• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ

ಕವಿತಾ by ಕವಿತಾ
August 13, 2026 - 7:32 pm
in ಆರೋಗ್ಯ-ಸೌಂದರ್ಯ, ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (19)

ಬೆಂಗಳೂರು, ಆ.13: ಸಾರ್ವಜನಿಕ ಆರೋಗ್ಯ ಮತ್ತು ಆಹಾರ ಸುರಕ್ಷತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಬೆಂಗಳೂರು ಉತ್ತರ ನಗರ ಪಾಲಿಕೆ ಬ್ಯಾಟರಾಯನಪುರ ಹಾಗೂ ಯಲಹಂಕ ವಲಯಗಳಲ್ಲಿ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಪರಿಶೀಲನೆ ವೇಳೆ ನಿಯಮ ಉಲ್ಲಂಘನೆ, ಅಶುಚಿತ್ವ, ತ್ಯಾಜ್ಯ ವಿಂಗಡಣೆಯಲ್ಲಿ ಲೋಪ ಹಾಗೂ ಅವಧಿ ಮೀರಿದ ಅಡುಗೆ ಎಣ್ಣೆ ಪತ್ತೆಯಾದ ಹಿನ್ನೆಲೆಯಲ್ಲಿ 6 ಹೋಟೆಲ್‌ಗಳಿಗೆ ಒಟ್ಟು 1.60 ಲಕ್ಷ ರೂ. ದಂಡ ವಿಧಿಸಲಾಗಿದೆ.

ಹ್ಯಾಟ್ ಸೆಂಟ್ರಿಕ್ ಹೋಟೆಲ್ (Hyatt Centric) ನಲ್ಲಿ ತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸದಿರುವುದು ಹಾಗೂ ಅಡುಗೆ ಪ್ರದೇಶದಲ್ಲಿ ನೊಣಗಳು ಕಂಡುಬಂದ ಹಿನ್ನೆಲೆಯಲ್ಲಿ ನೋಟಿಸ್ ನೀಡಿ 40,000 ರೂ. ದಂಡ ವಿಧಿಸಲಾಗಿದೆ.

RelatedPosts

ಬೆಂಗಳೂರು ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಪಾರ್ಕಿಂಗ್ ಶುಲ್ಕ ಜಾರಿ!

ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ

ಕರ್ನಾಟಕ ಬಂದ್: ಮನೆಯಿಂದ ಹೊರಬರುತ್ತಿದ್ದಂತೆ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ

ಇಂದು ಕರ್ನಾಟಕ ಬಂದ್‌: ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ

ADVERTISEMENT
ADVERTISEMENT

ಪೀಪೈ ಬ್ರೆವರಿ ಮತ್ತು ಕಿಚನ್ ಹೋಟೆಲ್ ( Peepai Brewery & Kitchen) ನಲ್ಲಿ ಅತ್ಯಂತ ಗಂಭೀರ ಉಲ್ಲಂಘನೆಗಳು ಪತ್ತೆಯಾಗಿವೆ. ಸ್ಟೋರ್ ರೂಮ್‌ನಲ್ಲಿ ಅವಧಿ ಮೀರಿದ ಅಡುಗೆ ಎಣ್ಣೆ, ಕೋಲ್ಡ್ ಸ್ಟೋರೇಜ್‌ನಲ್ಲಿ ಲೇಬಲ್ ಇಲ್ಲದೆ ಸಂಗ್ರಹಿಸಿದ್ದ ಮಾಂಸ ಹಾಗೂ ಖರೀದಿ ದಿನಾಂಕಕ್ಕೆ ಸಂಬಂಧಿಸಿದ ಇನ್‌ವಾಯ್ಸ್ ಇಲ್ಲದಿರುವುದು ಬೆಳಕಿಗೆ ಬಂದಿದೆ. ಈ ಕಾರಣಕ್ಕೆ 80,000 ರೂ. ದಂಡ ವಿಧಿಸಲಾಗಿದೆ.

ಥಲಸ್ಸೆರಿ ರೆಸ್ಟೋರೆಂಟ್ (Thalassery Restaurant) ನಲ್ಲಿ ತ್ಯಾಜ್ಯ ವಿಂಗಡಣೆ ಸರಿಯಾಗಿ ಮಾಡದಿರುವುದು, ಅಡುಗೆ ಮನೆಯಲ್ಲಿ ನೊಣಗಳು, ಅಶುಚಿತ್ವ ಹಾಗೂ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಪತ್ತೆಯಾದ ಕಾರಣ ರೂ. 20,000 ದಂಡ ಮತ್ತು ನೋಟಿಸ್ ನೀಡಲಾಗಿದೆ.

ಚಿಕ್ಕಪೇಟೆ ದೊನ್ನೆ ಬಿರಿಯಾನಿ  (Chickpete Donne Biriyani) ಹೋಟೆಲ್‌ನಲ್ಲೂ ಇದೇ ರೀತಿಯ ಉಲ್ಲಂಘನೆಗಳು ಕಂಡುಬಂದಿದ್ದು, ತ್ಯಾಜ್ಯ ವಿಂಗಡಣೆಯಲ್ಲಿ ಲೋಪ, ಅಡುಗೆ ಮನೆಯ ಅಶುಚಿತ್ವ ಹಾಗೂ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆಗೆ ₹5,000 ದಂಡ ವಿಧಿಸಲಾಗಿದೆ.

ನಂದನ ಪ್ಯಾಲೇಸ್  (Nandhana Palace) ನಲ್ಲಿ ತ್ಯಾಜ್ಯ ನಿರ್ವಹಣೆ, ಅಡುಗೆ ಮನೆಯ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ಬಳಕೆಯಲ್ಲಿ ನಿಯಮ ಉಲ್ಲಂಘನೆ ಪತ್ತೆಯಾಗಿ ರೂ. 15,000 ದಂಡ ವಿಧಿಸಲಾಗಿದೆ.

 ಸ್ವಾತಿ ಹೋಟೆಲ್ (Swathi Hotel) ನಲ್ಲಿ ಅನೈರ್ಮಲ್ಯಕರ ವಾತಾವರಣ ಕಂಡುಬಂದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ.

ನಗರ ಪಾಲಿಕೆ ಅಧಿಕಾರಿಗಳು ಆಹಾರ ಗುಣಮಟ್ಟ ಮತ್ತು ಸಾರ್ವಜನಿಕ ಆರೋಗ್ಯದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದು, ಮುಂದಿನ ದಿನಗಳಲ್ಲೂ ಇಂತಹ ದಿಢೀರ್ ಪರಿಶೀಲನೆಗಳು ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.

ಪ್ರಮುಖ ಉಲ್ಲಂಘನೆಗಳು

ಹೋಟೆಲ್

ಕ್ರಮ

ಹ್ಯಾಟ್ ಸೆಂಟ್ರಿಕ್ ಹೋಟೆಲ್

40,000 ರೂ. ದಂಡ

ಪೀಪೈ ಬ್ರೆವರಿ ಮತ್ತು ಕಿಚನ್ ಹೋಟೆಲ್

80,000 ರೂ. ದಂಡ

ಥಲಸ್ಸೆರಿ ರೆಸ್ಟೋರೆಂಟ್

20,000 ರೂ. ದಂಡ

ಚಿಕ್ಕಪೇಟೆ ದೊನ್ನೆ ಬಿರಿಯಾನಿ

5,000 ರೂ. ದಂಡ

ನಂದನ ಪ್ಯಾಲೇಸ್

15,000 ರೂ. ದಂಡ

 ಸ್ವಾತಿ ಹೋಟೆಲ್

ನೋಟಿಸ್

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (25)

ಡ್ರಗ್ಸ್ ಪ್ರಕರಣ: ಎಲ್ಲಾ ಪೈಲಟ್‌ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಏರ್ ಇಂಡಿಯಾ

by ಕವಿತಾ
August 13, 2026 - 8:31 pm
0

Untitled design (23)

ಓಲಾ-ಉಬರ್ ಬಳಕೆದಾರರಿಗೆ ಗುಡ್ ನ್ಯೂಸ್: ಮುಂಗಡ ಟಿಪ್ಸ್‌ಗೆ ಕೇಂದ್ರ ಬ್ರೇಕ್!

by ಕವಿತಾ
August 13, 2026 - 8:20 pm
0

Untitled design (22)

ದೀರ್ಘಕಾಲದ ಯುದ್ಧಕ್ಕೆ ಬೇಸತ್ತು ಆತ್ಮಹತ್ಯೆಗೆ ಮುಂದಾದ್ರಾ ಅಮೆರಿಕ ಸೈನಿಕರು?

by Hemanth Kumar S
August 13, 2026 - 8:16 pm
0

Untitled design (19)

ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ

by ಕವಿತಾ
August 13, 2026 - 7:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದಿನಭವಿಷ್ಯ (1)
    ವಿಟಮಿನ್ ಬಿ12, ವಿಟಮಿನ್ ಡಿ ಮತ್ತು ಪೋಷಕಾಂಶಗಳ ಕೊರತೆಯೇ? ಅವುಗಳನ್ನು ತಡೆಗಟ್ಟುವುದು ಹೇಗೆ?
    August 13, 2026 | 0
  • Untitled design (38)
    ಕ್ವಿಕ್ ಕಾಮರ್ಸ್ ಗ್ರಾಹಕರೇ ಎಚ್ಚರ! ಜೆಪ್ಟೋ, ಬ್ಲಿಂಕಿಟ್ ವಿರುದ್ಧ ಕಠಿಣ ಕ್ರಮ
    August 12, 2026 | 0
  • Untitled design 2026 08 12T133154.995
    ಪಾನ್ ಮಸಾಲಾ ಪ್ಯಾಕೇಜಿಂಗ್‌ನಲ್ಲಿ ಪ್ಲಾಸ್ಟಿಕ್ ಬ್ಯಾನ್‌: FSSAI ಹೊಸ ನಿಯಮ ಜಾರಿ
    August 12, 2026 | 0
  • WhatsApp Image 2026 08 12 at 10.38.29 AM
    ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ: ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!
    August 12, 2026 | 0
  • Untitled design 2026 08 12T072403.180
    ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಅಭ್ಯಾಸಗಳನ್ನು ಇಂದಿನಿಂದಲೇ ರೂಢಿಸಿಕೊಳ್ಳಿ!
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version