• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದು ಕರ್ನಾಟಕ ಬಂದ್‌: ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 13, 2026 - 8:37 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರಿನಲ್ಲಿ ನಿರೀಕ್ಷಿತ ಬೆಂಬಲ ವ್ಯಕ್ತವಾಗಿಲ್ಲ. ಪ್ರಮುಖ ಕನ್ನಡಪರ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡದ ಹಿನ್ನೆಲೆ ನಗರದ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಸಹಜ ಸ್ಥಿತಿಯಲ್ಲೇ ಮುಂದುವರಿದಿದೆ. ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರವೂ ಎಂದಿನಂತೆ ನಡೆಯುತ್ತಿದ್ದು, ಪ್ರಯಾಣಿಕರಿಗೆ ಯಾವುದೇ ದೊಡ್ಡ ಮಟ್ಟದ ತೊಂದರೆ ಕಂಡುಬಂದಿಲ್ಲ.

ಬಂದ್ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ನಗರ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಗರದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸಲಾಗಿದೆ. ಕನ್ನಡಪರ ಸಂಘಟನೆಯ ಅಧ್ಯಕ್ಷ ಗಿರೀಶ್ ಗೌಡ ಅವರನ್ನು ಮುಂಜಾನೆ 5.30ರ ಸುಮಾರಿಗೆ ಕೆ.ಹೆಚ್.ಬಿ. ನಗರದಲ್ಲಿರುವ ಅವರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

RelatedPosts

ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ

ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ ಶಿವಕುಮಾರ್

ರಸ್ತೆ ಅಪಘಾತದಿಂದ ಬ್ರೈನ್ ಡೆಡ್: ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ADVERTISEMENT
ADVERTISEMENT

ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಕೇಂದ್ರ, ಪಶ್ಚಿಮ, ವಾಯುವ್ಯ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳು ಮತ್ತು ಬೆಂಗಳೂರು-ತಮಿಳುನಾಡು ಗಡಿ ಭಾಗಗಳಲ್ಲೂ ಹೆಚ್ಚಿನ ಪೊಲೀಸ್ ನಿಗಾ ಇರಿಸಲಾಗಿದೆ.

ಬಂದ್ ಹಿನ್ನೆಲೆ ಪ್ರತಿಭಟನೆ ಹಾಗೂ ಧರಣಿಗೆ ಫ್ರೀಡಂ ಪಾರ್ಕ್‌ನ್ನು ಮಾತ್ರ ನಿಗದಿಪಡಿಸಲಾಗಿದೆ. ಟೌನ್‌ಹಾಲ್ ಸೇರಿದಂತೆ ನಗರದ ಇತರ ಪ್ರದೇಶಗಳಿಂದ ರ‍್ಯಾಲಿ ನಡೆಸಲು ಅವಕಾಶ ನೀಡಲಾಗಿಲ್ಲ. ನಿಯಮ ಉಲ್ಲಂಘಿಸಿ ರ‍್ಯಾಲಿ ನಡೆಸಲು ಅಥವಾ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದವರನ್ನು ವಶಕ್ಕೆ ಪಡೆಯುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವುದು, ಬಸ್‌ಗಳ ಸಂಚಾರಕ್ಕೆ ತಡೆ ಉಂಟುಮಾಡುವುದು, ಸಾರ್ವಜನಿಕರಿಗೆ ತೊಂದರೆ ನೀಡುವುದು ಅಥವಾ ಆಸ್ತಿಪಾಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಯಾವುದೇ ಆತಂಕಪಡಬೇಕಾಗಿಲ್ಲ. ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ನಗರದ ಪ್ರಮುಖ ಸಾರಿಗೆ ಕೇಂದ್ರಗಳಾದ ಮೆಜೆಸ್ಟಿಕ್ ಮತ್ತು ಶಾಂತಿನಗರ ಬಸ್ ನಿಲ್ದಾಣಗಳಲ್ಲಿ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ಸಾಮಾನ್ಯವಾಗಿ ಸಂಚರಿಸುತ್ತಿವೆ. ಮೆಜೆಸ್ಟಿಕ್‌ನಲ್ಲಿ ಎಸಿಪಿ ದೀಪಕ್ ಅವರ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಎರಡು ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರ ಓಡಾಟಕ್ಕೂ ಯಾವುದೇ ಗಮನಾರ್ಹ ವ್ಯತ್ಯಯ ಉಂಟಾಗಿಲ್ಲ.

ಇದರ ನಡುವೆ, ಬೆಂಗಳೂರು ಹೊರವಲಯದ ಅತ್ತಿಬೆಲೆ ಗಡಿ ಪ್ರದೇಶದಲ್ಲಿ ಬಂದ್‌ಗೆ ಬೆಂಬಲ ಸೂಚಿಸಿ ‘ಕನ್ನಡ ಜಾಗೃತಿ ವೇದಿಕೆ’ ಪ್ರತಿಭಟನೆ ನಡೆಸಿತು. ರಾಜ್ಯಾಧ್ಯಕ್ಷ ಮಂಜುನಾಥ್ ದೇವ ಅವರ ನೇತೃತ್ವದಲ್ಲಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು. ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಯಾವುದೇ ರೀತಿಯಲ್ಲಿ ಅಡ್ಡಿಪಡಿಸಬಾರದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 03T162457.388

ಬಿಗ್ ಸ್ಟಾರ್‌‌ಗಳನ್ನೇ ಮೀರಿಸಿದ ರಚಿತಾ ರಾಮ್ ಬರ್ತ್ ಡೇ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 4:43 pm
0

Your paragraph text 2026 10 03T160712.339

ಏಷ್ಯನ್ ಗೇಮ್ಸ್‌ನಲ್ಲಿ ಪಾಕ್‌ಗೆ ಮಣ್ಣುಮುಕ್ಕಿಸಿ ಚಿನ್ನ ಗೆದ್ದ ಟೀಂ ಇಂಡಿಯಾ

by ಶಾಲಿನಿ ಕೆ. ಡಿ
October 3, 2026 - 4:08 pm
0

Your paragraph text 2026 10 03T154156.454

ಇವು ಬಾಕ್ಸ್ ಆಫೀಸ್‌ ಭರವಸೆ..ಜನ ಮೆಚ್ಚುಗೆಯ ಚಿತ್ರಗಳು..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 3:44 pm
0

Your paragraph text 2026 10 03T144541.644

ರಷ್ಯಾದ ಬತ್ತಳಿಕೆಗೆ ಬಂತು ‘ಡೆಡ್ಹ್ಯಾಂಡ್’ ಆಯುಧ: ಯೂರೋಪಿಯನ್ನರಿಗೆ ಶುರುವಾಯ್ತು ನಡುಕ

by Hemanth Kumar S
October 3, 2026 - 2:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T142934.590
    ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ
    October 3, 2026 | 0
  • Your paragraph text 2026 10 03T135238.894
    ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು
    October 3, 2026 | 0
  • Untitled design 2026 10 02T202137.286
    ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು
    October 2, 2026 | 0
  • Untitled design 2026 10 02T183523.932
    44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ
    October 2, 2026 | 0
  • Untitled design 2026 10 02T175602.073
    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಚಿನ್ನದ ಬೇಟೆ: ಬಾಕ್ಸಿಂಗ್‌ನಲ್ಲಿ ಅಂಕುಶ್, ಕುಸ್ತಿಯಲ್ಲಿ ಸುಜೀತ್ ಕಲ್ಕಲ್’ ಗೆ ಚಿನ್ನ
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version