 12, 2026 - 11:22 pm
in ತಂತ್ರಜ್ಞಾನ, ದೇಶ
0 0
0
ಅದ್ವೈತ್ (19)

ನವದೆಹಲಿ, ಆಗಸ್ಟ್ 12: ಸೈಬರ್ ವಂಚನೆ ಹಾಗೂ ಅಕ್ರಮ ಸಾಲದ ಆ್ಯಪ್‌ಗಳ ಹಾವಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಜೂನ್ 30, 2026ರವರೆಗೆ ವಂಚನೆಯ ಸಾಲದ ಆ್ಯಪ್‌ಗಳು ಸೇರಿದಂತೆ ಒಟ್ಟು 3,718 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಲೋಕಸಭೆಗೆ ತಿಳಿಸಿದ್ದಾರೆ.

ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69(A) ಹಾಗೂ 79(3)(b) ಅಡಿಯಲ್ಲಿ ಈ ಆ್ಯಪ್‌ಗಳ ವಿರುದ್ಧ ಕ್ರಮ ಕೈಗೊಂಡಿದೆ. ನಾಗರಿಕರನ್ನು ವಂಚಿಸುವ ಅಕ್ರಮ, ಮೋಸದ ಹಾಗೂ ದಾರಿತಪ್ಪಿಸುವ ಆ್ಯಪ್‌ಗಳ ವಿರುದ್ಧ ಸರ್ಕಾರದ ಕಾರ್ಯಾಚರಣೆ ಮುಂದುವರಿದಿದೆ ಎಂದು ಸಚಿವರು ಹೇಳಿದ್ದಾರೆ.

RelatedPosts

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

ರಷ್ಯಾದ ಬತ್ತಳಿಕೆಗೆ ಬಂತು ‘ಡೆಡ್ಹ್ಯಾಂಡ್’ ಆಯುಧ: ಯೂರೋಪಿಯನ್ನರಿಗೆ ಶುರುವಾಯ್ತು ನಡುಕ

ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ

ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು

ADVERTISEMENT
ADVERTISEMENT

15.75 ಲಕ್ಷ ಸಿಮ್, 5.77 ಲಕ್ಷ IMEI ಬ್ಲಾಕ್

ಸೈಬರ್ ಅಪರಾಧಕ್ಕೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ವರದಿ ಮಾಡಿರುವ ಆಧಾರದ ಮೇಲೆ 15.75 ಲಕ್ಷಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳು ಹಾಗೂ 5.77 ಲಕ್ಷ IMEI ಸಂಖ್ಯೆಗಳನ್ನೂ ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಇದರ ಮೂಲಕ ಸೈಬರ್ ವಂಚನೆ ನಡೆಸುವ ಮೊಬೈಲ್ ಸಂಪರ್ಕಗಳು ಮತ್ತು ಸಾಧನಗಳ ಬಳಕೆಯನ್ನು ತಡೆಯುವ ಪ್ರಯತ್ನ ನಡೆಸಲಾಗಿದೆ.

11,158 ಕೋಟಿ ಹಣ ಉಳಿಸಿದ ವ್ಯವಸ್ಥೆ

2021ರಲ್ಲಿ ಆರ್ಥಿಕ ಸೈಬರ್ ವಂಚನೆಗಳನ್ನು ತಕ್ಷಣ ವರದಿ ಮಾಡಲು ಆರಂಭಿಸಲಾದ I4C ನಿರ್ವಹಣೆಯ ಸಿಟಿಜನ್ ಫೈನಾನ್ಷಿಯಲ್ ಸೈಬರ್ ಫ್ರಾಡ್ ರಿಪೋರ್ಟಿಂಗ್ ಅಂಡ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (CFCFRMS) ಮೂಲಕವೂ ಮಹತ್ವದ ಫಲಿತಾಂಶ ದೊರೆತಿದೆ.

ಜೂನ್ 30ರವರೆಗೆ 32.80 ಲಕ್ಷಕ್ಕೂ ಅಧಿಕ ದೂರುಗಳ ಆಧಾರದ ಮೇಲೆ 11,158 ಕೋಟಿ ರೂ. ಗೂ ಹೆಚ್ಚು ಹಣವನ್ನು ವಂಚನೆಯಿಂದ ರಕ್ಷಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದರ ಜೊತೆಗೆ, ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳ ಸಹಯೋಗದಲ್ಲಿ ಸೈಬರ್ ಅಪರಾಧಿಗಳ ಶಂಕಿತ ಗುರುತಿನ ದತ್ತಾಂಶವನ್ನು ಹಂಚಿಕೊಳ್ಳಲಾಗುತ್ತಿದೆ. ಜೂನ್ 30ರವರೆಗೆ 25,698 ಕೋಟಿ ರೂ. ಮೌಲ್ಯದ ಅನುಮಾನಾಸ್ಪದ ವಹಿವಾಟುಗಳನ್ನು ತಡೆಹಿಡಿಯಲಾಗಿದೆ ಎಂದು ಕೇಂದ್ರ ತಿಳಿಸಿದೆ.

ವಂಚನೆಗೊಳಗಾದ ಹಣ ವಾಪಸ್ ಪಡೆಯಲು ಹೊಸ ವ್ಯವಸ್ಥೆ

ಸೈಬರ್ ವಂಚನೆ ಪ್ರಕರಣಗಳಲ್ಲಿ ಕಾರ್ಯಾಚರಣೆಯನ್ನು ಸುಗಮಗೊಳಿಸಲು ಗೃಹ ಸಚಿವಾಲಯವು NCRP-CFCFRMSಗಾಗಿ ಸಮಗ್ರ ಪ್ರಮಾಣಿತ ಕಾರ್ಯಾಚರಣಾ ವಿಧಾನ (SOP) ಜಾರಿಗೊಳಿಸಿದೆ. ಬ್ಯಾಂಕ್‌ಗಳೊಂದಿಗೆ ಸಮನ್ವಯ, ದೂರುಗಳ ಪರಿಶೀಲನೆ, ವಂಚನೆಗೊಳಗಾದ ಹಣವನ್ನು ತ್ವರಿತವಾಗಿ ಮರುಪಡೆಯುವುದು ಸೇರಿದಂತೆ ಹಲವು ಹಂತಗಳಿಗೆ ಇದರಲ್ಲಿ ಮಾರ್ಗಸೂಚಿ ನೀಡಲಾಗಿದೆ.

ಏಪ್ರಿಲ್ 2026ರಿಂದ ಹಣ ಮರುಸ್ಥಾಪನೆ ಹಾಗೂ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ಕುಂದುಕೊರತೆ ಪರಿಹಾರ ಮಾಡ್ಯೂಲ್‌ಗಳನ್ನೂ ಜಾರಿಗೆ ತರಲಾಗಿದೆ.

ಸೈಬರ್ ಜಾಗೃತಿಗೂ ಒತ್ತು

ಸೈಬರ್ ಅಪರಾಧ ತಡೆಗೆ ಸರ್ಕಾರವು SMS, ಕಾಲರ್ ಟ್ಯೂನ್, ಸಾಮಾಜಿಕ ಮಾಧ್ಯಮ, ಟಿವಿ-ರೇಡಿಯೋ ಜಾಹೀರಾತುಗಳು, ಶಾಲಾ ಕಾರ್ಯಕ್ರಮಗಳು, ಸಿನಿಮಾ ಜಾಹೀರಾತುಗಳು ಹಾಗೂ CyberDost ಸೇರಿದಂತೆ ವಿವಿಧ ವೇದಿಕೆಗಳ ಮೂಲಕ ಜಾಗೃತಿ ಮೂಡಿಸುತ್ತಿದೆ. ನಾಗರಿಕರು ಸೈಬರ್ ಅಪರಾಧಗಳನ್ನು ವರದಿ ಮಾಡಲು NCRP ವ್ಯವಸ್ಥೆಯನ್ನೂ ಬಳಸಬಹುದು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 04T112652.449

ಕರಾವಳಿ, ದಕ್ಷಿಣ ಒಳನಾಡಿಗೆ ಮಳೆ ಸಾಧ್ಯತೆ: ಬಳ್ಳಾರಿ ಸೇರಿ 4 ಜಿಲ್ಲೆಗಳಲ್ಲಿ ಒಣಹವೆ

by ಶಾಲಿನಿ ಕೆ. ಡಿ
October 4, 2026 - 11:29 am
0

Untitled design 2026 10 04T104851.030

ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ, ಭವಿಷ್ಯಕ್ಕೆ ದಾರಿ: ‘ಸಂಕಲ್ಪ’ ಅಭಿಯಾನದ ಮಹತ್ವದ ಹೆಜ್ಜೆ

by ಶಾಲಿನಿ ಕೆ. ಡಿ
October 4, 2026 - 10:54 am
0

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ (6)
    ಮನುಷ್ಯನಿಗೆ ಮಾರಕವಾಗುತ್ತಾ… ಎಐ!
    September 12, 2026 | 0
  • Untitled design (44)
    ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ
    September 9, 2026 | 0
  • ಆಸ್ಟ್ರಾ
    ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ
    September 8, 2026 | 0
  • Untitled design (32)
    Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್
    September 1, 2026 | 0
  • Untitled design (30)
    ಕೀಪ್ಯಾಡ್ ಫೋನ್‌ ಬಳಕೆದಾರರಿಗೆ PhonePe ಗುಡ್‌ನ್ಯೂಸ್: UPI 123Pay ಆರಂಭ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version